Category: Featured
ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ – Vishwanews24
ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಮರಳು ಶಿಲ್ಪ ರಚಿಸಿ ವಿಜಯ ಸಂಕಲ್ಪ ಅಭಿಯಾನ ಕಾಪು ಬಿಜೆಪಿ ಯುವಮೋರ್ಚ ವತಿಯಿಂದ ಇಂದು ಕಾಪು ಬೀಚ್ ದೀಪಸ್ಥಂಬ ಬಳಿ ಮರಳುಶಿಲ್ಪ ರಚಿಸಿ ಸದಸ್ಯತ್ವ ಅಭಿಯಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ […]
ಟರ್ಕಿ ಭೂಕಂಪದಲ್ಲಿ ಕನ್ನಡಿಗರು ಸಿಲುಕಿದ್ರೆ ಮಾಹಿತಿ ನೀಡಿ : ಸಿಎಂ – Vishwanews24
ಟರ್ಕಿ ಭೂಕಂಪದಲ್ಲಿ ಕನ್ನಡಿಗರು ಸಿಲುಕಿದ್ರೆ ಮಾಹಿತಿ ನೀಡಿ : ಸಿಎಂ ಬೆಂಗಳೂರು: ಟರ್ಕಿ ಭೂಕಂಪದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸುವುದಕ್ಕೆ ವಿದೇಶಾಂಗ ಇಲಾಖೆ ಜತೆಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ವಿದೇಶಾಂಗ ಇಲಾಖೆ ವಿಶೇಷ ಹೆಲ್ಪ್‌ಲೈನ್ […]
ಮುಂಬೈ : ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ : ಪೊಲೀಸರಿಂದ ಭದ್ರತೆ ಹೆಚ್ಚಳ – Vishwanews24
ಮುಂಬೈ : ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ : ಪೊಲೀಸರಿಂದ ಭದ್ರತೆ ಹೆಚ್ಚಳ ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಯನ್ ಮುಜಾಹಿದ್ದೀನ್ ಎಂಬ ಭಯೋತ್ಪಾದಕ ಸಂಘಟನೆ ಹೆಸರಿನಲ್ಲಿ ಬೆದರಿಕೆ ಹಾಕಿದ್ದು, ಪೊಲೀಸರಿಂದ ಭದ್ರತೆ ಹೆಚ್ಚಿಸಲಾಗಿದೆ. ಮುಂಬೈ […]
ಮಂಗಳೂರು: ವಿಷಾಹಾರ ಸೇವನೆ ಪ್ರಕರಣ : ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ ಐಆರ್ ದಾಖಲು – Vishwanews24
ಮಂಗಳೂರು: ವಿಷಾಹಾರ ಸೇವನೆ ಪ್ರಕರಣ : ನರ್ಸಿಂಗ್ ಕಾಲೇಜು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ ಐಆರ್ ದಾಖಲು ಮಂಗಳೂರು : ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು […]
ಭೂಕಂಪ ಪೀಡಿತ ಟರ್ಕಿಗೆ ಭಾರತದಿಂದ ಸಹಾಯಹಸ್ತ : ದೋಸ್ತ್ ಎಂದು ಭಾರತಕ್ಕೆ ಧನ್ಯವಾದ ಹೇಳಿದ ಟರ್ಕಿ ಸರ್ಕಾರ – Vishwanews24
ಭೂಕಂಪ ಪೀಡಿತ ಟರ್ಕಿಗೆ ಭಾರತದಿಂದ ಸಹಾಯಹಸ್ತ : ದೋಸ್ತ್ ಎಂದು ಭಾರತಕ್ಕೆ ಧನ್ಯವಾದ ಹೇಳಿದ ಟರ್ಕಿ ಸರ್ಕಾರ ನವದೆಹಲಿ: ಟರ್ಕಿ ಹಾಗೂ ಸಿರಿಯಾದಲ್ಲಿ ಭೀಕರ ಪ್ರಮಾಣದ ತ್ರಿವಳಿ ಭೂಕಂಪ ಸಂಭವಿಸಿದ್ದು, ಸಾವಿರಾರು ಜನರು ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರುತ್ತಲೇ […]
ಕಾಪು : ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆ – Vishwanews24
ಕಾಪು : ವಿಶ್ವಹಿಂದೂ ಪರಿಷದ್ ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆ ಕಾಪು : ವಿಶ್ವಹಿಂದೂ ಪರಿಷದ್ ಬಜರಂಗದಳ ಕಾಪು ಪ್ರಖಂಡ ಇದರ ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆಯಾಗಿರುತ್ತಾರೆ. ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಮಾಡಿದ […]
ಕಾಪು : ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಮೂವರು ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ಸಿಸಿಟಿವಿ ದೃಶ್ಯ ಲಭ್ಯ – Vishwanews24
ಕಾಪು : ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಮೂವರು ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ಸಿಸಿಟಿವಿ ದೃಶ್ಯ ಲಭ್ಯ ಕಾಪು: ಭಾನುವಾರ ಸಂಜೆ ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣದ ಸಿಸಿಟಿ ಫೂಟೇಜ್ ಲಭ್ಯವಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. […]
ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಮಾಡಿದ ಆರೋಪಿಯ ಬಂಧನ – Vishwanews24
ಮೂಡುಬಿದಿರೆ: ಟಿಪ್ಪರ್ ಚಲಾಯಿಸಿ ವ್ಯಕ್ತಿ ಕೊಲೆ ಮಾಡಿದ ಆರೋಪಿಯ ಬಂಧನ ಮೂಡುಬಿದಿರೆ: ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ, ನಿಧಾನವಾಗಿ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ ಕಳೆದ ಶುಕ್ರವಾರ ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಕೋಟೆ ಬಾಗಿಲು ನಿವಾಸಿ, […]
2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ , ಇದು ಜನರಿಗೆ ಮೋಸ ಮಾಡುವ ತಂತ್ರ : ಯುಟಿ ಖಾದರ್ – Vishwanews24
2500 ವರ್ಷಗಳ ಇತಿಹಾಸವಿರುವ ತುಳು ಅಧ್ಯಯನಕ್ಕೆ ಸಮಿತಿ ರಚಿಸುವ ಅಗತ್ಯವಿರಲಿಲ್ಲ , ಇದು ಜನರಿಗೆ ಮೋಸ ಮಾಡುವ ತಂತ್ರ : ಯುಟಿ ಖಾದರ್ ಮಂಗಳೂರು: ತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ […]
ಬೆಳ್ತಂಗಡಿ: ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ : ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ – Vishwanews24
ಬೆಳ್ತಂಗಡಿ: ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ : ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ ಬೆಳ್ತಂಗಡಿ: ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 […]

