ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ 8 ತಿಂಗಳ ಗರ್ಭಿಣಿ ಮಹಿಳೆ ಸಾವು – vishwanews24

ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ  ಗರ್ಭಿಣಿ ಮಹಿಳೆ ಸಾವು ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. […]

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ – vishwanews24

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ  ಅವರಿಗೆ ಬಾಂಗ್ಲಾದೇಶದ  ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ ಮೇಲಿರುವ […]

ಸೌದಿ : ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಹಜ್‌ ಯಾತ್ರಿಕರು ಸಾವು – vishwanews24

ಸೌದಿ : ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಹಜ್‌ ಯಾತ್ರಿಕರು ಸಾವು ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. […]

ನ್ಯೂಯಾರ್ಕ್‌ನ ಮೇಯರ್‌ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ – vishwanews24

ನ್ಯೂಯಾರ್ಕ್‌ನ ಮೇಯರ್‌ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ ವಾಷಿಂಗ್ಟನ್‌/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್  ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್‌ ಅವರ ವ್ಯಾಪಾರ ಯುದ್ಧದ […]

ಜಿಬೌಟಿ ಕರಾವಳಿಯಲ್ಲಿ ಬೆಂಕಿ ಅವಘಡ: ಭಾರತೀಯ ನೌಕಾಪಡೆಯ ಐಎನ್ಎಸ್ ತ್ರಿಕಾಂಡ್ ನಿಂದ ರಕ್ಷಣಾ ಕಾರ್ಯಾಚರಣೆ – vishwanews24

ಜಿಬೌಟಿ ಕರಾವಳಿಯಲ್ಲಿ ಬೆಂಕಿ ಅವಘಡ: ಭಾರತೀಯ ನೌಕಾಪಡೆಯ ಐಎನ್ಎಸ್ ತ್ರಿಕಾಂಡ್ ನಿಂದ ರಕ್ಷಣಾ ಕಾರ್ಯಾಚರಣೆ ಜಿಬೌಟಿ: ಜಿಬೌಟಿ ಕರಾವಳಿಯ ಬಳಿ ಸಂಚರಿಸುತ್ತಿದ್ದ ಕ್ಯಾಮರೂನ್ ದೇಶಕ್ಕೆ ಸೇರಿದ ವಾಣಿಜ್ಯ ಹಡಗು ಎಂಟಿ ಫಾಲ್ಕನ್ ಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆಯ […]

ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ – vishwanews24

ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ ಅಫ್ಘಾನಿಸ್ತಾನ್ ಮೇಲಿನ ವೈಮಾನಿಕ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಅಫ್ಘಾನ್ ತಂಡ ಹಿಂದೆ ಸರಿದಿದೆ. ನವೆಂಬರ್ 17 ರಿಂದ ಶುರುವಾಗಲಿರುವ ಈ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನ್, ಅಫ್ಘಾನಿಸ್ತಾನ್ […]

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಇಸ್ರೇಲ್ ಮತ್ತು ಹಮಾಸ್ – vishwanews24

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಇಸ್ರೇಲ್ ಮತ್ತು ಹಮಾಸ್ ವಾಷಿಂಗ್ಟನ್ : ಗಾಜಾ ಪ್ರದೇಶದಲ್ಲಿ ಎರಡು ವರ್ಷಗಳಿಂದ ನಡೆಯುತ್ತಿದ್ದ ಕ್ರೂರ ಯುದ್ಧ, ಹಿಂಸಾಚಾರದ ಮಧ್ಯೆ ಬಹು ನಿರೀಕ್ಷಿತ ಬೆಳವಣಿಗೆ ಆಗಿದ್ದು, ಇಸ್ರೇಲ್ ಮತ್ತು ಹಮಾಸ್ ಶಾಂತಿಯ ಮೊದಲ ಹಂತದ ಒಪ್ಪಂದಕ್ಕೆ ಒಪ್ಪಿದ್ದಾರೆ […]

ಅ.9 ರಂದು ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ  ಭಾರತಕ್ಕೆ ಭೇಟಿ – vishwanews24

ಅ.9 ರಂದು ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ  ಭಾರತಕ್ಕೆ ಭೇಟಿ ಕಾಬೂಲ್: ತಾಲಿಬಾನ್‌ ಸರ್ಕಾರದ ಅಫ್ಘಾನ್‌ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ […]

ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ – vishwanews24

ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ ಮಸ್ಕತ್, ಓಮಾನ್: ಕರ್ನಾಟಕ ಜಾನಪದ ಪರಿಷತ್ತು ಮಸ್ಕತ್ ಓಮಾನ್ ಘಟಕವನ್ನು ಸನ್ಮಾನ್ಯ ಶ್ರೀ ಶಿವಾನಂದ ಕೋಟ್ಯಾನ್ ಕಟಪಾಡಿ ಇವರ ಅಧ್ಯಕ್ಷತೆಯಲ್ಲಿ ಮಸ್ಕತ್ತಿನ ಸ್ಟಾರ್ ಆಫ್ ಕೊಚ್ಚಿನ್ ಸಭಾಂಗಣದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು. ಕರ್ನಾಟಕ […]

 ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು – vishwanews24

 ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು ಉಳ್ಳಾಲ: ಸೌದಿ ಅರಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿಯಾಗಿರುವ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ […]