ಮಂಗಳೂರು : ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ  – Vishwanews24

ಮಂಗಳೂರು ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ ಮಂಗಳೂರು : ಜ್ಯುವೆಲ್ಲರಿಗೆ ನುಗ್ಗಿ ಮಾಲೀಕರ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ […]

 ಉಡುಪಿ : ಮಹಿಳೆ ನಾಪತ್ತೆ- Vishwanews24

 ಉಡುಪಿ : ಮಹಿಳೆ ನಾಪತ್ತೆ ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ […]

ಉಡುಪಿ : ಸಮುದಾಯ ಶೌಚಾಲಯ ನಿರ್ಮಾಣದಲ್ಲಿ ಸಾಧನೆ – Vishwanews24

ಉಡುಪಿ : ಸಮುದಾಯ ಶೌಚಾಲಯ ನಿರ್ಮಾಣದಲ್ಲಿ ಸಾಧನೆ. ಯಾವುದೇ ಗ್ರಾಮ ಅಥವಾ ಜಿಲ್ಲೆಯನ್ನು ಬಯಲು ಶೌಚ ಮುಕ್ತಗೊಳಿಸಲು ಕೇವಲ ಮನೆಗಳಷ್ಟೇ ಶೌಚಾಲಯ ಹೊಂದಿದ್ದರೆ ಸಾಲದು. ಬದಲಿಗೆ ಆ ಗ್ರಾಮ ಅಥವಾ ಜಿಲ್ಲೆಯಲ್ಲಿ ಹೆಚ್ಚು ಜನ ಸೇರುವ ಸಾರ್ವಜನಿಕ ಸ್ಥಳಗಳಲ್ಲಿಯೂ ಸಮುದಾಯ ಶೌಚಾಲಯದ […]

ಮಲ್ಪೆ ಬೀಚ್ : ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ – Vishwanews24

ಮಲ್ಪೆ ಬೀಚ್ : ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ ಉಡುಪಿ, : ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ […]

ಉಡುಪಿ: ಹೋಳಿ ಹಬ್ಬದ ಹಿನ್ನೆಲೆ: ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ – Vishwanews24

ಉಡುಪಿ: ಹೋಳಿ ಹಬ್ಬದ ಹಿನ್ನೆಲೆ: ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ ಉಡುಪಿ: ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೇ ಇಲಾಖೆಯ ಸಂಯೋಜನೆಯೊಂದಿಗೆ ಕೊಂಕಣ ರೈಲ್ವೇ ವೀಕ್ಲಿ ಸ್ಪೇಷಲ್‌ ರೈಲು ಬಿಡಲಿದೆ. ರೈಲು ಸಂಖ್ಯೆ 01165/01166 ಲೋಕಮಾನ್ಯ ತಿಲಕ್‌- […]

Election Results 2023 :  ನಾಗಾಲ್ಯಾಂಡ್ ನಲ್ಲಿ ಭರ್ಜರಿ ಜಯಭೇರಿ ಗಳಿಸಿದ ಬಿಜೆಪಿ ಮೈತ್ರಿಕೂಟ  – Vishwanews24

Election Results 2023 :  ನಾಗಾಲ್ಯಾಂಡ್ ನಲ್ಲಿ ಭರ್ಜರಿ ಜಯಭೇರಿ ಗಳಿಸಿದ ಬಿಜೆಪಿ ಮೈತ್ರಿಕೂಟ  ನವದೆಹಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಇತ್ತೀಚೆಗೆ ನಡೆದಿದ್ದ ವಿಧಾನಸಭಾ ಚುನಾವಣೆಯ ಮತಎಣಿಕೆ ಗುರುವಾರ (ಮಾರ್ಚ್ 02) ಬೆಳಗ್ಗೆ ಆರಂಭಗೊಂಡಿದ್ದು, ಆರಂಭಿಕ […]

ಶಾರುಖ್‌ ಖಾನ್ ಪತ್ನಿ ಗೌರಿ ಖಾನ್‌ ವಿರುದ್ಧ ಎಫ್‌ಐಆರ್‌ ದಾಖಲು – Vishwanews24

ಶಾರುಖ್‌ ಖಾನ್ ಪತ್ನಿ ಗೌರಿ ಖಾನ್‌ ವಿರುದ್ಧ ಎಫ್‌ಐಆರ್‌ ದಾಖಲು ಲಖನೌ: ಬಾಲಿವುಡ್‌ ನಟ ಶಾರುಖ್ ಖಾನ್ ಅವರ ಪತ್ನಿ ಗೌರಿ ಖಾನ್ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಗೌರಿ ಖಾನ್ ವಿರುದ್ಧ ಮುಂಬೈ ನಿವಾಸಿ ಜಸ್ವಂತ್ ಶಾ ಎಂಬುವರು […]

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು – Vishwanews24

ಮಂಗಳೂರು : ಭ್ರಷ್ಟಾಚಾರ ಆರೋಪ – ಪಾಂಡೇಶ್ವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶ್ರೀಲತಾ ಅಮಾನತು ಮಂಗಳೂರು : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್‌ಕಾನ್‌ಸ್ಟೇಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್‌ ಅಮಾನತುಗೊಳಿಸಿದ್ದಾರೆ. ಈ ಮೂಲಕ […]

ಕಾರ್ಕಳ : ಮಾ.3 ರಂದು  ಹೆಬ್ರಿ ತಾಲೂಕಿನ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ – Vishwanews24

ಕಾರ್ಕಳ : ಮಾ.3 ರಂದು  ಹೆಬ್ರಿ ತಾಲೂಕಿನ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮ ಕಾರ್ಕಳ : ಹೆಬ್ರಿ ತಾಲ್ಲೂಕು ವ್ಯಾಪ್ತಿಯ 100 ಮಂದಿ ಫಲಾನುಭವಿಗಳಿಗೆ 94 ʻಸಿʼ ಹಕ್ಕು ಪತ್ರ ಹಾಗೂ ಸರಕಾರದ ವಿವಿಧ ಇಲಾಖೆಗಳ […]

ಬಂಟ್ವಾಳ: ಇದು ನನ್ನ ಕೊನೆಯ ಚುನಾವಣಾ ಸ್ಪರ್ಧೆ : ರಮಾನಾಥ ರೈ – Vishwanews24

ಬಂಟ್ವಾಳ: ಇದು ನನ್ನ ಕೊನೆಯ ಚುನಾವಣಾ ಸ್ಪರ್ಧೆ : ರಮಾನಾಥ ರೈ ಬಂಟ್ವಾಳ:  ಕರ್ನಾಟಕ ವಿಧಾನಸಭೆಗೆ 2023 ರಲ್ಲಿ ನಡೆಯುವ ಚುನಾವಣೆಗೆ ನನ್ನ ಕೊನೆಯ ಸ್ಪರ್ಧೆ,ಜನತೆ ಆಶೀರ್ವಾದ ಮಾಡಿದರೆ ಮುಂದಿನ ಅವಧಿಯಲ್ಲಿ ಅದ್ಬುತವಾದ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸುತ್ತೇನೆ.ನಾನು ಹಿಂದೆ ಏನು […]