Category: ಅಂತಾರಾಷ್ಟ್ರೀಯ ನ್ಯೂಸ್
ಉಗ್ರರನ್ನು ಸದೆಬಡಿಯುತ್ತಿರುವ ಪ್ರಧಾನಿ ಮೋದಿ ಅವರು ಭಾರತದ ಪಿತಾಮಹ : ಡೊನಾಲ್ಡ್ ಟ್ರಂಪ್ -Vishwanews24
ನ್ಯೂಯಾರ್ಕ್: ಭಾರತದಲ್ಲಿ ಮತ್ತು ಭಾರತದ ಗಡಿಯಾಚೆಗೆ ಉಗ್ರರನ್ನು ಸದೆಬಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪಿತಾಮಹ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.. ಯುಎನ್‌ಜಿಎ ಸಭೆಯಲ್ಲಿ ಮಾತನಾಡಿದ ಟ್ರಂಪ್, “ಮೋದಿ ಅವರೊಂದಿಗಿನ ವೈಯಕ್ತಿಕ ಬಾಂಧವ್ಯ ಬಹಳ ಚೆನ್ನಾಗಿದೆ. ಭಾರತದೊಂದಿಗೆ […]
ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್ಕೀಪರ್ ಪ್ರಶಸ್ತಿ ಪ್ರಧಾನ -Vishwanews24
ನ್ಯೂಯಾರ್ಕ್: ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್ ಫೌಂಡೇಷನ್ ನೀಡುವ ಪ್ರತಿಷ್ಠಿತ “ಗ್ಲೋಬಲ್ ಗೋಲ್ಕಪರ್” ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ಪ್ರಧಾನ ಮಾಡಲಾಗಿದೆ. ಜನರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಪ್ರಧಾನಿ ಮೋದಿ 2014 ರಲ್ಲಿ ಸ್ಚಚ್ಚಭಾರತ ಅಭಿಯಾನಕ್ಕೆ ಪ್ರಶಸ್ತಿ ನೀಡಲಾಗಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಆಗಮಿಸಿರುವ ಅವರಿಗೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಪ್ರಶಸ್ತಿ ಪ್ರಧಾನ ಮಾಡಿದರು. ಮಹಾತ್ಮ ಗಾಂಧಿ ಅವರ 150 ನೇ ಜನ್ಮದಿನ ಆಚರಣೆ ವರ್ಷದಲ್ಲಿ ಪ್ರಶಸ್ತಿ ದೊರೆತಿರುವುದು ವೈಯುಕ್ತಿಕವಾಗಿ ಮಹತ್ವಪೂರ್ಣವಾಗಿದೆ. 130 ಕೋಟಿ ಜನ ಪ್ರತಿಜ್ಞೆ ಮಾಡಿದಾಗ ಯಾವುದೇ ಸವಾಲನ್ನು ಮೆಟ್ಟಿನಿಲ್ಲಬಹುದು. ರಾಷ್ಟ್ರದ ಜನತೆ ಸ್ವಚ್ಚಭಾರತ ಅಭಿಯಾನದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಪ್ರಶಸ್ತಿಯನ್ನು ದೇಶದ ಜತೆಗೆ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು. ಸ್ವಚ್ಛ […]
ಮೋದಿ, ಟ್ರಂಪ್ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಉತ್ತರ ಕನ್ನಡ ಜಿಲ್ಲೆಯ ಸಾತ್ವಿಕ್ ಹೆಗಡೆ -Vishwanews24
ಹ್ಯೂಸ್ಟನ್,: ಉತ್ತರ ಕನ್ನಡ ಜಿಲ್ಲೆ ಮೂಲದ ಈ ಬಾಲಕ ಸಾತ್ವಿಕ್ ಹೆಗಡೆ ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದ ಹೌಡಿ-ಮೋದಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಹಾಗೂ ಪ್ರೆಸಿಡೆಂಟ್ ಡೊನಾಲ್ಡ್ ಟ್ರಂಪ್ ಜೊತೆಗೆ ಸೆಲ್ಪಿ ವಿಶ್ವದಾದ್ಯಂತ ವೈರಲ್ ಆಗಿದೆ. ಮೋದಿಯವರ ಸ್ವಾಗತ ಕಾರ್ಯಕ್ರಮದಲ್ಲಿ ಸಾತ್ವಿಕ್ ಹೆಗಡೆ […]
ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ : ಟ್ರಂಪ್ -Vishwanews24
