ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯ – vishwanews24

ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯ ಬೆಂಗಳೂರು : ನಂದಿನಿ ಹಾಲು ಮತ್ತು ಮೊಸರು ಇದೀಗ ರೂ. 10 ದರದಲ್ಲಿ ಸಣ್ಣ ಪ್ಯಾಕ್‌ಗಳಲ್ಲೂ ಲಭ್ಯವಾಗಲಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್) […]

ಕನ್ನಡ ಬಿಗ್ ಬಾಸ್ ರನ್ನರ್‌ ಅಪ್ ಆದ ಕರಾವಳಿಯ ರಕ್ಷಿತಾ ಶೆಟ್ಟಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಸನ್ಮಾನ – vishwanews24

ಬಿಗ್ ಬಾಸ್ ರನ್ನರ್‌ಅಪ್ ಆದ ಕರಾವಳಿಯ ರಕ್ಷಿತಾ ಶೆಟ್ಟಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಸನ್ಮಾನ ಕಾಪು : ಬಿಗ್ ಬಾಸ್ ಕನ್ನಡ ಸೀಸನ್–12 ರಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು […]

ಮಂಗಳೂರು : ನಕಲಿ ಚಿನ್ನದ ಬಳೆ ಅಡವಿಟ್ಟು ಲಕ್ಷ ರೂ. ಸಾಲ ; ಮೂವರ ಬಂಧನ – vishwanews24

ಮಂಗಳೂರು : ನಕಲಿ ಚಿನ್ನದ ಬಳೆ ಅಡವಿಟ್ಟು ಲಕ್ಷ ರೂ. ಸಾಲ – ಮೂವರ ಬಂಧನ ಮಂಗಳೂರು : ಕಾವೂರು ಪರಿಸರದ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು 14.89 ಲಕ್ಷ ರೂ. ಸಾಲ ಪಡೆದ ನಾಲ್ವರು ಆರೋಪಿಗಳ ಪೈಕಿ […]

ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – vishwanews24

ಕುಂದಾಪುರ : ಖಾಸಗಿ ಬಸ್ ಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು ಕುಂದಾಪುರ : ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ […]

ಕುಂದಾಪುರ :  9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ  – vishwanews24

ಕುಂದಾಪುರ :  9ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ  ಕುಂದಾಪುರ : ಕುಂದಾಪುರ ತಾಲೂಕು ಹೆಸ್ಕುತ್ತೂರು ಗ್ರಾಮದ ನಿವಾಸಿ 9 ನೇ ತರಗತಿ ವಿದ್ಯಾರ್ಥಿಯೋರ್ವಳು ನಾಪತ್ತೆಯಾದ ಘಟನೆ ವರದಿಯಾಗಿದೆ. ಚೈತ್ರಾ, ಪ್ರಾಯ-15 ವರ್ಷ, ತಂದೆ ಬಸವರಾಜ, ವಾಸ- ಹೆಸ್ಕತ್ತೂರು ಗ್ರಾಮ, ಕುಂದಾಪುರ ತಾಲೂಕು, […]

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ಅಧಿಕ ಲಾಭಾಂಶದ ಆಸೆ ; ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ – vishwanews24

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ಅಧಿಕ ಲಾಭಾಂಶದ ಆಸೆ ; ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ ಉಡುಪಿ: ಆನ್‌ಲೈನ್ ಟ್ರೇಡಿಂಗ್ ಮೂಲಕ ದುಪ್ಪಟ್ಟು ಲಾಭಾಂಶ ಪಡೆಯಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 18,59,500 ರೂ. ವಂಚಿಸಿರುವ ಘಟನೆ ನಡೆಸಿದೆ. ಬ್ರಹ್ಮಾವರ ತಾಲೂಕಿ ಚೇರ್ಕಾಡಿ […]

ಇಂದಿನಿಂದ ಜ. 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ – vishwanews24

ಇಂದಿನಿಂದ ಜ. 27 ರ ವರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ಪ್ರವಾಸ ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು […]

ಬೆಳ್ತಂಗಡಿ : ಸಾಲ ಕಟ್ಟದೇ, ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ – vishwanews24

ಬೆಳ್ತಂಗಡಿ : ಸಾಲ ಕಟ್ಟದೇ, ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ಲಕ್ಷಾಂತರ ರೂ. ವಂಚನೆ ಬೆಳ್ತಂಗಡಿ : ವಾಹನವೊಂದಕ್ಕೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಪೋರ್ಜರಿ ಸಹಿಯನ್ನು ಲೆಟರ್ […]

ಜ.25ರಂದು ಕಾಪುವಿನಲ್ಲಿ “ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮ” – vishwanews24

ಜ.25ರಂದು ಕಾಪುವಿನಲ್ಲಿ “ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮ” ಉಡುಪಿ: ಗೋಲ್ಡ್ ಕೋಸ್ಟ್ ಎಂಟರ್‌ಟೈನ್‌ಮೆಂಟ್ ವತಿಯಿಂದ ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮವನ್ನು ಇದೇ ಜ.25ರಂದು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಕಾಪುವಿನ ಪ್ಯಾಲೇಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸುದೀಪ್ […]

ಕಾರ್ಕಳ : ಖಾಸಗಿ ಬಸ್ ಮತ್ತು ತುಫಾನ್ ವಾಹನ ಅಪಘಾತ – ಮೂವರು ಸಾವು ; ಆರು ಮಂದಿ ಗಂಭೀರ – vishwanews24

ಕಾರ್ಕಳ : ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್ ಮತ್ತು ತುಫಾನ್ ಅಪಘಾತ ; ಮೂವರು ಸಾವು – ಆರು ಮಂದಿ ಗಂಭೀರ ಕಾರ್ಕಳ: ತಾಲೂಕಿನ ಮಿಯಾರು ಕಂಬಳಿಕ್ರಾಸ್ ಬಳಿ ಇಂದು (ಜ.23) ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ […]