Category: ಅಂತಾರಾಷ್ಟ್ರೀಯ ನ್ಯೂಸ್
ಜಿಬೌಟಿ ಕರಾವಳಿಯಲ್ಲಿ ಬೆಂಕಿ ಅವಘಡ: ಭಾರತೀಯ ನೌಕಾಪಡೆಯ ಐಎನ್ಎಸ್ ತ್ರಿಕಾಂಡ್ ನಿಂದ ರಕ್ಷಣಾ ಕಾರ್ಯಾಚರಣೆ – vishwanews24
ಜಿಬೌಟಿ ಕರಾವಳಿಯಲ್ಲಿ ಬೆಂಕಿ ಅವಘಡ: ಭಾರತೀಯ ನೌಕಾಪಡೆಯ ಐಎನ್ಎಸ್ ತ್ರಿಕಾಂಡ್ ನಿಂದ ರಕ್ಷಣಾ ಕಾರ್ಯಾಚರಣೆ ಜಿಬೌಟಿ: ಜಿಬೌಟಿ ಕರಾವಳಿಯ ಬಳಿ ಸಂಚರಿಸುತ್ತಿದ್ದ ಕ್ಯಾಮರೂನ್ ದೇಶಕ್ಕೆ ಸೇರಿದ ವಾಣಿಜ್ಯ ಹಡಗು ಎಂಟಿ ಫಾಲ್ಕನ್ ಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆಯ […]
ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ – vishwanews24
ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ ಅಫ್ಘಾನಿಸ್ತಾನ್ ಮೇಲಿನ ವೈಮಾನಿಕ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಅಫ್ಘಾನ್ ತಂಡ ಹಿಂದೆ ಸರಿದಿದೆ. ನವೆಂಬರ್ 17 ರಿಂದ ಶುರುವಾಗಲಿರುವ ಈ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನ್, ಅಫ್ಘಾನಿಸ್ತಾನ್ […]
ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಇಸ್ರೇಲ್ ಮತ್ತು ಹಮಾಸ್ – vishwanews24
ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಇಸ್ರೇಲ್ ಮತ್ತು ಹಮಾಸ್ ವಾಷಿಂಗ್ಟನ್ : ಗಾಜಾ ಪ್ರದೇಶದಲ್ಲಿ ಎರಡು ವರ್ಷಗಳಿಂದ ನಡೆಯುತ್ತಿದ್ದ ಕ್ರೂರ ಯುದ್ಧ, ಹಿಂಸಾಚಾರದ ಮಧ್ಯೆ ಬಹು ನಿರೀಕ್ಷಿತ ಬೆಳವಣಿಗೆ ಆಗಿದ್ದು, ಇಸ್ರೇಲ್ ಮತ್ತು ಹಮಾಸ್ ಶಾಂತಿಯ ಮೊದಲ ಹಂತದ ಒಪ್ಪಂದಕ್ಕೆ ಒಪ್ಪಿದ್ದಾರೆ […]
ಅ.9 ರಂದು ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ – vishwanews24
ಅ.9 ರಂದು ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭಾರತಕ್ಕೆ ಭೇಟಿ ಕಾಬೂಲ್: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ […]
ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ – vishwanews24
ಓಮಾನ್ ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ ಮಸ್ಕತ್, ಓಮಾನ್: ಕರ್ನಾಟಕ ಜಾನಪದ ಪರಿಷತ್ತು ಮಸ್ಕತ್ ಓಮಾನ್ ಘಟಕವನ್ನು ಸನ್ಮಾನ್ಯ ಶ್ರೀ ಶಿವಾನಂದ ಕೋಟ್ಯಾನ್ ಕಟಪಾಡಿ ಇವರ ಅಧ್ಯಕ್ಷತೆಯಲ್ಲಿ ಮಸ್ಕತ್ತಿನ ಸ್ಟಾರ್ ಆಫ್ ಕೊಚ್ಚಿನ್ ಸಭಾಂಗಣದಲ್ಲಿ ಅದ್ದೂರಿಯಾಗಿ ಉದ್ಘಾಟಿಸಲಾಯಿತು. ಕರ್ನಾಟಕ […]
ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು – vishwanews24
ಸೌದಿ ಅರಬಿಯಾದಲ್ಲಿ ರಸ್ತೆ ಅಪಘಾತ : ಉಳ್ಳಾಲದ ಯುವಕ ಮೃತ್ಯು ಉಳ್ಳಾಲ: ಸೌದಿ ಅರಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ನಿವಾಸಿಯಾಗಿರುವ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಮಿಲ್ಲತ್ ನಗರ ನಿವಾಸಿ ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ […]
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್ – vishwanews24
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಮಿಚೆಲ್ ಸ್ಟಾರ್ಕ್ ಸಿಡ್ನಿ: ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. 2026ರ ಐಸಿಸಿ ಟಿ20 ವಿಶ್ವಕಪ್‌ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಅವರು ಈ ನಿರ್ಧಾರವನ್ನು ಘೋಷಿಸಿದ್ದಾರೆ. ಸದ್ಯ […]
ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ – vishwanews24
ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಸಾವು : ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ ಕಾಬೂಲ್ : ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ […]
ಸೌದಿ ಅರೇಬಿಯ : ಪ್ರಯಾಣಿಕರು ಔಷಧ ಕೊಂಡೊಯ್ಯಲು ಅನುಮತಿ ಪಡೆಯುವುದು ಕಡ್ಡಾಯ – vishwanews24
ಸೌದಿ ಅರೇಬಿಯ : ಪ್ರಯಾಣಿಕರು ಔಷಧ ಕೊಂಡೊಯ್ಯಲು ಅನುಮತಿ ಪಡೆಯುವುದು ಕಡ್ಡಾಯ ರಿಯಾದ್: ಸೌದಿ ಅರೇಬಿಯಾಗೆ ಪ್ರಯಾಣಿಸುವವರು ತಮ್ಮೊಂದಿಗೆ ಔಷಧಗಳನ್ನು ಕೊಂಡೊಯ್ಯಲು ಬಯಸಿದರೆ, ಸೌದಿ ಆಹಾರ ಮತ್ತು ಔಷಧ ಪ್ರಾಧಿಕಾರ (SFDA) ನೀಡಿರುವ ಹೊಸ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೌದಿ […]
ಹೃದಯಾಘಾತ : WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ – vishwanews24
ಹೃದಯಾಘಾತ : WWE ದಿಗ್ಗಜ ರಸ್ಲರ್ ಹಲ್ಕ್ ಹೋಗಾನ್ ನಿಧನ ಫ್ಲೋರಿಡಾ: ವೃತ್ತಿಪರ ಕುಸ್ತಿ ಸೂಪರ್‌ಸ್ಟಾರ್ ಹಲ್ಕ್ ಹೋಗನ್(71) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ. ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE)ನ ಅತಿದೊಡ್ಡ ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದ ಹೋಗನ್ ಅವರು ತಮ್ಮ ಫ್ಲೋರಿಡಾದ ಮನೆಯಲ್ಲಿ […]










