ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ – ಇಂದಿನಿಂದಲೇ ನೀತಿ ಸಂಹಿತೆ ಜಾರಿ – Vishwanews24

ಕರ್ನಾಟಕ ವಿಧಾನಸಭೆ ಚುನಾವಣೆ: ದಿನಾಂಕ ಘೋಷಣೆ – ಇಂದಿನಿಂದಲೇ ನೀತಿ ಸಂಹಿತೆ ಜಾರಿ ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಚುನಾವಣಾ […]

ಪ್ಯಾನ್-ಆಧಾರ್ ಜೋಡಣೆ – ಜೂನ್ 30ಕ್ಕೆ ವಿಸ್ತರಣೆ : VishwaNews24

ಪ್ಯಾನ್-ಆಧಾರ್ ಜೋಡಣೆ – ಜೂನ್ 30ಕ್ಕೆ ವಿಸ್ತರಣೆ ನವದೆಹಲಿ: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. […]

ಮಲ್ಪೆ: ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ – Vishwanews24

ಮಲ್ಪೆ: ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ಅಡ್ಡಿ ಮಲ್ಪೆ: ಮೂರ್ನಾಲ್ಕು ದಿನಗಳಿಂದ ಆಳಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರಿಕೆಗೆ ಅಡ್ಡಿಯಾಗಿದೆ. ಭಾರೀ ಗಾಳಿ ಬೀಸುತ್ತಿರುವುದರಿಂದ ಕೆಲವು ಮೀನುಗಾರರು ಕಡಲಿಗಿಳಿಲು ಹಿಂದೇಟು ಹಾಕುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಆಳಸಮುದ್ರ ದಲ್ಲಿ ಉತ್ತರದಿಂದ ಬಲವಾದ […]

ಕಾಪು : ಕೊನೆಯ ಚುನಾವಣೆಯಲ್ಲಿ ಸೋಲಿಸಬೇಡಿ, ಜನಸೇವೆ ಮಾಡಲು 5 ವರ್ಷ ಅವಕಾಶ ನೀಡಿ : ಮತದಾರರಲ್ಲಿ ವಿನಯಕುಮಾರ್ ಸೊರಕೆ ಮನವಿ – Vishwanews24

ಇದು ನನ್ನ ಕೊನೆಯ ಚುನಾವಣೆ .. ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ.. ಜನಸೇವೆ ಮಾಡಲು 5 ವರ್ಷ ಅವಕಾಶ ನೀಡಿ .. ಮತದಾರರಲ್ಲಿ ವಿನಯಕುಮಾರ್ ಸೊರಕೆ ಮನವಿ ಕಾಪು : ‘ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ […]

ಉಡುಪಿ : ನಿರ್ವಹಣಾ ಕೆಲಸ ಹಾಗೂ ಭಾರಿ ಮಳೆ ಗಾಳಿಯ ಮುನ್ಸೂಚನೆ  – ಮಲ್ಪೆ ಬೀಚ್ ನ ತೇಲುವ ಸೇತುವೆ ತಾತ್ಕಾಲಿಕ ತೆರವು… Vishwanews24

ಉಡುಪಿ :  ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ  – ಮಲ್ಪೆ ಬೀಚ್ ನ ತೇಲುವ ಸೇತುವೆ ತಾತ್ಕಾಲಿಕ ತೆರವು… ಉಡುಪಿ : ಭಾರೀ ಗಾಳಿ ಮಳೆ ಮುನ್ಸೂಚನೆ ಹಿನ್ನಲೆ ಮಲ್ಪೆ ಬೀಚ್‌ನಲ್ಲಿ ಅಳವಡಿಸಲಾಗಿದ್ದ ತೇಲುವ ಸೇತುವೆಯನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ ಎಂದು […]

ರಿಯಾದ್:‌ ಬ್ರಿಡ್ಜ್‌ ಗೆ ಢಿಕ್ಕಿ ಹೊಡೆದು ಬಸ್‌ ಪಲ್ಟಿ: 20 ಉಮ್ರಾ ಯಾತ್ರಾರ್ಥಿಗಳು ಮೃತ್ಯು – Vishwanews24

ರಿಯಾದ್:‌ ಬ್ರಿಡ್ಜ್‌ ಗೆ ಢಿಕ್ಕಿ ಹೊಡೆದು ಬಸ್‌ ಪಲ್ಟಿ: 20 ಉಮ್ರಾ ಯಾತ್ರಾರ್ಥಿಗಳು ಮೃತ್ಯು ರಿಯಾದ್:‌ ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್‌ ಪಲ್ಟಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ 20 ಮಂದಿ ಪ್ರಯಾಣಿಕರು ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ […]

ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ  – Vishwanews24

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್‌ ಆಗಿದೆಯೇ ಎಂದು ಚೆಕ್ ಮಾಡಿ –  ಲಿಂಕ್ ಇಲ್ಲಿದೆ  https://eportal.incometax.gov.in/iec/foservices/#/pre-login/link-aadhaar-status ಪ್ಯಾನ್‌ ಕಾರ್ಡ್‌-ಆಧಾರ್‌ ಕಾರ್ಡನ್ನು ಲಿಂಕ್‌ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ವರ್ಷಗಳ ಕಾಲ ವಿಸ್ತರಿಸಲಾಗಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ […]

ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿ ಆತ್ಮಹತ್ಯೆ  – Vishwanews24

ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿ ಆತ್ಮಹತ್ಯೆ  ಕಾರ್ಕಳ: ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಮಾ.28ರಂದು ನಡೆದಿದೆ. ರತ್ನಾವತಿ ನಾಯಕ್ (85) ಆತ್ಮಹತ್ಯೆ ಮಾಡಿಕೊಂಡವರು. ಇವರ ಕಿರಿಯ […]

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ – Vishwanews24

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಮಧ್ಯರಾತ್ರಿ ಸುಮಾರು 2 ಗಂಟೆ […]

ಉಡುಪಿ :ಮಾ. 31 ರಿಂದ ಏ. 15 ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ – Vishwanews24

ಉಡುಪಿ :ಮಾ. 31 ರಿಂದ ಏ. 15 ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, […]