Category: ಅಂತಾರಾಷ್ಟ್ರೀಯ ನ್ಯೂಸ್
ಮಹಿಳಾ ಚೆಸ್ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ : ಸತತ ಗೆಲುವಿನಿಂದ ಬಯಲಾಯ್ತು ನಿಜವಾದ ಮುಖವಾಡ – Vishwanews24
ನೈರೋಬಿ : ಮಹಿಳಾ ಚೆಸ್ ಪಂದ್ಯಕ್ಕೆ ಬುರ್ಖಾ ಧರಿಸಿ ಬಂದ ಯುವಕ – ಸತತ ಗೆಲುವಿನಿಂದ ಬಯಲಾಯ್ತು ನಿಜವಾದ ಮುಖವಾಡ ನೈರೋಬಿ : ಕೀನ್ಯಾದಲ್ಲಿ ಕಳೆದ ವಾರ ಮಹಿಳಾ ಮುಕ್ತ ಚೆಸ್ ಪಂದ್ಯಾವಳಿ ನಡೆದಿದ್ದು, ಈ ಪಂದ್ಯಾವಳಿಯಲ್ಲಿ ಬುರ್ಖಾ ಹಾಕಿಕೊಂಡು ಮಹಿಳೆಯಂತೆ ವ್ಯಕ್ತಿಯೊಬ್ಬ […]
ಪದವಿ ಇಲ್ಲದವರಿಗೆ ಡ್ರೈವಿಂಗ್ ಲೈಸನ್ಸ್ ರದ್ದು : ಕುವೈತ್ ಸರ್ಕಾರ ನಿರ್ಧಾರ – Vishwanews24
ಪದವಿ ಇಲ್ಲದವರಿಗೆ ಡ್ರೈವಿಂಗ್ ಲೈಸನ್ಸ್ ರದ್ದು : ಕುವೈತ್ ಸರ್ಕಾರ ನಿರ್ಧಾರ ಕುವೈತ್: 600 ದಿನಾರ್‌ಗಳಿಂದ ಕಡಿಮೆ ಸಂಬಳ ಇರುವ ಹಾಗೂ ಮಾನ್ಯತೆ ಪಡೆದ ವಿವಿಯಿಂದ ಪದವಿ ಅಥವಾ ಡಿಪ್ಲೊಮಾ ಹೊಂದಿಲ್ಲದೇ ಇರುವ ವಿದೇಶಿ ಚಾಲಕರ ಚಾಲನಾ ಪರವಾನಗಿಯನ್ನು ಹಿಂಪಡೆಯಲು ಕುವೈತ್ […]
ರಿಯಾದ್: ಬ್ರಿಡ್ಜ್ ಗೆ ಢಿಕ್ಕಿ ಹೊಡೆದು ಬಸ್ ಪಲ್ಟಿ: 20 ಉಮ್ರಾ ಯಾತ್ರಾರ್ಥಿಗಳು ಮೃತ್ಯು – Vishwanews24
ರಿಯಾದ್: ಬ್ರಿಡ್ಜ್ ಗೆ ಢಿಕ್ಕಿ ಹೊಡೆದು ಬಸ್ ಪಲ್ಟಿ: 20 ಉಮ್ರಾ ಯಾತ್ರಾರ್ಥಿಗಳು ಮೃತ್ಯು ರಿಯಾದ್: ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ 20 ಮಂದಿ ಪ್ರಯಾಣಿಕರು ಮೃತಪಟ್ಟು, ಹತ್ತಾರು ಮಂದಿ ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದ ಅಸಿರ್ ಗವರ್ನರೇಟ್‌ನ […]
ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ : ಬ್ರಿಟಿಷ್ ಸಂಸದರ ಬಳಿ ರಾಹುಲ್ – Vishwanews24
ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ : ಬ್ರಿಟಿಷ್ ಸಂಸದರ ಬಳಿ ರಾಹುಲ್ ಲಂಡನ್: ಯುಕೆ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಭಾರತದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುವುದನ್ನು ಮುಂದುವರಿಸಿದ್ದಾರೆ. ಭಾರತದ ಸಂಸತ್ ನಲ್ಲಿ […]
ದೇವರೇ ನಮಗೆ ಮೋದಿಯಂತ ನಾಯಕನನ್ನು ಕರುಣಿಸು : ಸಂಕಷ್ಟದಲ್ಲಿರುವ ಪಾಕ್ ನಿವಾಸಿಗಳ ಭಾವುಕ ಮಾತು – Vishwanews24
ದೇವರೇ ನಮಗೆ ಮೋದಿಯಂತ ನಾಯಕನನ್ನು ಕರುಣಿಸು : ಸಂಕಷ್ಟದಲ್ಲಿರುವ ಪಾಕ್ ನಿವಾಸಿಗಳ ಭಾವುಕ ಮಾತು ಇಸ್ಲಾಮಾಬಾದ್: ಮೋದಿಯಂತಹ ನಾಯಕನಿದ್ದಿದ್ದರೆ ನಮ್ಮ ಮಕ್ಕಳು ಹಸಿದ ಹೊಟ್ಟೆಯಲ್ಲಿ ಮಲಗುವ ಅನಿವಾರ್ಯತೆ ಎದುರಾಗುತ್ತಿರಲಿಲ್ಲ. ನಮಗೆ ಅಂತಹ ನಾಯಕನನ್ನು ನೀಡೆಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ..ಇದು ಪಾಕ್ ನಿವಾಸಿಗಳೇ ಹೇಳುತ್ತಿರುವ […]
ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ – Vishwanews24
ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ ಟರ್ಕಿ: ಭೂಕಂಪನದಿಂದ ನಲುಗಿರುವ ಟರ್ಕಿ-ಸಿರಿಯಾದ ಜನರ ಸ್ಥಿತಿ ಪ್ರತಿಯೊಬ್ಬರ ಮನಕಲಕುವಂತಿದೆ. ಅದರಲ್ಲೂ ಪ್ರಸ್ತುತ ವೈರಲ್ ಆಗುತ್ತಿರುವ ಫೋಟೋವೊಂದು […]
ಭೂಕಂಪ ಪೀಡಿತ ಟರ್ಕಿಗೆ ಭಾರತದಿಂದ ಸಹಾಯಹಸ್ತ : ದೋಸ್ತ್ ಎಂದು ಭಾರತಕ್ಕೆ ಧನ್ಯವಾದ ಹೇಳಿದ ಟರ್ಕಿ ಸರ್ಕಾರ – Vishwanews24
ಭೂಕಂಪ ಪೀಡಿತ ಟರ್ಕಿಗೆ ಭಾರತದಿಂದ ಸಹಾಯಹಸ್ತ : ದೋಸ್ತ್ ಎಂದು ಭಾರತಕ್ಕೆ ಧನ್ಯವಾದ ಹೇಳಿದ ಟರ್ಕಿ ಸರ್ಕಾರ ನವದೆಹಲಿ: ಟರ್ಕಿ ಹಾಗೂ ಸಿರಿಯಾದಲ್ಲಿ ಭೀಕರ ಪ್ರಮಾಣದ ತ್ರಿವಳಿ ಭೂಕಂಪ ಸಂಭವಿಸಿದ್ದು, ಸಾವಿರಾರು ಜನರು ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರುತ್ತಲೇ […]
ಸಿಡ್ನಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯದ ಆರೋನ್ ಫಿಂಚ್ – Vishwanews24
ಸಿಡ್ನಿ: ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್ ಸಿಡ್ನಿ: ಆಸ್ಟ್ರೇಲಿಯದ ಟಿ-20 ತಂಡದ ಕಪ್ತಾನ ಆರೋನ್ ಫಿಂಚ್ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದ ಫಿಂಚ್, […]
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ 20 ಲಕ್ಷ ರೂ.ವರೆಗೆ ಸಾಲ : ಸಿದ್ದರಾಮಯ್ಯ – Vishwanews24
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ 20 ಲಕ್ಷ ರೂ.ವರೆಗೆ ಸಾಲ : ಸಿದ್ದರಾಮಯ್ಯ ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ ಶೇ.3 ರಷ್ಟು ಬಡ್ಡಿದರದಲ್ಲಿ 20 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು ಎಂದು ಮಾಜಿ ಸಿಎಂ […]
ನ್ಯೂಜಿಲೆಂಡ್ : 41 ನೇ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣ ವಚನ – Vishwanews24
ನ್ಯೂಜಿಲೆಂಡ್ : 41 ನೇ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣ ವಚನ ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ 41 ನೇ ಪ್ರಧಾನ ಮಂತ್ರಿಯಾಗಿ ಲೇಬರ್ ಪಾರ್ಟಿಯ ನಾಯಕ ’ಕ್ರಿಸ್ ಹಿಪ್ಕಿನ್ಸ್ ’ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಳೆದ ವಾರ ಜಸಿಂಡಾ ಆರ್ಡೆರ್ನ್ ತಮ್ಮ ಪದತ್ಯಾಗ […]

