ಮೋದಿ ಶ್ರೇಷ್ಠ ವ್ಯಕ್ತಿ , ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ : ಅಮೆರಿಕ ಅಧ್ಯಕ್ಷ -Vishwanews24

ಹ್ಯೂಸ್ಟನ್: ಭಾರತ ಒಂದು ದೇಶವಲ್ಲ, ಅದು ಅತ್ಯಂತ ಮಹತ್ವದ ಸ್ನೇಹರಾಷ್ಟ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ಹೌಡಿ ಮೋದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಶ್ರೇಷ್ಠ ವ್ಯಕ್ತಿ. ಅವರು ನನ್ನ ಸ್ನೇಹಿತರು. ಸದಾ ಕ್ರಿಯಾಶೀಲರಾಗಿರುವ ಮೋದಿ 30 ಕೋಟಿ ಭಾರತೀಯರನ್ನು […]

ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಪ್ರಧಾನಿ ಮೋದಿ -Vishwanews24

ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೂಸ್ಟನ್ ಮತ್ತು ನ್ಯೂಯಾರ್ಕ್‌ಗೆ ಭೇಟಿ ನೀಡಲಿದ್ದು, ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಮತ್ತು ಮಹಾತ್ಮ ಗಾಂಧಿಯವರ 150ನೇ ಜಯಂತಿಯ ವಾರ್ಷಿಕೋತ್ಸವ ಪ್ರಯುಕ್ತ ವಿಶ್ವಸಂಸ್ಥೆ ಹೊರತರತ್ತಿರುವ ವಿಶೇಷ ಅಂಚೆಚೀಟಿ […]

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದ ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ , ಭಾರತದ ಗೌರವ, ಘನತೆ ಮತ್ತಷ್ಟು ಹೆಚ್ಚಾಗುತ್ತದೆ : ಸೈಯದ್ ಅಕ್ಬರುದ್ದೀನ್ -Vishwanews24

ಯುನೈಟೆಡ್ ನೇಷನ್ಸ್: ಮುಂದಿನ ವಾರ ವಿಶ್ವಸಂಸ್ಥೆಯ ಉನ್ನತ ಮಟ್ಟದ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾಪಿಸಿದರೆ ಪಾಕಿಸ್ತಾನದ ಮಾನ ಹರಾಜಾಗುತ್ತದೆ  ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈಯದ್ ಅಕ್ಬರುದ್ದೀನ್ ದೇಶದ ವಿಚಾರದಲ್ಲಿ ಜಾಗತಿಕ […]

ಭಾರತದ ವಿರುದ್ಧ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆಯಿಂದ ವರ್ತಿಸಿ :ಇಮ್ರಾನ್ ಖಾನ್ ಗೆ ಮುಸ್ಲಿಂ ರಾಷ್ಟ್ರ ನಾಯಕರ ಸಲಹೆ-Vishwanews24

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ. ಭಾರತದ ವಿರುದ್ಧ […]

ಚೀನಾದ ನೆರವಿನೊಂದಿಗೆ 2022ರ ವೇಳೆಗೆ ಮೊದಲ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿರುವ ಪಾಕಿಸ್ತಾನ -Vishwanews24

ಇಸ್ಲಾಮಾಬಾದ್‌ (ಪಿಟಿಐ): ಚೀನಾದ ನೆರವಿನೊಂದಿಗೆ ಪಾಕಿಸ್ತಾನವು 2022ರ ವೇಳೆಗೆ ಮೊದಲ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹೇಳಿದ್ದಾರೆ. ಗಗನಯಾತ್ರಿಯ ಆಯ್ಕೆ ಪ್ರಕ್ರಿಯೆ 2020ರಲ್ಲಿ ಆರಂಭವಾಗಲಿದೆ ಎಂದು ಸಚಿವ ಚೌಧುರಿ ಫವಾದ್‌ ಹುಸೇನ್‌ ಭಾನುವಾರ ಹೇಳಿದ್ದಾರೆ. ಈ […]

ಭಾರತದೊಂದಿಗೆ ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ : ಪಾಕ್​ ಪ್ರಧಾನಿ -Vishwanews24

ಇಸ್ಲಾಮಾಬಾದ್​: ಭಾರತದೊಂದಿಗೆ ಯುದ್ಧವಾದಲ್ಲಿ ಪಾಕಿಸ್ತಾನ ಸೋಲುವುದು ಬಹುತೇಕ ಖಚಿತ ಎಂದು ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಹೇಳಿದ್ದಾರೆ. ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್​ಗೆ ಸೋಲಾಗುತ್ತದೆ. ಆದರೆ ತಾವು ಯುದ್ಧ ವಿರೋಧಿಯಾಗಿದ್ದು, ಯುದ್ಧಕ್ಕೆ ಅವಕಾಶ ಕೊಡುವುದಿಲ್ಲ. ಅಣ್ವಸ್ತ್ರಗಳನ್ನು […]

ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಕಾಶ್ಮೀರ ಪಾಕಿಸ್ತಾನದ “ಜೀವನಾಡಿ” ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ  ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ […]

ಕಾಶ್ಮೀರಕ್ಕಾಗಿ ಯಾವುದೇ ಬಲಿದಾನಕ್ಕೂ ನಾವು ಸಿದ್ಧ : ಪಾಕ್ ಸೇನಾ ಮುಖ್ಯಸ್ಥ -Vishwanews24

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ 370 ನೇ ವಿಧಿ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಯುದ್ಧ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಪಾಕಿಸ್ತಾನ ಇದೀಗ ಮತ್ತೆ ಬೆದರಿಕೆ ಹಾಕಿದೆ. ಭಾರತ ಕಾಶ್ಮೀರದಲ್ಲಿ ದೌರ್ಜನ್ಯವೆಸಗುತ್ತಿದ್ದು, ಹಿಂದುತ್ವ ಹೇರುವ ಪ್ರಯತ್ನಗಳನ್ನು ಮಾಡುತ್ತಿದೆ […]

ಪಾಕ್‌ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಹಿಂದೂ ಯುವತಿ ಆಯ್ಕೆ -Vishwanews24

ಇಸ್ಲಾಮಬಾದ್: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಹಾಯಕ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಆಗಿ ಹಿಂದೂ ಧರ್ಮದ ಯುವತಿ ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಸರ್ಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಿಂಧ್ ಪ್ರಾಂತ್ಯದ ಯುವತಿ ಪುಷ್ಪಾ ಕೊಲ್ಹಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಕ್‌ನ ಮೊದಲ ಹಿಂದೂ […]

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ : 15 ಪ್ರಮುಖ ಒಪ್ಪಂದಗಳಿಗೆ ಸಹಿ -Vishwanews24

ವ್ಲಾದಿವೊಸ್ಟಾಕ್: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೊದಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‍ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. […]