Category: ಅಂತಾರಾಷ್ಟ್ರೀಯ ನ್ಯೂಸ್
72 ವರ್ಷಗಳ ಬಳಿಕ ಲಾಹೋರ್ ನಲ್ಲಿದ್ದ ಹಿಂದೂ ದೇಗುಲದ ಬಾಗಿಲು ತೆರೆಸಿ ದರ್ಶನ ಹಾಗೂ ಪೂಜೆಗೆ ಅವಕಾಶ ಮಾಡಿಕೊಟ್ಟ ಪಾಕ್ ಸರ್ಕಾರ -Vishwanews24
ಲಾಹೋರ್ : ಭಾರತ-ಪಾಕ್ ವಿಭಜನೆ ನಂತರ ಇದೆ ಮೊದಲ ಬಾರಿಗೆ ಲಾಹೋರ್ ನಲ್ಲಿದ್ದ ಹಿಂದೂ ದೇವಾಲಯವೊಂದರ ಬಾಗಿಲು ತೆರೆಯಲು ಪಾಕ್ ಸರ್ಕಾರ ಅನುಮತಿ ನೀಡಿದೆ ಎಂಬುದಾಗಿ ತಿಳಿದುಬಂದಿದೆ. ಲಾಹೋರ್‌ನಿಂದ 100 ಕಿ.ಮೀ. ದೂರದಲ್ಲಿರುವ ‘ಧಾರೊವಾಲ್’ ಪ್ರದೇಶದಲ್ಲಿರುವ ಸುಮಾರು 1,000 ವರ್ಷ ಹಳೆಯ […]
ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ : ಪಾಕ್ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌದರಿ -Vishwanews24
ಇಸ್ಲಾಮಾಬಾದ್: ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿದ ಅವರು, ” ಫೆಬ್ರವರಿ 2020ರಿಂದ ಪಾಕಿಸ್ತಾನವು ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ […]
ತಮ್ಮ ದೇಶದಲ್ಲಿ 40 ವಿವಿಧ ಉಗ್ರ ಸಂಘಟನೆಗಳು ಸಕ್ರಿಯವಾಗಿದೆ : ಪಾಕ್ ಪ್ರಧಾನಿ ಇಮ್ರಾನ್ ಖಾನ್ – Vishwanews24
ವಾಷಿಂಗ್ಟನ್ : ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ 40 ವಿವಿಧ ಉಗ್ರ ಸಂಘಟನೆಗಳು ಸಕ್ರಿಯವಾಗಿದೆ ಎಂಬ ಸತ್ಯವನ್ನು ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಕಾಂಗ್ರೆಸ್ ನ ಅಧ್ಯಕ್ಷೆ ಶೀಲಾ ಜಾಕ್ಸನ್ ವಾಷಿಂಗ್ಟನ್ ನ ಕ್ಯಾಪಿಟಲ್ ಹಿಲ್ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ […]
ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ : ಡೊನಾಲ್ಡ್ ಟ್ರಂಪ್ -Vishwanews24
ವಾಷಿಂಗ್ಟನ್: ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ. ಆದರೆ […]
ಮುಂಬಯಿ ದಾಳಿ ಸಂಚುಕೋರ ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಬಂಧಿಸಿ ಜೈಲಿಗಟ್ಟಿದ ಪಾಕ್ -Vishwanews24
ಲಾಹೋರ್: ಮುಂಬಯಿ ದಾಳಿ ಸಂಚುಕೋರ ಹಾಗೂ ನಿಷೇಧಿತ ಜಾಮತ್ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಭಯೋತ್ಪಾದನೆ ನಿಗ್ರಹ ಇಲಾಖೆ ಬುಧವಾರ ಬಂಧಿಸಿ ಜೈಲಿಗೆ ಕಳುಹಿಸಿದೆ. ಭಯೋತ್ಪಾದನೆ ನಿಗ್ರಹ ಕೋರ್ಟಿನ ಮುಂದೆ ವಿಚಾರಣೆಗೆ ಹಾಜರಾಗಲು ಲಾಹೋರ್‌ನಿಂದ […]
ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧ ತೆರವು -Vishwanews24
