ಜಾಗತಿಕವಾಗಿ ವ್ಯಾಪಿಸಿರುವ ಭಯೋತ್ಪಾದನೆಗೆ ಬೆಂಬಲ ನೀಡುವ ಎಲ್ಲಾ ಮಾರ್ಗಗಳನ್ನು ಬಂದ್ ಮಾಡಬೇಕಿದೆ : ಪ್ರಧಾನಿ ಮೋದಿ -Vishwanews24

ಒಸಾಕಾ(ಜಪಾನ್‌): ‘ಜಾಗತಿಕವಾಗಿ ವ್ಯಾಪಿಸಿರುವ ಭಯೋತ್ಪಾದನೆಯು ಮಾನವೀಯತೆಗೆ ಬಹು ದೊಡ್ಡ ಅಪಾಯಕಾರಿಯಾಗಿದೆ’ ಎಂದು ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ಮಟ್ಟ ಹಾಕಲು ಎಲ್ಲರೂ ಕೈಜೋಡಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿದ್ದಾರೆ. 28–29ರಂದು ಇಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಗಾಗಿ ಮೋದಿ ಅವರು ಜಪಾನ್‌ಗೆ […]

ಭಾರತ ಅಮೋಘ ಫಾರ್ಮ್ನಲ್ಲಿದೆ, ಅವರೆದುರು ಅತ್ಯುತ್ತಮ ಪ್ರದರ್ಶನ ನೀಡಬಲ್ಲೆವೆಂಬ ವಿಶ್ವಾಸ ನಮ್ಮದು’ : ಇಂಗ್ಲೆಂಡ್‌ ಕ್ರಿಕೆಟಿಗ ಬೆನ್‌ ಸ್ಟೋಕ್ಸ್‌. -Vishwanews24

ಲಂಡನ್‌: “ಇದು ನಮ್ಮ ವಿಶ್ವಕಪ್‌. ಕಳೆದ 4 ವರ್ಷಗಳಿಂದ ನಮಗೆ ಎಲ್ಲ ಕಡೆಗಳಿಂದಲೂ ಅಮೋಘ ಬೆಂಬಲ. ಪ್ರೋತ್ಸಾಹ ಲಭಿಸುತ್ತಿದೆ. ಯಾವ ಕಾರಣಕ್ಕೂ ನಾವು ಹಿಂದಡಿ ಇಡಲಾರೆವು. ನಾವು ಹೇಗೆ ಎಣಿಸಿದ್ದೇವೋ ಅದೇ ರೀತಿ ಮುಂದೆ ಸಾಗಲಿದ್ದೇವೆ’ ಎಂದಿದ್ದಾರೆ ಇಂಗ್ಲೆಂಡ್‌ ಕ್ರಿಕೆಟಿಗ ಬೆನ್‌ […]

ಇರಾಕ್ ನಲ್ಲಿ ಭಗವಾನ್ ಶ್ರೀರಾಮನನ್ನು ಹೋಲುವ ಕುರುಹು ಪತ್ತೆ -Vishwanews24

ಇರಾನ್, : ಮಧ್ಯಪ್ರಾಚ್ಯದ ಇರಾಕ್ ನಲ್ಲಿ ಭಗವಾನ್ ಶ್ರೀರಾಮನನ್ನು ಹೋಲುವ ಉಬ್ಬು ಚಿತ್ರವೊಂದು ಪತ್ತೆಯಾಗಿದೆ. ಇರಾನ್ ನ ಹೊರೇನ್ ಶೇಖಾನ್ ಎನ್ನುವ ಪ್ರದೇಶದಲ್ಲಿ ಇರುವ ದರ್ಬಾಂದ್ ಐ ಬೇಲುಲಾ ಬಂಡೆಯಲ್ಲಿ ಈ ಉಬ್ಬುಚಿತ್ರ ಕಂಡು ಬಂದಿದೆ. ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ […]

ಇಂಗ್ಲೆಂಡ್ ವಿರುದ್ಧ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದ ಆಸ್ಟ್ರೇಲಿಯಾ -Vishwanews24

ಲಂಡನ್ : ಲಾರ್ಡ್ಸ್ ಕ್ರಿಡಾಂಗಣದಲ್ಲಿ ಇಂದು ನಡೆದ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ತವರು ನೆಲದಲ್ಲಿಯೇ ಇಂಗ್ಲೆಂಡ್ ತಂಡವನ್ನು 64 ರನ್ ಗಳ ಅಂತರದಿಂದ ಸೋಲಿಸಿದ ಆಸ್ಟ್ರೇಲಿಯಾ ಸೆಮಿ ಫೈನಲ್ ಪ್ರವೇಶಿಸಿದೆ. ಈ ಮೂಲಕ ಸೆಮಿಫೈನಲ್ ಪ್ರವೇಶಿಸಿದ ಮೊದಲ ತಂಡ ಎಂದೆನಿಸಿಕೊಂಡಿದೆ […]

ವಿಶ್ವಕಪ್‌ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಸೋತಾಗ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದೆ :ಪಾಕ್‌ ಕೋಚ್ -Vishwanews24

ಲಂಡನ್, : ಪಾಕಿಸ್ತಾನ ತಂಡ ವಿಶ್ವಕಪ್‌ನ ಗ್ರೂಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸೋತಾಗ ನನಗೆ ತುಂಬಾ ನೋವಾಗಿತ್ತು. ಆಗ ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬ ಯೋಚನೆಯನ್ನೂ ಮಾಡಿದ್ದೆ ಎಂದು ಪಾಕ್‌ನ ಪ್ರಧಾನ ಕೋಚ್ ಮಿಕಿ ಅರ್ಥರ್ ಹೇಳಿದ್ದಾರೆ. ಜೂ.16 ರಂದು […]

ವಿಶ್ವದ ಪ್ರಬಲ ನಾಯಕರಾಗಿ ಹೊರಹೊಮ್ಮಿದ ನರೇಂದ್ರ ಮೋದಿ -Vishwanews24

ಲಂಡನ್,: ಎರಡನೇ ಬಾರಿ ಚುನಾವಣೆ ಗೆದ್ದು, ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ಮತ್ತೊಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಬ್ರಿಟನ್ ನಿಯತಕಾಲಿಕೆ ‘ಬ್ರಿಟಿಷ್ ಹೆರಾಲ್ಡ್’ ನಡೆಸಿದ ಓದುಗರ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಅಮೆರಿಕಾ […]

ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ತಮ್ಮ ಕೃತ್ಯಗಳಿಗೆ ಜವಾಬ್ದಾರಿಯುತವಾಗಿರಬೇಕು : ಪಾಕ್ ಗೆ ಪ್ರಧಾನಿ ಮೋದಿ -Vishwanews24

ಬಿಶ್ಕೇಕ್: ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ತಮ್ಮ ಕೃತ್ಯಗಳಿಗೆ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ತಿರುಗೇಟು ನಿಡಿದ್ದಾರೆ. ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ […]

ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ : ಮೋದಿಗೆ ಇಮ್ರಾನ್ ಪತ್ರ -Vishwanews24

ಇಸ್ಲಾಮಾಬಾದ್ : ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಪಾಕ್ ಪತ್ರಿಕೆಗಳು ವರದಿ ಮಾಡಿವೆ. ಎರಡನೇ ಅವಧಿಗೆ ಮತ್ತೊಮ್ಮೆ […]

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ :ರಕ್ಷಣಾ ವೆಚ್ಚ ಕಡಿತಗೊಳಿಸಲು ನಿರ್ಧಾರ -Vishwanews24

ಇಸ್ಲಾಮಾಬಾದ್‌: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನ ಮುಂದಿನ ಹಣಕಾಸು ವರ್ಷಕ್ಕೆ ರಕ್ಷಣಾ ಕ್ಷೇತ್ರಕ್ಕಾಗಿ ಮೀಸಲಿರಿಸುವ ಹಣದಲ್ಲಿ ಕಡಿತ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಡಾನ್ ಪತ್ರಿಕೆ ವರದಿ ಮಾಡಿದ್ದು, ಪಾಕಿಸ್ತಾನ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಪಾಕ್ ಸೇನೆ ಸ್ವಯಂ ಪ್ರೇರಿತವಾಗಿ ಈ […]

ದುಬೈನಲ್ಲಿ ಭೀಕರ ರಸ್ತೆ ಬಸ್‌ ಅಪಘಾತ : 8 ಭಾರತೀಯರು ಸೇರಿ 17 ಮಂದಿ ಸಾವು -Vishwanews24

ದುಬೈ : ರಂಜಾನ್ ಹಬ್ಬದ ರಜೆ ಮುಗಿಸಿ ಓಮನ್ ನಿಂದ ದುಬೈಗೆ  ತೆರಳುತ್ತಿದ್ದ ಬಸ್  ಸಂಯುಕ್ತ ಅರಬ್ ರಾಷ್ಟ್ರದಲ್ಲಿ ರಸ್ತೆ ಸೂಚನ ಫಲಕಕ್ಕೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ. ಇದರಲ್ಲಿ ಎಂಟು ಮಂದಿ ಭಾರತೀಯರು ಎಂದು […]