ಗೀಸರ್‌ ಗ್ಯಾಸ್ ಸೋರಿಕೆ: ಉಸಿರುಗಟ್ಟಿ ದಂಪತಿ ಮೃತ್ಯು – ಮಗು ಆಸ್ಪತ್ರೆಗೆ ದಾಖಲು – Vishwanews24

ಗೀಸರ್‌ ಗ್ಯಾಸ್ ಸೋರಿಕೆ: ಉಸಿರುಗಟ್ಟಿ ದಂಪತಿ ಮೃತ್ಯು – ಮಗು ಆಸ್ಪತ್ರೆಗೆ ದಾಖಲು ಜೈಪುರ: ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ […]

ರಾಜ್ಯ ಸಾರಿಗೆ ನೌಕರರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ :  ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಇಂದೇ ಅಧಿಕೃತ ಆದೇಶ – Vishwanews24

ರಾಜ್ಯ ಸಾರಿಗೆ ನೌಕರರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ :  ಶೇ.15 ರಷ್ಟು ವೇತನ ಹೆಚ್ಚಳ ಮಾಡಿ ಇಂದೇ ಅಧಿಕೃತ ಆದೇಶ ಬೆಂಗಳೂರು : ಸಾರಿಗೆ ಇಲಾಖೆಯ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 15ರಷ್ಟು ವೇತನ […]

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ  – Vishwanews24

ಉಡುಪಿ: ತಾಪಮಾನ ಏರಿಕೆ – ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ  ವಿದ್ಯಾರ್ಥಿಗಳಿಗೆ ಬೆಳಗ್ಗೆ 11ರಿಂದ ಮದ್ಯಾಹ್ನ 3ರವರೆಗೆ ಹೊರಾಂಗಣ ಆಟ ನಿಷೇಧ ಉಡುಪಿ :  ಕರಾವಳಿಯಲ್ಲಿ ತಾಪಮಾನ ಹೆಚ್ವುತ್ತಿದ್ದು, ಶಾಲಾ ಮಕ್ಕಳಿಗೆ ಮುನ್ನೆಚ್ಚರಿಕೆ ಮಾರ್ಗಸೂಚಿಯನ್ನು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ […]

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ – Vishwanews24

ಉಡುಪಿ: ಅಕ್ರಮ ಸಾಗಾಟದ ವೇಳೆ ವಶಪಡಿಸಿಕೊಂಡಿರುವ ಅಕ್ಕಿ ಎಪಿಎಲ್‌ ಕಾರ್ಡ್‌ದಾರರಿಗೆ ವಿತರಣೆ ಉಡುಪಿ: ಎಪಿಎಲ್‌ ಕಾರ್ಡ್‌ದಾರರಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಅಕ್ಕಿ ಸಿಗುತ್ತಿಲ್ಲ. ಸರಕಾರದಿಂದ ಹಂಚಿಕೆಯೂ ಆಗುತ್ತಿಲ್ಲ. ಸೀಜ್‌ ಆಗಿರುವ ಅಕ್ಕಿಯನ್ನು ತಾಲೂಕುವಾರು ಎಪಿಎಲ್‌ ಕಾರ್ಡ್‌ದಾರರಿಗೆ ತಾತ್ಕಾಲಿಕ ವ್ಯವಸ್ಥೆಯಡಿ ವಿತರಿಸುವ ಕಾರ್ಯವನ್ನು […]

ಮಂಗಳೂರು: ಗಂಜಿಮಠ ಗ್ರಾ.ಪಂ ಸದಸ್ಯ ಸಂದೀಪ್ ಶೆಟ್ಟಿ ಮೊಗರು ನೇಣು ಬಿಗಿದು ಆತ್ಮಹತ್ಯೆ – Vishwanews24

ಮಂಗಳೂರು: ಗಂಜಿಮಠ ಗ್ರಾ.ಪಂ ಸದಸ್ಯ ಸಂದೀಪ್ ಶೆಟ್ಟಿ ಮೊಗರು ಆತ್ಮಹತ್ಯೆ ಮಂಗಳೂರು: ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸಂದೀಪ್ ಶೆಟ್ಟಿ ಮೊಗರು(35) ಎಂದು ಗುರುತಿಸಲಾಗಿದೆ. ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು […]

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ – Vishwanews24

ಚಿಕ್ಕಮಗಳೂರು : ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಿಗಳಿಗೆ ನಿರ್ಬಂಧ  : ಹಿಂದೂಪರ ಸಂಘಟನೆಗಳ ಮನವಿ ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಧರ್ಮ ದಂಗಲ್ ಶುರುವಾಗಿದ್ದು, ಶೃಂಗೇರಿ ತಾಲೂಕಿನ ಕಿಗ್ಗಾ ಋಷ್ಯಶೃಂಗೇಶ್ವರ ಜಾತ್ರೆಯಲ್ಲಿ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂಪರ […]

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ ;- ಮೇ ಅಂತ್ಯಕ್ಕೆ ಪೂರ್ಣ – Vishwanews24

ಮಲ್ಪೆ :  ಬಂದರಿನಲ್ಲಿ ಹೂಳೆತ್ತುವ ಪ್ರಕ್ರಿಯೆ ಕೊನೆಗೂ ಆರಂಭ – ಮೇ ಅಂತ್ಯಕ್ಕೆ ಪೂರ್ಣ ಮಲ್ಪೆ: ಇಲ್ಲಿನ ಬಂದರಿನಲ್ಲಿ ಕಳೆದ ಎಂಟು ವರ್ಷಗಳಿಂದ ಬೋಟುಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಮತ್ತು ನೂರಾರು ಮಂದಿಯ ಪ್ರಾಣಕ್ಕೆರವಾಗಿದ್ದ ಹೂಳನ್ನು ಮೇಲೆತ್ತುವ ಪ್ರಕ್ರಿಯೆ ಕೊನೆಗೂ ಆರಂಭಗೊಂಡಿದೆ. […]

ಮಂಗಳೂರು: ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ – Vishwanews24

ಮಂಗಳೂರು: ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಂಗಳೂರು ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೋಮೇಶ್ವರ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬುಧವಾರದಂದು ಭೇಟಿ ನೀಡಿದರು. ಸೋಮನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿ.ರವೀಂದ್ರನಾಥ ರೈ ಅವರು […]

ಉಡುಪಿ: ಅನಧಿಕೃತ ಬ್ಯಾನರ್‌, ಸಭೆ, ಸಮಾರಂಭಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಸೂಚನೆ – Vishwanews24

ಉಡುಪಿ: ಅನಧಿಕೃತ ಬ್ಯಾನರ್‌, ಸಭೆ, ಸಮಾರಂಭಗಳ ಮೇಲೆ ನಿಗಾ: ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಸೂಚನೆ ಉಡುಪಿ: ಜಿಲ್ಲಾದ್ಯಂತ ಅನಧಿಕೃತ ಜಾಹೀರಾತು ಫ‌ಲಕ ಅಳವಡಿಸಲು ಹಾಗೂ ಸಭೆ ಸಮಾರಂಭ ನಡೆಸಲು ಅವಕಾಶ ನೀಡಬಾರದು ಮತ್ತು ಈ ಸಂಬಂಧ ಎಲ್ಲೆಡೆ ನಿಗಾ ವಹಿಸಬೇಕು ಎಂದು […]

ಮಂಗಳೂರು: ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – VIshwanews24

ಮಂಗಳೂರು: ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗು ಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ. ಫೆ.16 […]