Category: ಅಂತಾರಾಷ್ಟ್ರೀಯ ನ್ಯೂಸ್
ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಕಾಶ್ಮೀರ ಪಾಕಿಸ್ತಾನದ “ಜೀವನಾಡಿ” ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ […]
ಕಾಶ್ಮೀರಕ್ಕಾಗಿ ಯಾವುದೇ ಬಲಿದಾನಕ್ಕೂ ನಾವು ಸಿದ್ಧ : ಪಾಕ್ ಸೇನಾ ಮುಖ್ಯಸ್ಥ -Vishwanews24
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ 370 ನೇ ವಿಧಿ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಯುದ್ಧ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಪಾಕಿಸ್ತಾನ ಇದೀಗ ಮತ್ತೆ ಬೆದರಿಕೆ ಹಾಕಿದೆ. ಭಾರತ ಕಾಶ್ಮೀರದಲ್ಲಿ ದೌರ್ಜನ್ಯವೆಸಗುತ್ತಿದ್ದು, ಹಿಂದುತ್ವ ಹೇರುವ ಪ್ರಯತ್ನಗಳನ್ನು ಮಾಡುತ್ತಿದೆ […]
ಪಾಕ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಹಿಂದೂ ಯುವತಿ ಆಯ್ಕೆ -Vishwanews24
ಇಸ್ಲಾಮಬಾದ್: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಹಿಂದೂ ಧರ್ಮದ ಯುವತಿ ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಸರ್ಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಿಂಧ್ ಪ್ರಾಂತ್ಯದ ಯುವತಿ ಪುಷ್ಪಾ ಕೊಲ್ಹಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಕ್‌ನ ಮೊದಲ ಹಿಂದೂ […]
ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ : 15 ಪ್ರಮುಖ ಒಪ್ಪಂದಗಳಿಗೆ ಸಹಿ -Vishwanews24
ವ್ಲಾದಿವೊಸ್ಟಾಕ್: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೊದಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‍ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. […]
ಘೋಷಿತ ಉಗ್ರರ ಪಟ್ಟಿಗೆ ಪಾಕಿಸ್ತಾನದ ಮಸೂದ್ , ಹಫೀಜ್ , ದಾವೂದ್, ರೆಹಮಾನ್ ಲಖ್ವಿ ಸೇರ್ಪಡೆ : ಮಹತ್ವದ ತೀರ್ಮಾನ ಕೈಗೊಂಡಿದ ಭಾರತ -Vishwanews24
ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ […]
ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಒಪ್ಪುವುದಿಲ್ಲ : ಜಂಟಿಯಾಗಿ ಘೋಷಿಸಿದ ರಷ್ಯಾ ಹಾಗೂ ಭಾರತ
ವ್ಲಾಡಿವೋಸ್ಟಾಕ್: ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಭಾರತ ಮತ್ತು ರಷ್ಯಾ ಒಪ್ಪುವುದಿಲ್ಲ- ಹೀಗೆಂದು ರಷ್ಯಾ ಹಾಗೂ ಭಾರತ ಜಂಟಿಯಾಗಿ ಬುಧವಾರ ಘೋಷಿಸಿದ್ದು, ಪಾಕಿಸ್ತಾನವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದೆ. ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ […]
