ಬಿಜೆಪಿ ಮಾಜಿ ಶಾಸಕ ಎನ್.ವೈ ಗೋಪಾಲಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ – Vishwanews24

ಬಿಜೆಪಿ ಮಾಜಿ ಶಾಸಕ ಎನ್.ವೈ ಗೋಪಾಲಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಬೆಂಗಳೂರು: ಕೂಡ್ಲಿಗಿ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದು, ಶಾಸಕರಾಗಿದ್ದಂತ ಎನ್ ವೈ ಗೋಪಾಲಕೃಷ್ಣ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕಾರ ಕೂಡ ಆಗಿದೆ. ಇಂದು ಅವರು ಅಧಿಕೃತವಾಗಿ […]

ಹಾಸನ ಹೊರತುಪಡಿಸಿ ಇಂದು ಸಂಜೆ ಉಳಿದ ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ : ಕುಮಾರಸ್ವಾಮಿ – Vishwanews24

ಹಾಸನ ಹೊರತುಪಡಿಸಿ ಇಂದು ಸಂಜೆ ಉಳಿದ ಕ್ಷೇತ್ರದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ .. ಏ.19ಕ್ಕೆ ನಾಮಪತ್ರ ಸಲ್ಲಿಕೆ , ಈ ಬಾರಿ ನನಗೆ ಶಕ್ತಿ ನೀಡಿ .. ನನ್ನನ್ನ ನೀವು ರಕ್ಷಣೆ ಮಾಡಿದರೆ, ರಾಜ್ಯದ ಬಡವರನ್ನ ನಾನು ರಕ್ಷಣೆ ಮಾಡುತ್ತೇನೆ […]

ಸುರತ್ಕಲ್: ಕುಳಾಯಿ ಗ್ರಾಮದ ಯುವತಿ ನಾಪತ್ತೆ – Vishwanews24

ಸುರತ್ಕಲ್: ಕುಳಾಯಿ ಗ್ರಾಮದ ಯುವತಿ ನಾಪತ್ತೆ ಮಂಗಳೂರು: ಕುಳಾಯಿ ಗ್ರಾಮದ ಮಾನಸ (22) ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, […]

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಉಡುಪಿ ಜಿಲ್ಲಾ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಇನ್ನು ಮುಂದಿನ ದಿನದಲ್ಲಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಹಿತಿ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ […]

ಮಂಗಳೂರು : ಸತ್ಯಜಿತ್‌ ಸುರತ್ಕಲ್‌ ಗನ್‌ ಮ್ಯಾನ್‌ ಭದ್ರತೆ ಮುಂದುವರಿಸಲು ಒತ್ತಾಯ : ಮನವಿ ಸ್ವೀಕರಿಸಲು ನಿರಾಕರಿಸಿದ ಪೊಲೀಸ್‌ ಕಮಿಷನರ್‌.. – Vishwanews24

ಮಂಗಳೂರು : ಸತ್ಯಜಿತ್‌ ಸುರತ್ಕಲ್‌ ಗನ್‌ ಮ್ಯಾನ್‌ ಭದ್ರತೆ ಮುಂದುವರಿಸಲು ಒತ್ತಾಯ : ಮನವಿ ಸ್ವೀಕರಿಸಲು ನಿರಾಕರಿಸಿದ ಪೊಲೀಸ್‌ ಕಮಿಷನರ್‌.. ಮಂಗಳೂರು : ಹಿಂದೂ ನಾಯಕ, ಬಿಲ್ಲವ ಮುಖಂಡ ಸತ್ಯಜಿತ್‌ ಸುರತ್ಕಲ್‌ ಅವರ ಗನ್‌ ಮ್ಯಾನ್‌ ಭದ್ರತೆಯನ್ನು ಮುಂದುವರೆಸಬೇಕೆಂದು ಮನವಿ ನೀಡಲು […]

ಹಳೆಯಂಗಡಿ : ಬೈಕಿಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ – Vishwanews24

ಹಳೆಯಂಗಡಿ : ಬೈಕಿಗೆ ಕಾರು ಡಿಕ್ಕಿ – ಸವಾರ ಗಂಭೀರ ಗಾಯ ಬೈಕ್ ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ಎಂಬಲ್ಲಿ ನಡೆದಿದೆ. ಇಲ್ಲಿನ ಹಳೆಯಂಗಡಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ […]

ಮಂಗಳೂರು:  ದೈವದ ವೇಷ ಧರಿಸಿ RCB ಪಂದ್ಯ ವೀಕ್ಷಿಸಿದ ವ್ಯಕ್ತಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ – Vishwanews24

ಮಂಗಳೂರು:  ದೈವದ ವೇಷ ಧರಿಸಿ RCB ಪಂದ್ಯ ವೀಕ್ಷಿಸಿದ ವ್ಯಕ್ತಿ – ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಮಂಗಳೂರು: ಕಾಂತಾರ ಸಿನೆಮಾ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿ ಕೋಟಿಗಟ್ಟಲೆ ಹಣ ಗಳಿಸಿದೆ. ಕರಾವಳಿಯ ದೈವಾರಾಧನೆಯನ್ನು ವಿಶ್ವಕ್ಕೆ ಪರಿಚಯಿಸಿದ ಕೀರ್ತಿಯೂ ಕಾಂತಾರ ಸಿನೆಮಾಗೆ ಸಲ್ಲುತ್ತದೆ. […]

ಉಡುಪಿ:  ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣ : ಕೋಟ ಶ್ರೀನಿವಾಸ್ ಪೂಜಾರಿ – Vishwanews24

ಉಡುಪಿ:  ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣ .. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ : ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ: ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಇಡೀ ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆ ನಿರ್ಮಾಣವಾಗಿದೆ. ಪ.ಜಾತಿ (SC), […]

ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ – ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ  – Vishwanews24

ಗೋರಕ್ಷಕರಿಂದ ವ್ಯಕ್ತಿಯ ಹತ್ಯೆ; ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು: ಸಿದ್ದರಾಮಯ್ಯ  ಮಂಡ್ಯದ ವ್ಯಕ್ತಿಯೊಬ್ಬನನ್ನು ಗೋರಕ್ಷಕರ ಗುಂಪೊಂದು ಶುಕ್ರವಾರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಂಗಳೂರು: ಮಂಡ್ಯದ […]

ಪದವಿ ಇಲ್ಲದವರಿಗೆ ಡ್ರೈವಿಂಗ್‌ ಲೈಸನ್ಸ್‌ ರದ್ದು :  ಕುವೈತ್‌ ಸರ್ಕಾರ ನಿರ್ಧಾರ – Vishwanews24

ಪದವಿ ಇಲ್ಲದವರಿಗೆ ಡ್ರೈವಿಂಗ್‌ ಲೈಸನ್ಸ್‌ ರದ್ದು :  ಕುವೈತ್‌ ಸರ್ಕಾರ ನಿರ್ಧಾರ ಕುವೈತ್‌: 600 ದಿನಾರ್‌ಗಳಿಂದ ಕಡಿಮೆ ಸಂಬಳ ಇರುವ ಹಾಗೂ ಮಾನ್ಯತೆ ಪಡೆದ ವಿವಿಯಿಂದ ಪದವಿ ಅಥವಾ ಡಿಪ್ಲೊಮಾ ಹೊಂದಿಲ್ಲದೇ ಇರುವ ವಿದೇಶಿ ಚಾಲಕರ ಚಾಲನಾ ಪರವಾನಗಿಯನ್ನು ಹಿಂಪಡೆಯಲು ಕುವೈತ್‌ […]