Category: ಅಂತಾರಾಷ್ಟ್ರೀಯ ನ್ಯೂಸ್
ಪ್ರಪಂಚದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ -Vishwanews24
ನ್ಯೂಯಾರ್ಕ್:ನವದೆಹಲಿ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಪ್ರಪಂಚದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಪ್ರತಿಷ್ಠಿತ ಫೋರ್ಬ್ಸ್ ಮ್ಯಾಗಜೀನ್ 2019ರ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಜಗತ್ತಿನ ನಟರ ಪಟ್ಟಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಬಾಲಿವುಡ್ […]
ಪಾಕಿಸ್ತಾನದ ಬಳಿ ಇರುವ ಒಂದೇ ಒಂದು ಅಣುಬಾಂಬ್ ಮೂಲಕ ಭಾರತವನ್ನು ಸ್ವಚ್ಛ ಮಾಡಿಬಿಡುತ್ತೇವೆ : ಪಾಕ್ ಮಾಜಿ ಕ್ರಿಕೆಟಿಗ ಜಾವೆದ್ ಮಿಯಾಂದಾದ್ -Vishwanews24
ಇಸ್ಲಾಮಾಬಾದ್: ಪಾಕಿಸ್ತಾನದ ಬಳಿ ಇರುವ ಅಣುಬಾಂಬ್ ಗಳ ಮೂಲಕ ಭಾರತವನ್ನು ಸ್ವಚ್ಛ ಮಾಡಿ ಬಿಡುತ್ತೇವೆ ಎಂದು ಮಾಜಿ ಕ್ರಿಕೆಟಿಗ ಜಾವೆದ್ ಮಿಯಾಂದಾದ್ ನೇರವಾಗಿಯೇ ಅಣ್ವಸ್ತ್ರ ಬೆದರಿಕೆ ಹಾಕಿದ್ದಾರೆ. ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೆದ್ ಮಿಯಾಂದಾದ್, ಪಾಕಿಸ್ತಾನ ಪರವಾನಗಿ ಇರುವ […]
ಕತಾರ್‌ನಲ್ಲಿ ಸೈಮಾ ಪ್ರಶಸ್ತಿ: ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ರಾಕಿಂಗ್ ಯಶ್ -Vishwanews24
ಕತಾರ್: ಕತಾರ್ ನ ರಾಜಧಾನಿ ದೋಹಾದಲ್ಲಿ ದಕ್ಷಿಣ ಭಾರತದ 8ನೇ ಅಂತರಾಷ್ಟ್ರೀಯ ವರ್ಣರಂಜಿತ ಸಮಾರಂಭ ನಡೆದಿದ್ದು 2019ರ ಸೈಮಾ ಪ್ರಶಸ್ತಿ ಘೋಷಣೆಯಾಗಿದೆ. ಕೆಜಿಎಫ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡ ಯಶ್, ಕನ್ನಡ ಚಿತ್ರವೊಂದು ದೇಶದಾದ್ಯಂತ ಸುದ್ದಿ ಮಾಡಿದ್ದಕ್ಕೆ ಸಂಭ್ರಮಿಸಿದರು. ಕೆಜಿಎಫ್ […]
ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು : ಇಮ್ರಾನ್ ಖಾನ್ -Vishwanews24
ಇಸ್ಲಾಮಾಬಾದ್: ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳತ್ತ ಅಂತರರಾಷ್ಟ್ರೀಯ ಸಮುದಾಯ ಗಮನಹರಿಸಬೇಕು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಕಾಶ್ಮೀರದಲ್ಲಿ ಭಾರತದ ಕ್ರಮವನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭಟನೆ ನಡೆಸುವವರ ಮೇಲೆ ಭಾರತವು ದಾಳಿ ನಡೆಸಬಹುದು. ಇದು ಭಾರತ– ಪಾಕ್ ಮಧ್ಯೆ ಉದ್ವಿಗ್ನ […]
ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕಾಪಾಡಿ ; ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಗೆ ವಿಶ್ವಸಂಸ್ಥೆ -Vishwanews24
ನ್ಯೂಯಾರ್ಕ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370 ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಭಾರತ ಮತ್ತು ಪಾಕಿಸ್ತಾನದ ಸರ್ಕಾರಗಳಿಗೆ ವಿಶ್ವಸಂಸ್ಥೆ ತಾಕೀತು ಮಾಡಿದೆ. ಮುಂದಿನ […]
