Category: ಅಂತಾರಾಷ್ಟ್ರೀಯ ನ್ಯೂಸ್
ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು – vishwanews24
ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು ಮಸ್ಕತ್ :ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಬಳಿಯ ಉಚ್ಚಿಲ ಕಳತ್ತೂರು ಚೇತನ್ (26) […]
ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ – vishwanews24
ಅಬುಧಾಬಿಯಲ್ಲಿ 20 ಮಿಲಿಯನ್ ದಿರಮ್ ಲಾಟರಿ ಗೆದ್ದ ಉಡುಪಿ ಮೂಲದ ವ್ಯಕ್ತಿ ಅಬುಧಾಬಿ : ಅಬುಧಾಬಿಯಲ್ಲಿ ನಡೆದ ಬಿಗ್ ಟಿಕೆಟ್ ಲೈವ್ ಡ್ರಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರು 20 ಮಿಲಿಯನ್ ದಿರಮ್ (ಸುಮಾರು 45 ಕೋಟಿ ರೂಪಾಯಿಗೂ ಅಧಿಕ) ಮೊತ್ತದ ಬೃಹತ್ […]
ಏಪ್ರಿಲ್ 1ರಿಂದ ಮಂಗಳೂರು-ದೋಹಾ ನೇರ ವಿಮಾನಯಾನ ಸೇವೆ : ಹೊಸ ವೇಳಾಪಟ್ಟಿ ಪ್ರಕಟಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ – vishwanews24
ಏಪ್ರಿಲ್ 1ರಿಂದ ಮಂಗಳೂರು-ದೋಹಾ ನೇರ ವಿಮಾನಯಾನ ಸೇವೆ : ಹೊಸ ವೇಳಾಪಟ್ಟಿ ಪ್ರಕಟಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು : ಗಲ್ಫ್ ರಾಷ್ಟ್ರಗಳು ಮತ್ತು ಕರಾವಳಿ ಕರ್ನಾಟಕದ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ದೋಹಾ ಮತ್ತು […]
ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ : ರಾಹುಲ್ ಗಾಂಧಿ ಆರೋಪ – vishwanews24
ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ : ರಾಹುಲ್ ಗಾಂಧಿ ಆರೋಪ ಬರ್ಲಿನ್ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಬರ್ಲಿನ್‌ನಲ್ಲಿರುವ […]
ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ : ಜರ್ಮನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ – vishwanews24
ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ : ಜರ್ಮನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಬರ್ಲಿನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜರ್ಮನಿ ಭೇಟಿಯ ಸಂದರ್ಭದಲ್ಲಿ ಭಾರತದಲ್ಲಿ ಉತ್ಪಾದನಾ ಸಾಮರ್ಥ್ಯ ಕುಸಿಯುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. […]
ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ – vishwanews24
ಶ್ರೀಲಂಕಾದಲ್ಲಿ ಭಾರೀ ಮಳೆಯಿಂದ ಪ್ರವಾಹ, ಭೂಕುಸಿತ; ಮೃತರ ಸಂಖ್ಯೆ 56ಕ್ಕೆ ಏರಿಕೆ –600ಕ್ಕೂ ಹೆಚ್ಚು ಮನೆಗಳಿಗೆ ತೀವ್ರ ಹಾನಿ ಕೊಲಂಬೊ: ಶ್ರೀಲಂಕಾದಲ್ಲಿಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ […]
ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ 8 ತಿಂಗಳ ಗರ್ಭಿಣಿ ಮಹಿಳೆ ಸಾವು – vishwanews24
ಸಿಡ್ನಿಯಲ್ಲಿ ಭೀಕರ ಅಪಘಾತ : ಬೆಂಗಳೂರು ಮೂಲದ ಗರ್ಭಿಣಿ ಮಹಿಳೆ ಸಾವು ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. […]
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ – vishwanews24
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ […]
ಸೌದಿ : ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಹಜ್ ಯಾತ್ರಿಕರು ಸಾವು – vishwanews24
ಸೌದಿ : ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಹಜ್ ಯಾತ್ರಿಕರು ಸಾವು ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. […]
ನ್ಯೂಯಾರ್ಕ್‌ನ ಮೇಯರ್ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ – vishwanews24
ನ್ಯೂಯಾರ್ಕ್‌ನ ಮೇಯರ್ ಆಗಿ ಭಾರತ ಮೂಲದ ಜೊಹ್ರಾನ್ ಮಮ್ದಾನಿ ಆಯ್ಕೆ ವಾಷಿಂಗ್ಟನ್/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ವ್ಯಾಪಾರ ಯುದ್ಧದ […]










