ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ಅಪಘಾತ –  ದಂಪತಿ  ಸ್ಥಳದಲ್ಲೇ ಮೃತ್ಯು – Vishwanews24

ಪಡುಬಿದ್ರಿ : ಟ್ಯಾಂಕರ್ ಮತ್ತು ಸ್ಕೂಟರ್‌ ಅಪಘಾತ –  ದಂಪತಿ  ಸ್ಥಳದಲ್ಲೇ ಮೃತ್ಯು ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ. […]

ಮಂಗಳೂರು: ಕೆಲಸ ಸಿಗದೆ ಖಿನ್ನತೆ – ಇಂಜಿನಿಯರಿಂಗ್‌ ಪದವೀಧರ ನಾಪತ್ತೆ – Vishwanews24

ಮಂಗಳೂರು: ಕೆಲಸ ಸಿಗದೆ ಖಿನ್ನತೆ – ಇಂಜಿನಿಯರಿಂಗ್‌ ಪದವೀಧರ ನಾಪತ್ತೆ ಮಂಗಳೂರು: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆಶಿಶ್ ಪ್ರಭು […]

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ – Vishwanews24

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಹೊಸ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ 25 ಮಿಲಿಯನ್ ಪಾಲೋವರ್ಸ್‌ ಹೊಂದಿದ ಅತಿಕಿರಿಯ ಕ್ರಿಕೆಟಿಗ ನವದೆಹಲಿ: ಟೀಂ ಇಂಡಿಯಾ ತಾರಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಕಳೆದ ವರ್ಷ ಅದ್ಭುತ ಲಯದಲ್ಲಿದ್ದರು. ಇದೀಗ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ […]

ಉಡುಪಿ : ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ಸು ಡಿಕ್ಕಿ : ಸವಾರ ಗಂಭೀರ ಗಾಯ – Vishwanews24

ಉಡುಪಿ : ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ಸು ಡಿಕ್ಕಿ : ಸವಾರ ಗಂಭೀರ ಗಾಯ ಉಡುಪಿ : ಇಲ್ಲಿನ ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ಸು ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. […]

ಉಡುಪಿ: ಸರಕಾರದ ಭ್ರಷ್ಟಾಚಾರ ವಿರೋಧಿಸಿ ಮಾ.9 ರಂದು ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಕರೆ – Vishwanews24

ಉಡುಪಿ: ಸರಕಾರದ ಭ್ರಷ್ಟಾಚಾರ ವಿರೋಧಿಸಿ ಮಾ.9 ರಂದು ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಪಕ್ಷ ಕರೆ ಉಡುಪಿ : ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಮಾ.9 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬಂದ್ ಆಚರಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಕರೆ […]

ಶಿವಮೊಗ್ಗ : ಮಾಸ್ಕ್ ಧರಿಸಿ ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು  – Vishwanews24

ಶಿವಮೊಗ್ಗ : ಮಾಸ್ಕ್ ಧರಿಸಿ ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ : ಶಿವಮೊಗ್ಗದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮೆರೆದಿದ್ದು, ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ರಾಗಿಗುಡ್ಡದ ಬ್ರಹ್ಮ […]

H3N2 ವೈರಸ್‌ ಸಹ ಕೋವಿಡ್‌ನಂತೆ ಹರಡುತ್ತದೆ :  AIIMS ಮಾಜಿ ಮುಖ್ಯಸ್ಥ ರಣದೀಪ್ ಗುಲೇರಿಯಾ – Vishwanews24

H3N2 ವೈರಸ್‌ ಸಹ ಕೋವಿಡ್‌ನಂತೆ ಹರಡುತ್ತದೆ :  AIIMS ಮಾಜಿ ಮುಖ್ಯಸ್ಥ ರಣದೀಪ್ ಗುಲೇರಿಯಾ ನವದೆಹಲಿ: ಆತಂಕಕ್ಕೆ ಕಾರಣವಾಗಿರುವ ಎಚ್‌3ಎನ್‌2 ವೈರಸ್‌ ಪ್ರಕರಣಗಳಲ್ಲಿ ಉಲ್ಬಣಗೊಂಡಿರುವುದನ್ನು ಗಮನಿಸಿದ ಇಂಟರ್ನಲ್ ಮೆಡಿಸಿನ್ ಮತ್ತು ರೆಸ್ಪಿರೇಟರಿ ಮತ್ತು ಸ್ಲೀಪ್ ಮೆಡಿಸಿನ್ ಸಂಸ್ಥೆಯ ಅಧ್ಯಕ್ಷ ಮತ್ತು ವೈದ್ಯಕೀಯ […]

ಸೌತಡ್ಕ ದೇವಸ್ಥಾ‌ನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ  – Vishwanews24

ಸೌತಡ್ಕ ದೇವಸ್ಥಾ‌ನ : ಹಿಂದೂಯೇತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಕೆ  ದಕ್ಷಿಣಕನ್ನಡ : ಬೆಳ್ತಂಗಡಿ ಕೊಕ್ಕಡ ಸೌತಡ್ಕ ದೇವಸ್ಥಾ‌ನಕ್ಕೆ ತೆರಳುವ ರಸ್ತೆಯಲ್ಲಿ ಹಿಂದೂಯೇತರರ ಆಟೋ, ಟ್ಯಾಕ್ಸಿ ಇನ್ನಿತರ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಿ ಬ್ಯಾನರ್ ಅಳವಡಿಸಲಾಗಿದೆ. ದೇವಸ್ಥಾ‌ನಕ್ಕೆ ತೆರಳುವ […]

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು – Vishwanews24

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ […]

ಸುರತ್ಕಲ್: ಎನ್‍.ಐ.ಟಿ.ಕೆ ಟೋಲ್ ಗೇಟ್ ಬಳಿ ಬೈಕ್ ಅಪಘಾತ – ಹಿಂಬದಿ ಸವಾರ ಮೃತ್ಯು – Vishwanews24

ಸುರತ್ಕಲ್: ಎನ್‍.ಐ.ಟಿ.ಕೆ ಟೋಲ್ ಗೇಟ್ ಬಳಿ ಬೈಕ್ ಅಪಘಾತ – ಹಿಂಬದಿ ಸವಾರ ಮೃತ್ಯು ಸುರತ್ಕಲ್ : ಇಲ್ಲಿನ ಎನ್‍.ಐ.ಟಿ.ಕೆ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಜ್ಪೆ ಕಂಜಾರು ಶ್ರೀದೇವಿ ಕಾಲೇಜು ವಿದ್ಯಾರ್ಥಿ […]