ರಾಜ್ಯದಾದ್ಯಂತ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ  – Vishwanews24

ರಾಜ್ಯದಾದ್ಯಂತ ಮುಂದಿನ 5 ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ  ಬೆಂಗಳೂರು: ಬೇಸಿಗೆ ಬೇಗೆಯಿಂದ ಕಂಗೆಟ್ಟಿದ್ದ ಕರುನಾಡ ಜನತೆಗೆ ಮಳೆರಾಯ ಗುಡ್‍ನ್ಯೂಸ್‍ನ ಸುಳಿವು ನೀಡಿದ್ದು, ಮುಂದಿನ 5 ದಿನ ರಾಜ್ಯದಾದ್ಯಂತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. […]

ಉಡುಪಿ: ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ – Vishwanews24

ಉಡುಪಿ: ರಾಜಕೀಯ ಪಕ್ಷ, ಚುನಾವಣಾ ಅಭ್ಯರ್ಥಿಗಳಿಗೆ ಸಂಬ0ಧಿಸಿದ ಬ್ಯಾನರ್, ಕಟೌಟ್‌ಗಳ ಬಳಕೆಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಸೂಚನೆ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬAಧಿಸಿದAತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇಂದಿನಿ0ದ ಅನ್ವಯವಾಗುವಂತೆ ಚುನಾವಣಾ ನೀತಿ ಸಂಹಿತೆ […]

ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ – Vishwanews24

ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಕಾರ್ಕಳ : ಕಾರ್ಕಳ ನಗರ ಠಾಣೆ ಎಸ್‌ಐ ಪ್ರಸನ್ನ ಎಂ.ಎಸ್. ಅವರಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ. ಮಾ. 27ರಂದು ಆಡಳಿತ ವಿಭಾಗದ ಎಡಿಜಿಪಿ ಉಮೇಶ್‌ ಕುಮಾರ್‌ ಈ ಕುರಿತು […]

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಮುಂಬಯಿ ಪೊಲೀಸ್‌ ಇಲಾಖೆಗೆ ವರ್ಗಾವಣೆ – Vishwanews24

ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ ಮುಂಬಯಿ ಪೊಲೀಸ್‌ ಇಲಾಖೆಗೆ ವರ್ಗಾವಣೆ ಮುಂಬಯಿ : ಎನ್‌ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಕಾರ್ಕಳ ಅಜೆಕಾರು ಸಮೀಪದ ಎಣ್ಣೆಹೊಳೆಯ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬಯಿ ಪೊಲೀಸ್‌ ಇಲಾಖೆಗೆ […]

ಹಾಸನ :  ಜೆಡಿಎಸ್‌ ಟಿಕೆಟ್‌ ಹಂಚಿಕೆ ಗೊಂದಲ : ಅಮ್ಮನಿಗೇ ಟಿಕೆಟ್‌ ಕೊಡದಿದ್ದರೆ ರಾಜೀನಾಮೆ : ಪ್ರಜ್ವಲ್‌ ರೇವಣ್ಣ – Vishwanews24

ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಗೊಂದಲ .. ಅಮ್ಮನಿಗೆ ಟಿಕೆಟ್‌ ನೀಡುವಂತೆ ಪ್ರಜ್ವಲ್‌ ರೇವಣ್ಣ ಪಟ್ಟು.. ಟಿಕೆಟ್‌ ಕೊಡದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ..  ಹಾಸನ : ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಗೊಂದಲ ನಿರ್ಮಾಣವಾಗಿದೆ. ಹೆಚ್.ಡಿ ಕುಮಾರಸ್ವಾಮಿ ಹಾಗೂ ಹೆಚ್.‌ […]

ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ – Vishwanews24

ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ. […]

ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ – Vishwanews24

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನವದೆಹಲಿ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮುಖ್ಯ ಚುನಾವಣಾ […]

BREAKING NEWS – ಮೇ.10ರಂದು ಕರ್ನಾಟಕ ವಿಧಾನಸಭೆ ಮತದಾನ : ಮೇ.13 ರಂದು ಮತ ಎಣಿಕೆ – Vishwanews24

BREAKING NEWS – ಮೇ.10ರಂದು ಕರ್ನಾಟಕ ವಿಧಾನಸಭೆ ಮತದಾನ : ಮೇ.13 ರಂದು ಮತ ಎಣಿಕೆ – Vishwanews24 ರಾಜ್ಯದಲ್ಲಿ ಒಂದೇ ಹಂತದ ಚುನಾವಣೆ ಏಪ್ರಿಲ್ 13ರಂದು ಅಧಿಸೂಚನೆ ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಏಪ್ರಿಲ್ 21ಕ್ಕೆ ನಾಮ […]