ಉಡುಪಿ :  ಬಿಜೆಪಿ ತಮ್ಮ ಪಕ್ಷದ ಹೆಸರನ್ನು ಭಷ್ಟರ ಜನತಾ ಪಕ್ಷ ಎಂದು ಬದಲಾಯಿಸಿಕೊಳ್ಳುವುದು ಉತ್ತಮ : ರಮೇಶ್ ಕಾಂಚನ್ – Vishwanews24

ಉಡುಪಿ :  ಬಿಜೆಪಿ ತಮ್ಮ ಪಕ್ಷದ ಹೆಸರನ್ನು ಭಷ್ಟರ ಜನತಾ ಪಕ್ಷ ಎಂದು ಬದಲಾಯಿಸಿಕೊಳ್ಳುವುದು ಉತ್ತಮ – ರಮೇಶ್ ಕಾಂಚನ್ ಉಡುಪಿ : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಪ್ರಶಾಂತ್ ವಿರುದ್ದ 40 ಲಕ್ಷ ರೂ. ಲಂಚದ ಸ್ವೀಕರಿಸುತ್ತಿರುವ […]

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ:  ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್‌ ನಾಯಕರು ಪೋಲಿಸರ ವಶಕ್ಕೆ – VIshwanews24

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ:  ಸಿದ್ದರಾಮಯ್ಯ ಸೇರಿ ಹಲವು ಕಾಂಗ್ರೆಸ್‌ ನಾಯಕರು ಪೋಲಿಸರ ವಶಕ್ಕೆ ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಬೆಂಗಳೂರು, ದಾವಣಗೆರೆ ಹಾಗೂ ಚನ್ನಗಿರಿಯಲ್ಲಿ ಸಾಕಷ್ಟು ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ […]

ಭ್ರಷ್ಠಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ – Vishwanews24

ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ಬೆಂಗಳೂರು: ಭ್ರಷ್ಟಾಚಾರದ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವಂತ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಪತ್ರಿಕಾ […]

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ 15 ದಿನಗಳ ಕಾಲ ಅತಿರುದ್ರ ಮಹಾಯಾಗ – Vishwanews24

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉಡುಪಿಯಲ್ಲಿ 15 ದಿನಗಳ ಕಾಲ ಅತಿರುದ್ರ ಮಹಾಯಾಗ ಉಡುಪಿ: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಅಪೂರ್ವ ಧಾರ್ಮಿಕ ಕಾರ್ಯಕ್ರಮವನ್ನು ನಡೆಯುತ್ತಿದೆ. 15 ದಿನಗಳ ನಿರಂತರ ಕಾರ್ಯಕ್ರಮದಲ್ಲಿ 2 ಲಕ್ಷ ಭಕ್ತರು ಭಾಗಿಯಾಗಲಿದ್ದಾರೆ. ಗಂಗೆಗೆ ನಡೆಯುವ ಮಾದರಿಯ ಆರತಿ ಕೈಲಾಸವಾಸಿ […]

ಏ.1ರಿಂದ ಹಾಲ್‌ಮಾರ್ಕ್ ಮಾಡದ ಚಿನ್ನಾಭರಣ ಮಾರಾಟ ನಿಷೇಧ – Vishwanews24

ಏ.1ರಿಂದ 6 ಅಂಕಿಗಳ ಕೋಡ್‌ ಇಲ್ಲದೆ ಹಾಲ್‌ಮಾರ್ಕ್ ಮಾಡದ ಚಿನ್ನಾಭರಣ ಮಾರಾಟ ನಿಷೇಧ ನವದೆಹಲಿ: ಆರು ಅಂಕಿಗಳ ಕೋಡ್‌ ಇಲ್ಲದೆ ಹಾಲ್‌ಮಾರ್ಕ್ ಮಾಡದ ಚಿನ್ನಾಭರಣ ಮತ್ತು ಚಿನ್ನದ ಕಲಾಕೃತಿಗಳ ಮಾರಾಟವನ್ನು ಏ.1ರಿಂದ ನಿಷೇಧಿಸಲಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್‌ ಗೋಯಲ್‌ […]

ಉಳ್ಳಾಲ : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ – ಆಸ್ಪತ್ರೆಗೆ ದಾಖಲು – Vishwanews24

ಉಳ್ಳಾಲ : ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ – ಆಸ್ಪತ್ರೆಗೆ ದಾಖಲು ಮಂಗಳೂರು : ಯುವಕನಿಗೆ ಬರ್ಬರವಾಗಿ ಹೊಟ್ಟೆ ಭಾಗಕ್ಕೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆತಡರಾತ್ರಿ ನಡೆದಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) […]

ಉದ್ಯಾವರ : ಈ ಬಾರಿ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ , ಮತದಾರರು ಆಶೀರ್ವದಿಸುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನ್ನಲ್ಲಿದೆ : ವಿನಯಕುಮಾರ್ ಸೊರಕೆ – Vishwanews24

ಈ ಬಾರಿ ನನ್ನ ರಾಜಕೀಯ ಜೀವನದ ಕೊನೆಯ ಚುನಾವಣೆ .. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನಸೇವೆಯನ್ನು ಮಾಡಿದ್ದೇನೆ.. ಅಧಿಕಾರ ಇಲ್ಲದ ಸಮಯದಲ್ಲೂ ಜನರೊಂದಿಗೆ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ.. ಮತದಾರರು ಆಶೀರ್ವದಿಸುತ್ತಾರೆ ಎಂಬ ಸಂಪೂರ್ಣ ನಂಬಿಕೆ […]

ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ – ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – Vishwanews24

ಮಂಗಳೂರು: ಕರಾವಳಿಗೆ ಬಿಸಿ ಗಾಳಿಯ ಆತಂಕ – ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಿತ ಸಹಿತ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ […]

ಕಾರ್ಕಳ: ಅನಾರೋಗ್ಯದಿಂದ ಮನನೊಂದು ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ – Vishwanews24

ಕಾರ್ಕಳ: ಅನಾರೋಗ್ಯದಿಂದ ಮನನೊಂದು ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ : ಅನಾರೋಗ್ಯದಿಂದ ಮನನೊಂದು ಕಾರ್ಕಳದ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನ ಕೊಠಡಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳದ ನಿಟ್ಟೆ ಕಾಲೇಜಿನ […]

ಮೂಡುಬಿದಿರೆ :  ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ಹೃದಯಾಘಾತದಿಂದ ನಿಧನ  – Vishwanews24

ಮೂಡುಬಿದಿರೆ :  ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ಹೃದಯಾಘಾತದಿಂದ ನಿಧನ  ಮೂಡುಬಿದಿರೆ :  ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಜಿ.ಕೆ. ಖ್ಯಾತಿಯ ಗಣೇಶ್ ಕಾಮತ್ ಅವರು ಇಂದು ಹೃದಯಾಘಾತದಿಂದ ನಿಧನ ಹೊಂದಿದರು. ವಿದ್ಯುತ್ ಅವಘಡದಿಂದ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದರೂ ಛಲಬಿಡದೆ ಜಿ. […]