ಬಂಟ್ವಾಳ :  ಡ್ರೈವಿಂಗ್ ನಲ್ಲಿರುವಾಗ ಚಾಲಕನಿಗೆ ಬಾಧಿಸಿದ ಮೂರ್ಚೆ ರೋಗ – ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ನುಗ್ಗಿದ ಲಾರಿ – Vishwanews24

ಬಂಟ್ವಾಳ :  ಡ್ರೈವಿಂಗ್ ನಲ್ಲಿರುವಾಗ ಚಾಲಕನಿಗೆ ಬಾಧಿಸಿದ ಮೂರ್ಚೆ ರೋಗ – ನಿಲ್ಲಿಸಿದ್ದ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪೆಟ್ರೋಲ್ ಬಂಕ್ ನುಗ್ಗಿದ ಲಾರಿ ಬಂಟ್ವಾಳ :ಲಾರಿ ಚಾಲನೆಯಲ್ಲಿರುವಾಗಲೇ ಚಾಲನೋರ್ವನಿಗೆ ಮೂರ್ಚೆ ರೋಗ ಬಾಧಿಸಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ […]

ಬೆಳ್ತಂಗಡಿ : ಏಕಕಾಲದಲ್ಲಿ ಎರಡು ಕಡೆ  ಅಚ್ಚರಿ ಮೂಡಿಸಿದ ಬೃಹತ್ ಸುಳಿಗಾಳಿ – VIshwanews24

ಬೆಳ್ತಂಗಡಿ : ಏಕಕಾಲದಲ್ಲಿ ಎರಡು ಕಡೆ  ಅಚ್ಚರಿ ಮೂಡಿಸಿದ ಬೃಹತ್ ಸುಳಿಗಾಳಿ ಬೆಳ್ತಂಗಡಿಯ ಅಳದಂಗಡಿಯಲ್ಲಿ ರಸ್ತೆಯಲ್ಲಿ ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿ ಕಂಡು ಬಂದು ಅಚ್ಚರಿ ಮೂಡಿಸಿದೆ. ಏಕಕಾಲಕ್ಕೆ ಎರಡು ಕಡೆಗಳಲ್ಲಿ ಸುಳಿಗಾಳಿಗಳು ಕಂಡು ಬಂದಿದ್ದು, ರಸ್ತೆಯಲ್ಲಿದ್ದ ಕಲ್ಲು,ಮಣ್ಣನ್ನು ಮುಗಿಲೆತ್ತರಕ್ಕೆ ಹಾರಿಸಿದೆ. […]

ನಾಗಾಲ್ಯಾಂಡ್‌ ಎನ್‌ಡಿಪಿಪಿ- ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಶರದ್ ಪವಾರ್ – VIshwanews24

ನಾಗಾಲ್ಯಾಂಡ್‌ನಲ್ಲಿ ಎನ್‌ಡಿಪಿಪಿ- ಬಿಜೆಪಿ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಶರದ್ ಪವಾರ್ ಹೊಸದಿಲ್ಲಿ: ಮಹಾರಾಷ್ಟ್ರ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯ ಪ್ರಬಲ ವಿರೋಧಿಗಳಲ್ಲಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಒಂದು. ಆದರೆ ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ […]

ಮಾಡಾಳ್‌ ಜಾಮೀನು : ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ, ನಮಗೂ ಮುಜುಗರ ತಂದಿದೆ : ನಳಿನ್‌ ಕಟೀಲ್ – Vishwanews24

ಮಾಡಾಳ್‌ ಜಾಮೀನು ವಿಚಾರ :ಯುದ್ದ ಗೆದ್ದಂತೆ ಮೆರವಣಿಗೆ ಮಾಡಿರುವುದು ಸರಿಯಲ್ಲ, ನಮಗೂ ಮುಜುಗರ ತಂದಿದೆ : ನಳಿನ್‌ ಕಟೀಲ್ ಚನ್ನರಾಯಪಟ್ಟಣ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ತಲೆಮರೆಸಿಕೊಂಡಿದ್ದ ಬಿಜೆಪಿ […]

ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು – Vishwanews24

ಉಡುಪಿ : ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ದ.ಕ., ಉಡುಪಿಯಿಂದ 49,975 ವಿದ್ಯಾರ್ಥಿಗಳು ಮಂಗಳೂರು/ಉಡುಪಿ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 49,975 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಭಯ […]

