ಮಾ.7ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿ.ಕೆ ಶಿವಕುಮಾರ್  – Vishwanews24

ಮಾ.7ರಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಡಿ.ಕೆ ಶಿವಕುಮಾರ್  ಸಕಲೇಶಪುರ: ಈಗಾಗಲೇ ಜೆಡಿಎಸ್ ಪಕ್ಷದಿಂದ ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ಕ್ಷೇತ್ರಗಳಿಗೆ ಅಭ್ಯರ್ಧಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದ ಮಾರ್ಚ್ 7ರಂದು ಮೊದಲ […]

ರಾಜ್ಯ ಸರ್ಕಾರಿ ನೌಕರರ ಮುಷ್ಕರ : ಉಡುಪಿಯಲ್ಲಿ ಬೆಂಬಲ  – Vishwanews24

ರಾಜ್ಯ ಸರ್ಕಾರಿ ನೌಕರರ ಮುಷ್ಕರ : ಉಡುಪಿಯಲ್ಲಿ ಬೆಂಬಲ  ಉಡುಪಿ : ರಾಜ್ಯಾದ್ಯಂತ 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಉಡುಪಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಉಡುಪಿಯಲ್ಲಿ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಸ್ಥಗಿತವಾಗಿದ್ದು, ಸರಕಾರಿ […]

ಎಎಪಿ ತೊರೆದು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದ ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ – Vishwanews24

ಎಎಪಿ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜ್ಯಕ್ಕೆ ಆಗಮಿಸಲು ಸಜ್ಜಾಗಿರುವ ನಡುವಲ್ಲೇ ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು ಶಾಕ್ ನೀಡಿದ್ದು, ಪಕ್ಷ ತೊರೆದು […]

ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿ – ‘ಗುರು-ಶುಕ್ರ ಗ್ರಹ’ಗಳ ಜೋಡಿ – Vishwanews24

ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿ – ‘ಗುರು-ಶುಕ್ರ ಗ್ರಹ’ಗಳ ಜೋಡಿ ಉಡುಪಿ: ಇಂದು ಸಂಜೆ ಆಕಾಶದಲ್ಲಿ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಲಿದೆ. ಅದು ಗುರು-ಶುಕ್ರ ಗ್ರಹಗಳು ತಮ್ಮ ಮೋಡಿಯನ್ನು ಮೆರೆಯಲಿದ್ದಾವೆ. ಇಂದು ಸಂಜೆ ವೇಳೆಗೆ ಪಶ್ಚಿಮದ ಆಕಾಶದಲ್ಲಿ ಗುರು-ಶುಕ್ರರ […]

ರಾಜ್ಯ ಸರ್ಕಾರಿ ನೌಕರರ ಮುಷ್ಕರ :ಇಂದು ನಡೆಯಬೇಕಿದ್ದ ‘ಮಂಗಳೂರು ವಿವಿ ಎಲ್ಲಾ ಪದವಿ ಪರೀಕ್ಷೆ’ ಮುಂದೂಡಿಕೆ – Vishwanews24

ರಾಜ್ಯ ಸರ್ಕಾರಿ ನೌಕರರ ಮುಷ್ಕರ :ಇಂದು ನಡೆಯಬೇಕಿದ್ದ ‘ಮಂಗಳೂರು ವಿವಿ ಎಲ್ಲಾ ಪದವಿ ಪರೀಕ್ಷೆ’ ಮುಂದೂಡಿಕೆ ಮಂಗಳೂರು: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು […]

ಕಾರ್ಕಳ : 3 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ – Vishwanews24

ಕಾರ್ಕಳ : 3 ವರ್ಷದ ಮಗಳೊಂದಿಗೆ ತಾಯಿ ನಾಪತ್ತೆ ಉಡುಪಿ,:ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿ ನಿವಾಸಿ ರಂಗಿತಾ (23) ಎಂಬ ಮಹಿಳೆಯು ತನ್ನ 3 ವರ್ಷದ ಮಗಳಾದ ಶಾನ್ವಿಕಾಳೊಂದಿಗೆ ಫೆಬ್ರವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. […]

ಉಡುಪಿ: ಯುವತಿ ನಾಪತ್ತೆ – Vishwanews24

ಉಡುಪಿ: ಯುವತಿ ನಾಪತ್ತೆ ಉಡುಪಿ,: ಬ್ರಹ್ಮಾವರದಲ್ಲಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿದ್ದ , ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿಯು ಪೆಬ್ರವರಿ 26 ರಂದು ಕೆರಾಡಿಯ ತನ್ನ ಮನೆಯಿಂದ ಟೈಲರ್ ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು […]

ಉಡುಪಿ: ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಅನುಮೋದನೆ – Vishwanews24

ಉಡುಪಿ: ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ ಮೊತ್ತದ ಕಾಮಗಾರಿಗೆ ಸರ್ಕಾರ ಅನುಮೋದನೆ ಉಡುಪಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ಐಲ್ಯಾಂಡ್ ಬಳಿ ಫ್ಲೋಟಿಂಗ್ ಜಟ್ಟಿ ನಿರ್ಮಿಸುವ ರೂ. 5.50 ಕೋಟಿ […]

ಬಿಜೆಪಿ ಪಕ್ಷವೆ ಕಾರ್ಕಳ ಅಭಿವೃದ್ಧಿಗೆ ಸಾಕ್ಷಿಯಾಗಿದೆ : ಅಣ್ಣಾಮಲೈ  – Vishwanews24

ಕಾರ್ಕಳ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬೈಕ್ ರ‍್ಯಾಲಿ ಸಮಾರಂಭದಲ್ಲಿ ಅಣ್ಣಾಮಲೈ ಕಾರ್ಕಳ: ಕಾರ್ಕಳದಲ್ಲಿ ಬಿಜೆಪಿಯಿಂದ ಚುನಾಯಿತರಾದ ಶಾಸಕರು ರಾಜ್ಯದ ಮಂತ್ರಿಯಾದಾಗಲೆ ಕಾರ್ಕಳವು ಅಭಿವೃದ್ದಿಗೆ ಸಾಕ್ಷಿಯಾಗಿದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು. ಅವರು ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ […]

ಚುನಾವಣಾ ರಾಜಕೀಯಕ್ಕೆ ಕೈ ಶಾಸಕ `ತನ್ವೀರ್ ಸೇಠ್’ ನಿವೃತ್ತಿ ಘೋಷಣೆ – Vishwanews24

ಚುನಾವಣಾ ರಾಜಕೀಯಕ್ಕೆ `ಕೈ’ ಶಾಸಕ `ತನ್ವೀರ್ ಸೇಠ್’ ನಿವೃತ್ತಿ ಘೋಷಣೆ ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿ ಶಾಸಕ ತನ್ವೀರ್ ಸೇಠ್ ಚುನವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. […]