ನ್ಯೂಯಾರ್ಕ್: ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೌಡಿ ಮೋದಿಯಲ್ಲಿ ಪಾಲ್ಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ ಕೂಡ ತಾವು ಕಾಶ್ಮೀರದ ವಿಚಾರದಲ್ಲಿ […]
ಮೋದಿ ಶ್ರೇಷ್ಠ ವ್ಯಕ್ತಿ , ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ : ಅಮೆರಿಕ ಅಧ್ಯಕ್ಷ -Vishwanews24
ಹ್ಯೂಸ್ಟನ್: ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಶ್ರೇಷ್ಠ ವ್ಯಕ್ತಿ. ಅವರು ನನ್ನ ಸ್ನೇಹಿತರು. ಸದಾ ಕ್ರಿಯಾಶೀಲರಾಗಿರುವ ಮೋದಿ 30 ಕೋಟಿ ಭಾರತೀಯರನ್ನು […]
ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಪ್ರಧಾನಿ ಮೋದಿ -Vishwanews24
ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೂಸ್ಟನ್ ಮತ್ತು ನ್ಯೂಯಾರ್ಕ್‌ಗೆ ಭೇಟಿ ನೀಡಲಿದ್ದು, ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಮತ್ತು ಮಹಾತ್ಮ ಗಾಂಧಿಯವರ 150ನೇ ಜಯಂತಿಯ ವಾರ್ಷಿಕೋತ್ಸವ ಪ್ರಯುಕ್ತ ವಿಶ್ವಸಂಸ್ಥೆ ಹೊರತರತ್ತಿರುವ ವಿಶೇಷ ಅಂಚೆಚೀಟಿ […]
ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ , ಭಾರತದ ಗೌರವ, ಘನತೆ ಮತ್ತಷ್ಟು ಹೆಚ್ಚಾಗುತ್ತದೆ : ಸೈಯದ್ ಅಕ್ಬರುದ್ದೀನ್ -Vishwanews24
ಯುನೈಟೆಡ್ ನೇಷನ್ಸ್: ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈಯದ್ ಅಕ್ಬರುದ್ದೀನ್ ದೇಶದ ವಿಚಾರದಲ್ಲಿ ಜಾಗತಿಕ […]
ಭಾರತದ ವಿರುದ್ಧ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆಯಿಂದ ವರ್ತಿಸಿ :ಇಮ್ರಾನ್ ಖಾನ್ ಗೆ ಮುಸ್ಲಿಂ ರಾಷ್ಟ್ರ ನಾಯಕರ ಸಲಹೆ-Vishwanews24
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ. ಭಾರತದ ವಿರುದ್ಧ […]
ಚೀನಾದ ನೆರವಿನೊಂದಿಗೆ 2022ರ ವೇಳೆಗೆ ಮೊದಲ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿರುವ ಪಾಕಿಸ್ತಾನ -Vishwanews24
ಇಸ್ಲಾಮಾಬಾದ್ (ಪಿಟಿಐ): ಚೀನಾದ ನೆರವಿನೊಂದಿಗೆ ಪಾಕಿಸ್ತಾನವು 2022ರ ವೇಳೆಗೆ ಮೊದಲ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹೇಳಿದ್ದಾರೆ. ಗಗನಯಾತ್ರಿಯ ಆಯ್ಕೆ ಪ್ರಕ್ರಿಯೆ 2020ರಲ್ಲಿ ಆರಂಭವಾಗಲಿದೆ ಎಂದು ಸಚಿವ ಚೌಧುರಿ ಫವಾದ್ ಹುಸೇನ್ ಭಾನುವಾರ ಹೇಳಿದ್ದಾರೆ. ಈ […]
ಭಾರತದೊಂದಿಗೆ ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ : ಪಾಕ್ ಪ್ರಧಾನಿ -Vishwanews24
ಇಸ್ಲಾಮಾಬಾದ್: ಭಾರತದೊಂದಿಗೆ ಯುದ್ಧವಾದಲ್ಲಿ ಪಾಕಿಸ್ತಾನ ಸೋಲುವುದು ಬಹುತೇಕ ಖಚಿತ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್ಗೆ ಸೋಲಾಗುತ್ತದೆ. ಆದರೆ ತಾವು ಯುದ್ಧ ವಿರೋಧಿಯಾಗಿದ್ದು, ಯುದ್ಧಕ್ಕೆ ಅವಕಾಶ ಕೊಡುವುದಿಲ್ಲ. ಅಣ್ವಸ್ತ್ರಗಳನ್ನು […]