ಉಡುಪಿ : ಶ್ರೀ ಕೃಷ್ಣನ ಜಾಗದ ವಿಚಾರದಲ್ಲಿ ಮಿಥುನ್ ರೈ ಎತ್ತಿದ ವಿಷಯ ಅವರ ಮತೀಯ ಬುದ್ಧಿ ಬ್ರಮಣೆಗೆ ಸಾಕ್ಷಿ : ಜಿಲ್ಲಾ ಶ್ರೀರಾಮಸೇನೆ – Vishwanews24

ಶ್ರೀ ಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲಿಮರು ಕೊಟ್ಟದ್ದು ಎಂದು ಮಿಥುನ್ ರೈ ಹೇಳಿಕೆ ಅತ್ಯಂತ ಬಾಲಿಶ.. ಮಿಥುನ್ ರೈ ಶ್ರೀಕೃಷ್ಣ ಮುಖ್ಯಪ್ರಾಣರ ಕ್ಷಮೆ ಕೇಳಲಿ  ಶ್ರೀರಾಮಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಜಾಗವನ್ನು ಮುಸ್ಲಿಮರು ಕೊಟ್ಟದ್ದು […]

ಕಾಪು : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ‌ ಸಮುದ್ರ ಪಾಲು – Vishwanews24

ಕಾಪು – ಉಳಿಯಾರಗೋಳಿ : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ‌ ಸೆರೆಯ ಅಬ್ಬರಕ್ಕೆ‌ ಸಿಲುಕಿ  ಸಮುದ್ರ ಪಾಲು ಕಾಪು : ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸೆರೆಯ ಅಬ್ಬರಕ್ಕೆ‌ ಸಿಲುಕಿ ಸಮುದ್ರ ಪಾಲಾದ ಘಟನೆ ಬುಧವಾರ ಉಳಿಯಾರಗೋಳಿ […]

ಮಂಗಳೂರು: : ಹಿಂದೂ ರಾಷ್ಟ್ರ ಜಾಗೃತಿ ಸಭೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು : ಕಮೀಷನರ್‌ಗೆ SDPI ಮನವಿ – Vishwanews24

ಮಂಗಳೂರು: : ಹಿಂದೂ ರಾಷ್ಟ್ರ ಜಾಗೃತಿ ಸಭೆ ನಡೆಸಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು : ಕಮೀಷನರ್‌ಗೆ SDPI ಮನವಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಎಂಬ ದೇಶ ವಿರೋಧಿ […]

ಮಾರ್ಚ್ 31ರೊಳಗೆ ಆಧಾರ್‌ನೊಂದಿಗೆ ಪಾನ್ ಕಾರ್ಡ್‌ ಲಿಂಕ್‌ ಮಾಡಿ : ಹೂಡಿಕೆದಾರರಿಗೆ ʻSEBIʼ ಸೂಚನೆ – VIshwanews24

ಮಾರ್ಚ್ 31ರೊಳಗೆ ಆಧಾರ್‌ನೊಂದಿಗೆ ಪಾನ್ ಕಾರ್ಡ್‌ ಲಿಂಕ್‌ ಮಾಡಿ : ಹೂಡಿಕೆದಾರರಿಗೆ ʻSEBI ಸೂಚನೆ ನವದೆಹಲಿ: ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿ ಎಲ್ಲಾ ಹೂಡಿಕೆದಾರರಿಗೆ ಸೆಕ್ಯುರಿಟೀಸ್ ಮಾರುಕಟ್ಟೆಯಲ್ಲಿ ನಿರಂತರ ಮತ್ತು ಸುಗಮ ವಹಿವಾಟುಗಳಿಗಾಗಿ ಮಾರ್ಚ್ 31 ರೊಳಗೆ ತಮ್ಮ ಪಾನ್ ಅನ್ನು […]

ಪಡುಬಿದ್ರಿ  : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್  ಬೀಚ್‌ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ – Vishwanews24

ಪಡುಬಿದ್ರಿ  : ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್  ಬೀಚ್‌ನಲ್ಲಿ ಮ್ಯಾನೇಜರ್ ಹುದ್ದೆ : ಅರ್ಜಿ ಆಹ್ವಾನ ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ […]