Category: ಅಂತಾರಾಷ್ಟ್ರೀಯ ನ್ಯೂಸ್
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್: ಅಮೆರಿಕದ ಮ್ಯಾಸಚುಸೆಟ್ಸ್‌ನಲ್ಲಿ ಭಾರತೀಯ ಮೂಲದ ಯುವಕನೊಬ್ಬ ತನ್ನ ತಾಯಿ ಹಾಗೂ 14 ವರ್ಷದ ತಮ್ಮನನ್ನು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಪ್ರಕರಣದ […]
ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24
ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ : ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಪೋಲಿಯೊ ಪೀಡಿತ ಝಂದು ಕುಮಾರ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಶುಕ್ರವಾರ […]
ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ : ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ […]
ಚೀನಾದ ಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ – vishwanews24
ಚೀನಾದ ʻಶೂ ರಾಜಧಾನಿ’ಯಲ್ಲಿ ಭಾರೀ ಅಗ್ನಿ ಅವಘಡ ; 28 ಮಂದಿ ಸಜೀವ ದಹನ ಬೀಜಿಂಗ್: ಶೂ ರಾಜಧಾನಿ ಎಂದೇ ಹೆಸರಾದ ಆಗ್ನೇಯ ಚೀನಾದ ಜಿಂಜಿಯಾಂಗ್‌ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. […]
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ ‘ಇತ್ತಿಹಾದ್’ ರೈಲು ಸೇವೆಯ ಲೋಕೋ ಪೈಲಟ್ ಆಗಿ ಕೊಡಗು ಜಿಲ್ಲೆಯ ಮಾದಾಪುರ ಗ್ರಾಮದ ರಿಯಾಝ್ ನಝೀರ್ ಅವರು ಕಾರ್ಯನಿರ್ವಹಿಸಿದ್ದಾರೆ. ಸಾರಿಗೆ ಇತಿಹಾಸದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ […]
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? – vishwanews24
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ : ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಆ್ಯಪ್ ವಾಟ್ಸಪ್ ತನ್ನ ಬಳಕೆದಾರರ ಗೌಪ್ಯತೆಯನ್ನು ಮತ್ತಷ್ಟು ಬಲಪಡಿಸಲು ಶೀಘ್ರದಲ್ಲೇ ಅತ್ಯಂತ ಪ್ರಮುಖ ಬದಲಾವಣೆಯೊಂದನ್ನು […]
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್ :ಕೋಟ್ಯಂತರ ರೂಪಾಯಿ ಬ್ಯಾಂಕ್ ಹಗರಣ ನಡೆಸಿ ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಲಂಡನ್ ನ್ಯಾಯಾಲಯದಿಂದ ಮತ್ತೊಂದು ಕಾನೂನು […]
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಳೆಪ ಫಾರ್ಮ್ನಿಂದ ಬಳಲುತ್ತಿದ್ದ ವಿಲಿಯಮ್ಸನ್ ತಮ್ಮ 35 ನೇ ವಯಸ್ಸಿನಲ್ಲಿ ತಕ್ಷಣದಿಂದ ಜಾರಿಗೆ […]
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 […]
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು – vishwanews24
ಪಿಕಲ್‌ಬಾಲ್ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ : ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಮರಗಳಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ. ಸೆಸ್ನಾ 421C ವಿಮಾನವು ಅಮರಿಲ್ಲೊದಿಂದ ಹೊರಟು ನ್ಯೂ ಬ್ರೌನ್‌ಫೆಲ್ಸ್ ರಾಷ್ಟ್ರೀಯ […]










