Category: ಅಂತಾರಾಷ್ಟ್ರೀಯ ನ್ಯೂಸ್
ಭಾರತದ ವಿರುದ್ಧ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆಯಿಂದ ವರ್ತಿಸಿ :ಇಮ್ರಾನ್ ಖಾನ್ ಗೆ ಮುಸ್ಲಿಂ ರಾಷ್ಟ್ರ ನಾಯಕರ ಸಲಹೆ-Vishwanews24
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ. ಭಾರತದ ವಿರುದ್ಧ […]
ಚೀನಾದ ನೆರವಿನೊಂದಿಗೆ 2022ರ ವೇಳೆಗೆ ಮೊದಲ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿರುವ ಪಾಕಿಸ್ತಾನ -Vishwanews24
ಇಸ್ಲಾಮಾಬಾದ್ (ಪಿಟಿಐ): ಚೀನಾದ ನೆರವಿನೊಂದಿಗೆ ಪಾಕಿಸ್ತಾನವು 2022ರ ವೇಳೆಗೆ ಮೊದಲ ಗಗನಯಾತ್ರಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹೇಳಿದ್ದಾರೆ. ಗಗನಯಾತ್ರಿಯ ಆಯ್ಕೆ ಪ್ರಕ್ರಿಯೆ 2020ರಲ್ಲಿ ಆರಂಭವಾಗಲಿದೆ ಎಂದು ಸಚಿವ ಚೌಧುರಿ ಫವಾದ್ ಹುಸೇನ್ ಭಾನುವಾರ ಹೇಳಿದ್ದಾರೆ. ಈ […]
ಭಾರತದೊಂದಿಗೆ ಯುದ್ಧದಲ್ಲಿ ಸೋಲಾದರೆ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನ ಕೊನೆಯವರೆಗೂ ಹೋರಾಟ ಮಾಡಲಿದೆ : ಪಾಕ್ ಪ್ರಧಾನಿ -Vishwanews24
ಇಸ್ಲಾಮಾಬಾದ್: ಭಾರತದೊಂದಿಗೆ ಯುದ್ಧವಾದಲ್ಲಿ ಪಾಕಿಸ್ತಾನ ಸೋಲುವುದು ಬಹುತೇಕ ಖಚಿತ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ಸಾಂಪ್ರದಾಯಿಕ ಯುದ್ಧದಲ್ಲಿ ಪಾಕ್ಗೆ ಸೋಲಾಗುತ್ತದೆ. ಆದರೆ ತಾವು ಯುದ್ಧ ವಿರೋಧಿಯಾಗಿದ್ದು, ಯುದ್ಧಕ್ಕೆ ಅವಕಾಶ ಕೊಡುವುದಿಲ್ಲ. ಅಣ್ವಸ್ತ್ರಗಳನ್ನು […]
ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಕಾಶ್ಮೀರ ಪಾಕಿಸ್ತಾನದ “ಜೀವನಾಡಿ” ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ […]
ಕಾಶ್ಮೀರಕ್ಕಾಗಿ ಯಾವುದೇ ಬಲಿದಾನಕ್ಕೂ ನಾವು ಸಿದ್ಧ : ಪಾಕ್ ಸೇನಾ ಮುಖ್ಯಸ್ಥ -Vishwanews24
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ 370 ನೇ ವಿಧಿ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಯುದ್ಧ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಪಾಕಿಸ್ತಾನ ಇದೀಗ ಮತ್ತೆ ಬೆದರಿಕೆ ಹಾಕಿದೆ. ಭಾರತ ಕಾಶ್ಮೀರದಲ್ಲಿ ದೌರ್ಜನ್ಯವೆಸಗುತ್ತಿದ್ದು, ಹಿಂದುತ್ವ ಹೇರುವ ಪ್ರಯತ್ನಗಳನ್ನು ಮಾಡುತ್ತಿದೆ […]
ಪಾಕ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಹಿಂದೂ ಯುವತಿ ಆಯ್ಕೆ -Vishwanews24
ಇಸ್ಲಾಮಬಾದ್: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಹಿಂದೂ ಧರ್ಮದ ಯುವತಿ ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಸರ್ಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಿಂಧ್ ಪ್ರಾಂತ್ಯದ ಯುವತಿ ಪುಷ್ಪಾ ಕೊಲ್ಹಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಕ್ನ ಮೊದಲ ಹಿಂದೂ […]
ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ : 15 ಪ್ರಮುಖ ಒಪ್ಪಂದಗಳಿಗೆ ಸಹಿ -Vishwanews24
ವ್ಲಾದಿವೊಸ್ಟಾಕ್: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೊದಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. […]
ಘೋಷಿತ ಉಗ್ರರ ಪಟ್ಟಿಗೆ ಪಾಕಿಸ್ತಾನದ ಮಸೂದ್ , ಹಫೀಜ್ , ದಾವೂದ್, ರೆಹಮಾನ್ ಲಖ್ವಿ ಸೇರ್ಪಡೆ : ಮಹತ್ವದ ತೀರ್ಮಾನ ಕೈಗೊಂಡಿದ ಭಾರತ -Vishwanews24
ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ […]
ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಒಪ್ಪುವುದಿಲ್ಲ : ಜಂಟಿಯಾಗಿ ಘೋಷಿಸಿದ ರಷ್ಯಾ ಹಾಗೂ ಭಾರತ
ವ್ಲಾಡಿವೋಸ್ಟಾಕ್: ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಭಾರತ ಮತ್ತು ರಷ್ಯಾ ಒಪ್ಪುವುದಿಲ್ಲ- ಹೀಗೆಂದು ರಷ್ಯಾ ಹಾಗೂ ಭಾರತ ಜಂಟಿಯಾಗಿ ಬುಧವಾರ ಘೋಷಿಸಿದ್ದು, ಪಾಕಿಸ್ತಾನವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದೆ. ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ […]
ಪಾಕಿಸ್ತಾನದ ಬಳಿ ಇರುವ ಅಣು ಬಾಂಬ್’ಗಳ ಮೂಲಕ ಭಾರತದ ನಿರ್ದಿಷ್ಟ ನಗರವನ್ನು ಗುರಿಯನ್ನಾಗಿಸಿಟ್ಟುಕೊಂಡು ಧ್ವಂಸ ಮಾಡಬಹುದು : ಪಾಕ್ ರೈಲ್ವೆ ಸಚಿವ -Vishwanews24
ಇಸ್ಲಾಮಾಬಾದ್: ಪಾಕಿಸ್ತಾನದ ಬಳಿ ಇರುವ ಅಣು ಬಾಂಬ್’ಗಳ ಮೂಲಕ ಭಾರತದ ನಿರ್ದಿಷ್ಟ ನಗರವನ್ನು ಗುರಿಯನ್ನಾಗಿಸಿಟ್ಟುಕೊಂಡು ಧ್ವಂಸ ಮಾಡಬಹುದು ಎಂದು ಪಾಕ್ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ. ನಮ್ಮ ಬಳಿ 125-250 ಗ್ರಾಂ ತೂಕದ ಅಣುಬಾಂಬ್ಗಳಿವೆ. ಇವನ್ನು ಪ್ರಯೋಗಿಸುವ ಮೂಲಕ ಭಾರತದ […]