ಇಸ್ಲಾಮಾಬಾದ್: ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ನಾಗರಿಕ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧವನ್ನು ಮಂಗಳವಾರ ತೆಗೆದು ಹಾಕಿದೆ. ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಭಾರತಕ್ಕೆ ನಿರ್ಬಂಧಿಸಲಾಗಿದ್ದ ಪಾಕಿಸ್ತಾನ ವೈಮಾನಿಕ ವಲಯ ಬಳಕೆಯನ್ನು ಮತ್ತೆ ಪುನಾರಂಭ ಮಾಡಿದೆ. ಈ ಹಿಂದೆ ಏರ್ ಸ್ಟ್ರೈಕ್ ಬಳಿಕ […]
ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು : ಲಂಕಾ ಆಫ್ ಸ್ಪಿನ್ನರ್ ಡಿ’ಸಿಲ್ವ -Vishwanews24
ಲಂಡನ್: ಶ್ರೀಲಂಕಾ ಈಗಾಗಲೇ ವಿಶ್ವ ಕಪ್‌ನಿಂದ ಹೊರ ಬಿದ್ದಿರಬಹುದು. ಆದರೆ ಶನಿವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು ಎಂದು ತಂಡದ ಆಫ್ ಸ್ಪಿನ್ನರ್ ಧನಂಜಯ ಡಿ’ಸಿಲ್ವ ಹೇಳಿದ್ದಾರೆ. ಸೋಮವಾರ ನಡೆದ ಪಂದ್ಯದಲ್ಲಿ […]
ಕಾಲಭೈರವೇಶ್ವರನ ಪವಾಡದಿಂದ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತು : ಎಚ್.ಡಿ ಕುಮಾರಸ್ವಾಮಿ -Vishwanews24
ನ್ಯೂಜೆರ್ಸಿ: ಆರೋಗ್ಯವನ್ನೂ ಲೆಕ್ಕಿಸದೇ ವಿಧಾನಸಭೆ ಚುನಾವಣೆಯಲ್ಲಿ ದುಡಿದಿದ್ದ ನನಗೆ ಫಲಿತಾಂಶ ಕಂಡು ರಾಜಕೀಯ ನಿವೃತ್ತಿ ಪಡೆಯಬೇಕು ಎನಿಸಿತ್ತು. ಆಗ ಕಾಲಭೈರವೇಶ್ವರನ ಪವಾಡ ನಡೆಯಿತು. ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತು ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಅಮೆರಿಕಾದ ನ್ಯೂಜೆರ್ಸಿಯಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ನಿರ್ಮಾಣವಾಗುತ್ತಿರುವ […]
ಕಾಲಭೈರವೇಶ್ವರ ಸನ್ನಿಧಿ ಕನ್ನಡಿಗರನ್ನು ಒಂದಾಗಿಸುವ ವೇದಿಕೆ : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ -Vishwanews24
ನ್ಯೂಜೆರ್ಸಿ,: ಅಮೆರಿಕ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ನ್ಯೂಜೆರ್ಸಿಯಲ್ಲಿರುವ ಸಾಮರ್ಸೇಟ್ ನಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಿರ್ಮಿಸಲಾಗುತ್ತಿರುವ ಶ್ರೀ ಕಾಲಭೈರವೇಶ್ವರ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಗುಜರಾತಿನ ಅರ್ಷ […]
ಕಿತ್‌ನಾ ಅಚ್ಛಾ ಹೇ ಮೋದಿ : ಮೋದಿ ಜೊತೆ ಆಸ್ಟ್ರೇಲಿಯಾ ಪ್ರಧಾನಿ ಸೆಲ್ಫಿ ..-Vishwanews24
ಒಸಾಕಾ, : ದೇಶದ ಅಭಿವೃದ್ದಿ, ಭಯೋತ್ಪಾದನೆ ವಿರುದ್ದ ಹೋರಾಟ ವಾಣಿಜ್ಯ ಸಮರಕ್ಕೆ ತೆರೆ ಎಳೆಯುವ ಗುರಿ ಮುಂತಾದ ಉದ್ದೇಶವನ್ನು ಇಟ್ಟುಕೊಂಡು ತೆರಳಿದ್ದ ಪ್ರಧಾನಿ ನರೇಂದ್ರ ಮೋದಿಗೆ ಜಿ-20 ಶೃಂಗ ಸಭೆಯಲ್ಲಿ ಮೊದಲ ದಿನವೇ ನಿರೀಕ್ಷೆಗೂ ಮೀರಿ ಫಲ ಸಿಕ್ಕಿದೆ. ಜಪಾನ್‌ನ ಜಿ-20 […]
