10 ವರ್ಷಗಳ ಹಿಂದೆ ಮಾಡಿಸಿದ ʻಆಧಾರ್ ಕಾರ್ಡ್ʼ ಅಪ್‌ಡೇಟ್‌ ಕಡ್ಡಾಯ, ಎಲ್ಲಿ ಹೇಗೆ ನವೀಕರಿಸಬೇಕು ಇಲ್ಲಿದೆ ಪ್ರಮುಖ ಮಾಹಿತಿ – Vishwanews24

10 ವರ್ಷಗಳ ಹಿಂದೆ ಮಾಡಿಸಿದ ʻಆಧಾರ್ ಕಾರ್ಡ್ʼ ಅಪ್‌ಡೇಟ್‌ ಕಡ್ಡಾಯ, ಎಲ್ಲಿ ಹೇಗೆ ನವೀಕರಿಸಬೇಕು ಇಲ್ಲಿದೆ ಪ್ರಮುಖ ಸೂಚನೆ ನವದೆಹಲಿ: ಆಧಾರ್ ಕಾರ್ಡ್ಒಂದು ಪ್ರಮುಖ ಗುರುತಿನ ದಾಖಲೆಯಾಗಿದೆ. ಆಧಾರ್ ವಂಚನೆಯನ್ನು ಎದುರಿಸಲು, ಪ್ರತಿ ಹತ್ತು ವರ್ಷಗಳಿಗೊಮ್ಮೆ ತಮ್ಮ ಆಧಾರ್ ಕಾರ್ಡ್ ಮಾಹಿತಿಯನ್ನು ನವೀಕರಿಸಲು […]

ನಾಳೆಯಿಂದ `KPTCL’ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯಾದ್ಯಂತ ವಿದ್ಯುತ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ – Vishwanews24

ನಾಳೆಯಿಂದ `KPTCL’ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ : ರಾಜ್ಯಾದ್ಯಂತ ವಿದ್ಯುತ್ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ ಬೆಂಗಳೂರು : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೋರೇಷನ್ ಲಿಮಿಟೆಡ್ ಮತ್ತು ರಾಜ್ಯದ ಎಲ್ಲ ಐದು ವಿದ್ಯುತ್ […]

ಏಮ್ಸ್ ವೈದ್ಯರ ಸಾಧನೆ – ತಾಯಿ ಗರ್ಭದಲ್ಲಿರುವ ಮಗುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ – Vishwanews24

ದೆಹಲಿಯ ಏಮ್ಸ್ ವೈದ್ಯರ ಸಾಧನೆ – ತಾಯಿ ಗರ್ಭದಲ್ಲಿರುವ ಮಗುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ – ದೇಶದಲ್ಲಿ ಮೊದಲ ಬಾರಿಗೆ ಈ ಪ್ರಕ್ರಿಯೆ ನವದೆಹಲಿ: ತಾಯಿಯ ಗರ್ಭದಲ್ಲಿರುವ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್ ಯಶಸ್ವಿಯಾಗಿ ನಡೆಸಿದೆ. ಸುಮಾರು 28 ವಾರಗಳ […]

ಮುಂಬೈ : ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಮಗಳು ಪೊಲೀಸರ ವಶಕ್ಕೆ – Vishwanews24

ಮುಂಬೈ : ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಮಗಳು ಪೊಲೀಸರ ವಶಕ್ಕೆ ಮುಂಬೈ (ಮಹಾರಾಷ್ಟ್ರ) : ಇಲ್ಲಿನ ಲಾಲ್‌ಬಾಗ್ ಪ್ರದೇಶದಲ್ಲಿ 53 ವರ್ಷದ ಮಹಿಳೆಯ ಕೊಳೆತ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ ಎಂದು ಬುಧವಾರ ಪೊಲೀಸರಿಗೆ […]

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ : ಮಾ.21 ಕ್ಕೆ 10 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರ – Vishwanews24

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ : ಮಾ.21 ಕ್ಕೆ 10 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರ ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಸಾವಿರಕ್ಕೂ ಹೆಚ್ಚು […]

ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಹಾಗೂ ಹಿಂದುತ್ವಕ್ಕೆ ದಕ್ಕೆಯಾಗಿದೆ : ಮುತಾಲಿಕ್ – Vishwanews24

ಕಾರ್ಕಳ ಶಾಸಕರ ವಿರುದ್ಧ ಬೇನಾಮಿ ಆಸ್ತಿ ಆರೋಪ: ಮತ್ತೊಂದು ದಾಖಲೆ ಬಿಡುಗಡೆ ಮಾಡಿದ ಮುತಾಲಿಕ್ ಕ್ರಮ ಕೈಗೊಳ್ಳಲು ಮೀನಮೇಷ ಎಣಿಸಿದರೆ ಲೋಕಯುಕ್ತ ಕಚೇರಿ ಮುಂದೆ ಧರಣಿ  ಮುತಾಲಿಕ್ ಎಚ್ಚರಿಕೆ ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ […]

ಮಾ. 16ರಂದು ಸಿಎಂ ಬೊಮ್ಮಾಯಿ ಮಂಗಳೂರಿಗೆ – Vishwanews24

ಮಾ. 16ರಂದು ಸಿಎಂ ಬೊಮ್ಮಾಯಿ ಮಂಗಳೂರಿಗೆ ಮಂಗಳೂರು: ಮಾ. 16ರಂದು ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಮೇರಿಹಿಲ್‌ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ […]

ಉಡುಪಿ: ವೀಸಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ – 6.90 ಲಕ್ಷ‌ ಕಳೆದುಕೊಂಡ ವ್ಯಕ್ತಿ – Vishwanews24

ಉಡುಪಿ: ವೀಸಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ – 6.90 ಲಕ್ಷ‌ ಕಳೆದುಕೊಂಡ ವ್ಯಕ್ತಿ ಉಡುಪಿ : ವೀಸಾ ಮಾಡಿಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 6.90 ಲಕ್ಷ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ವಂಚನೆಗೆ […]

ಸುಳ್ಯ; ಮನೆ ಮೇಲೆ ಬಿದ್ದ ಮರ  – ಮನೆಯಲ್ಲಿದ್ದವರಿಗೆ ಗಾಯ – Vishwanews24

ಸುಳ್ಯ; ಮನೆ ಮೇಲೆ ಬಿದ್ದ ಮರ  – ಮನೆಯಲ್ಲಿದ್ದವರಿಗೆ ಗಾಯ ಸುಳ್ಯ: ಮನೆಯೊಂದರ ಮೇಲೆ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ ಅಧ್ಯಕ್ಷ ರಮೇಶ್‌ ಅವರ […]

ಕಾರ್ಕಳ: 18 ವರ್ಷದ ಯುವಕ ವಿಷ ಸೇವಿಸಿ ಆತ್ಮಹತ್ಯೆ- Vishwanews24

ಕಾರ್ಕಳ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ 18 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದ ಸಾವು ಕಾರ್ಕಳ : ತಾಲೂಕಿನ ಕಸಬಾ ಗ್ರಾಮದ ಕೃಷ್ಣಗಿರಿ ಹಿರಿಯಂಗಡಿ ಎಂಬಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪ್ರಜ್ವಲ್‌ ದೇವಾಡಿಗ(18)ಆತ್ಮಹತ್ಯೆ ಮಾಡಿಕೊಂಡವರು. ಮಾ.12 ರಂದು ರಾತ್ರಿ […]