ಪಾಕಿಸ್ತಾನದ ಬಳಿ ಇರುವ ಅಣು ಬಾಂಬ್’ಗಳ ಮೂಲಕ ಭಾರತದ ನಿರ್ದಿಷ್ಟ ನಗರವನ್ನು ಗುರಿಯನ್ನಾಗಿಸಿಟ್ಟುಕೊಂಡು ಧ್ವಂಸ ಮಾಡಬಹುದು : ಪಾಕ್ ರೈಲ್ವೆ ಸಚಿವ -Vishwanews24
ಇಸ್ಲಾಮಾಬಾದ್: ಪಾಕಿಸ್ತಾನದ ಬಳಿ ಇರುವ ಅಣು ಬಾಂಬ್’ಗಳ ಮೂಲಕ ಭಾರತದ ನಿರ್ದಿಷ್ಟ ನಗರವನ್ನು ಗುರಿಯನ್ನಾಗಿಸಿಟ್ಟುಕೊಂಡು ಧ್ವಂಸ ಮಾಡಬಹುದು ಎಂದು ಪಾಕ್ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ. ನಮ್ಮ ಬಳಿ 125-250 ಗ್ರಾಂ ತೂಕದ ಅಣುಬಾಂಬ್ಗಳಿವೆ. ಇವನ್ನು ಪ್ರಯೋಗಿಸುವ ಮೂಲಕ ಭಾರತದ […]
ಯುದ್ಧ ಎಲ್ಲ ಸಮಸ್ಯೆಗಳಿಗೆ ಪರಿಹಾರವಲ್ಲ, ಭಾರತದೊಂದಿಗೆ ಎಂದಿಗೂ ಮೊದಲು ಯುದ್ದ ಆರಂಭಿಸುವುದಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್ -Vishwanews24
ಲಾಹೋರ್: ಕಾಶ್ಮೀರ ಜನತೆಗಾಗಿ ಎಲ್ಲದಕ್ಕೂ ಸಿದ್ಧ ಎನ್ನುತ್ತಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅಚ್ಚರಿ ಮಾತುಗಳಾಡಿದ್ದಾರೆ. ಅದೇನಂದ್ರೆ ಪಾಕಿಸ್ತಾನ ಮೊದಲು ಅಣ್ವಸ್ತ್ರ ಬಳಸುವುದಿಲ್ಲವಂತೆ ಮತ್ತು ಭಾರತದೊಂದಿಗೆ ತಾನಾಗಿಯೇ ಮೊದಲು ಯುದ್ದ ಆರಂಭಿಸುವುದಿಲ್ಲವಂತೆ. “ಭಾರತ ಮತ್ತು ಪಾಕಿಸ್ತಾನ ಎರಡೂ ಅಣ್ವಸ್ತ್ರ ರಾಷ್ಟ್ರಗಳಾಗಿದ್ದು, ಎರಡೂ […]
ಭಾರತದ ವಿರುದ್ಧ ನಾವು ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ : ಪಾಕ್ ಪ್ರಧಾನಿ -Vishwanews24
ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಕಾಶ್ಮೀರಿ ಜನರ ಪರವಾಗಿ ಪಾಕಿಸ್ತಾನದ ಜನರು ಶುಕ್ರವಾರ ಮಧ್ಯಾಹ್ನ 12ಗಂಟೆಯಿಂದ 12-30ರವರೆಗೆ ಮನೆಯಿಂದ ಹೊರಬಂದು ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಟ್ವೀಟ್ ಮೂಲಕ ಕರೆ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಅಮಾನವೀಯ ಕೃತ್ಯವನ್ನು ವಿರೋಧಿಸಿ ನಾವು ಭಾರತದ […]
ಕಾಶ್ಮೀರ ಭಾರತದ ಭಾಗ, ಅದು ಯಾವಾಗ ನಿಮ್ಮದಾಗಿತ್ತು ?: ಪಾಕ್ ಗೆ ರಾಜನಾಥ್ ಸಿಂಗ್ -Vishwanews24
ಲಡಾಕ್: ಕಾಶ್ಮೀರ ಭಾರತದ ಭಾಗ, ಕಾಶ್ಮೀರದ ಬಗ್ಗೆ ಮಾತನಾಡುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ. ಸಂವಿಧಾನ ವಿಧಿ 370ನ್ನು ರದ್ದುಪಡಿಸಿ ಜಮ್ಮು-ಕಾಶ್ಮೀರ ವಿಭಜನೆ ನಂತರ ರಕ್ಷಣಾ ಮೊದಲ ಬಾರಿಗೆ ಲಡಾಕ್ ಗೆ […]