ಭಾರತೀಯ ಮೂಲದ ವೈದ್ಯೆಗೆ ಮಿಸ್ ಇಂಗ್ಲೆಂಡ್ ಕಿರೀಟ -Vishwanews24
ಲಂಡನ್: 23 ವರ್ಷದ ಭಾರತೀಯ ಮೂಲದ ವೈದ್ಯೆಯೊಬ್ಬಳು ಈಗ ಮಿಸ್ ಇಂಗ್ಲೆಂಡ್ ಕಿರೀಟವನ್ನು ಧರಿಸಿದ್ದಾಳೆ . ಇಂಗ್ಲೆಂಡ್‍ನ ಡರ್ಬಿ ನಗರದಲ್ಲಿ ವಾಸವಾಗಿರುವ ಭಾರತೀಯ ಮೂಲದ ಯುವತಿ ಭಾಷಾ ಮುಖರ್ಜಿ 12 ಜನ ಸ್ಪರ್ಧಾಳುಗಳು ಇದ್ದರೂ 2019ರ ಮಿಸ್ ಇಂಗ್ಲೆಂಡ್ ಆಗಿ ಆಯ್ಕೆಯಾಗಿದ್ದಾರೆ. […]
ಕಾಶ್ಮೀರ ವಿವಾದ : ಮಧ್ಯಸ್ಥಿಕೆಗೆ ಮತ್ತೊಬ್ಬರ ಅಗತ್ಯವಿಲ್ಲ : ಅಮೆರಿಕಕ್ಕೆ ಭಾರತ -Vishwanews24
ಬ್ಯಾಂಕಾಕ್:ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಭಾರತವು ಮಾತುಕತೆ ನಡೆಸುವುದಿದ್ದರೆ ಅದು ಪಾಕಿಸ್ತಾನದ ಜೊತೆಗೆ ಮಾತ್ರ. ಮಧ್ಯಸ್ಥಿಕೆಗೆ ಮತ್ತೊಬ್ಬರ ಅಗತ್ಯವಿಲ್ಲ. ಇದು ಭಾರತ ಮತ್ತು ಪಾಕಿಸ್ತಾನಕ್ಕೆ ಮಾತ್ರ ಸಂಬಂಧಿಸಿದ ದ್ವಿಪಕ್ಷೀಯ ವಿಚಾರ’ ಎಂದು ಭಾರತ ಸರ್ಕಾರ ಅಮೆರಿಕಕ್ಕೆ ಮತ್ತೊಮ್ಮೆ ಸ್ಪಷ್ಪಪಡಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ […]
ಪ್ರಧಾನಿ ಮೋದಿ ಅವರು ಒಪ್ಪಿಕೊಂಡರೆ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ : ಡೊನಾಲ್ಡ್ ಟ್ರಂಪ್ -Vishwanews24
ವಾಷಿಂಗ್ಟನ್ : ಭಾರತ ಮತ್ತು ಪಾಕಿಸ್ತಾನ ನಡುವಿನ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚಿಸಿದ್ದಾರೆ. ಉಭಯ ದೇಶಗಳು ಒಪ್ಪಿದರೆ ಅಮೇರಿಕಾ ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ […]
ಕೊಲಂಬೊ ಬಾಂಬ್ ದಾಳಿ : ಭಾರತೀಯ ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆ ಕುರಿತು ನನಗೆ ಮಾಹಿತಿ ಇರಲಿಲ್ಲ : ಶ್ರೀಲಂಕಾ ಅಧ್ಯಕ್ಷ -Vishwanews24
ಕೊಲಂಬೊ: ‘ಈಸ್ಟರ್ ಭಾನುವಾರದಂದು ಬಾಂಬ್ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆ ಕುರಿತು ನನಗೆ ಮಾಹಿತಿ ಇರಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಈ ವಿಷಯ ತಿಳಿಸಿದ್ದರೆ, ದಾಳಿ ಸಂಭವಿಸುವುದನ್ನು ತಡೆಯಬಹುದಾಗಿತ್ತು’ ಎಂದು ಶ್ರೀಲಂಕಾ ಅಧ್ಯಕ್ಷ […]
ಉದ್ಯಮಿ ಸಿದ್ಧಾರ್ಥ್ ಗೆ ಆದ ಪರಿಸ್ಥಿತಿ ನನಗೂ ಆಗುತ್ತಿದೆ : ವಿಜಯ್ ಮಲ್ಯ -Vishwanews24
ಲಂಡನ್: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪರಿಸ್ಥಿತಿಗೂ, ನನಗೂ ವ್ಯತ್ಯಾಸವಿಲ್ಲ. ನನ್ನ ಸ್ಥಿತಿಯೂ ಸಿದ್ಧಾರ್ಥ್ ಅವರ ಸ್ಥಿತಿಯಂತೆ ಇದೆ, ಸಿದ್ಧಾರ್ಥ್ ಗೆ ಆದ ಪರಿಸ್ಥಿತಿಯೇ ನನಗೂ ಆಗುತ್ತಿದೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ. ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ […]
