Category: Featured
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆ ಮತ್ತು ಮಾದಕ ದ್ರವ್ಯ ಸೇವನೆಯನ್ನು ತಡೆಯಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ […]
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ – vishwanews24
ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ; ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ಕಾರು ಚಾಲನೆ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆದ ವಾಗ್ವಾದ ಹಲ್ಲೆಗೆ ತಿರುಗಿದ ಪರಿಣಾಮ ಉಡುಪಿ ನಗರ ಪೊಲೀಸ್ […]
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು (ಜೂ.10) ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತಿರಾಜ ಅವರು ಇಂದು ತಮ್ಮ 84ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. […]
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ ಎಂದು ಶಾಸಕ ಹಾಗೂ […]
ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24
ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲನ್ನು ಇನ್ನು ಮುಂದೆ ಖಾಯಂ ಸೇವೆಯನ್ನಾಗಿ ಪರಿವರ್ತಿಸಲು ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ […]
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ ಹಾಗೂ ಆ ಸ್ಪರ್ಧೆಯಲ್ಲೂ ಇಲ್ಲ ಎಂದು ಹಿರಿಯ […]
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ₹23.67 […]
ಉಡುಪಿ : ಯುವಕ ನಾಪತ್ತೆ – vishwanews24
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಮನೋಜ್ (20) ಎಂಬ ಯುವಕನು ಮೇ 18 ರಂದು ರಾತ್ರಿ 11 ರ ಸುಮಾರಿಗೆ ವಿಪರೀತ […]
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ : ಡಿಸೇಲ್ ಬೆಲೆ ಸೇರಿದಂತೆ ವಿವಿಧ ವೆಚ್ಚಗಳ ಏರಿಕೆಯ ಪರಿಣಾಮವಾಗಿ ಖಾಸಗಿ ಬಸ್‌ಗಳ ಟಿಕೆಟ್ ದರವನ್ನು ರಾಜ್ಯಾದ್ಯಂತ ಶೇ.5-8ರಷ್ಟು ಏರಿಕೆ […]
ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ – vishwanews24
ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಜಾರಿ ಆಗಲಿದೆ. ಬಯೋಮೆಟ್ರಿಕ್‌ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ […]










