Category: ಅಂತಾರಾಷ್ಟ್ರೀಯ ನ್ಯೂಸ್
ಮಲ್ಯ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಯುಕೆ ಹೈಕೋರ್ಟ್ : ಶೀಘ್ರದಲ್ಲೇ ಭಾರತಕ್ಕೆ ಗಡಿಪಾರು -Vishwanews24
ಲಂಡನ್: ಲಂಡನ್: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ ಸುಮಾರು 9 ಸಾವಿರ ಕೋಟಿ ರುಪಾಯಿ ಬಾಕಿ ಉಳಿಸಿಕೊಂಡು ಬ್ರಿಟನ್‌ಗೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ಅವರು ಗಡಿಪಾರು ಆದೇಶದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಯುಕೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. 62 ವರ್ಷದ ವಿಜಯ್ […]
ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ, ಭಾರತದ ಮೇಲೆ ಇನ್ನೊಂದು ಉಗ್ರ ದಾಳಿ ನಡೆದರೆ ಗ್ರಹಚಾರ ನೆಟ್ಟಗಿರಲ್ಲ : ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ಟ್ರಂಪ್ – Vishwanews24
ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿ ಬಳಿಕ ಜಾಗತಿಕ ಮಟ್ಟದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದಿದ್ದೇ ಆದಲ್ಲಿ ಪಾಕಿಸ್ತಾನಕ್ಕೆ ಗ್ರಹಚಾರ ನೆಟ್ಟಗಿರಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ ಉಗ್ರ […]
ಲಂಡನ್ ನಲ್ಲಿ ನೀರವ್ ಮೋದಿ ಬಂಧನ – Vishwanews24
ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸದೇ ದೇಶ ಬಿಟ್ಟು ಓಡಿಹೋಗಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಲಂಡನ್ನಲ್ಲಿ ಬಂಧಿಸಲಾಗಿದೆ. ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 13 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೇ ತಲೆತಪ್ಪಿಸಿಕೊಂಡಿದ್ದರು. […]
ಲೋಕಸಭಾ ಚುನಾವಣೆ ನಂತರ ಭಾರತ-ಪಾಕ್ ಉತ್ತಮ ಬಾಂಧವ್ಯ : ಇಮ್ರಾನ್ ಖಾನ್ – Vishwanews24
ಇಸ್ಲಾಮಾಬಾದ್: ಭಾರತದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ನಂತರ ಪಾಕ್ನೊಂದಿಗೆ ಸಂಬಂಧ ಉತ್ತಮಗೊಳ್ಳುವ ವಿಶ್ವಾಸವಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಸ್ಲಾಮಾಬಾದ್ ನಲ್ಲಿ ಮಾತನಾಡಿದ ಇಮ್ರಾನ್ ಖಾನ್ ಅವರು, ಪಾಕಿಸ್ತಾನ ಈಗಾಗಲೇ ಭಾರತದೊಂದಿಗೆ ಶಾಂತಿ-ಸೌಹಾರ್ಧ ಸಂಬಂಧ ಬೆಸೆಯುವ ಸಂಬಂಧ ಮೊದಲ […]
ನ್ಯೂಜಿಲೆಂಡ್ ಕ್ರೈಸ್ಟ್ಚರ್ಚ್ನ ಮಸೀದಿಯಲ್ಲಿ ಗುಂಡಿನ ದಾಳಿ : ಅದೃಷ್ಟವಶಾತ್ ಪಾರಾದ ಬಾಂಗ್ಲಾ ಕ್ರಿಕೆಟ್ ಟೀಮ್ – Vishwanews24
ವೆಲ್ಲಿಂಗ್‍ಟನ್: ನ್ಯೂಜಿಲೆಂಡ್‍ನ ಕ್ರಿಸ್ಟ್ ಚರ್ಚ್ ನಗರದ 2 ಮಸೀದಿಗಳಲ್ಲಿ ಗುಂಡಿನ ದಾಳಿ ನಡೆದಿದ್ದು, ಬಾಂಗ್ಲಾದೇಶದ ಕ್ರಿಕೆಟ್ ಟೀಂ ಪ್ರಾಣಾಪಾಯದಿಂದ ಪಾರಾಗಿದೆ. ಬಾಂಗ್ಲಾದೇಶದ ಕ್ರಿಕೆಟ್ ತಂಡ ಶನಿವಾರ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಬೇಕಿತ್ತು. ಬಾಂಗ್ಲಾದೇಶದ ಕ್ರಿಕೆಟ್ ಆಟಗಾರರು ನಮಾಜ್ ಮಾಡಲು ಹೋಟೆಲ್‍ನಿಂದ ಹಾಗ್ಲೇ […]
ಶಸ್ತ್ರಾಸ್ತ್ರ ಖರೀದಿಯಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನ – Vishwanews24
ವಾಷಿಂಗ್ಟನ್ : 2014–18ರಲ್ಲಿ ಶಸ್ತ್ರಾಸ್ತ್ರ ಖರೀದಿಯಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದ್ದು, ಜಾಗತಿಕ ಒಟ್ಟು ಖರೀದಿಯಲ್ಲಿ ಶೇ 9.5ರಷ್ಟು ಪಾಲು ಹೊಂದಿದೆ. ಸ್ಟಾಕ್‌ಹೋಮ್ ಇಂಟರ್‌ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್(ಎಸ್‌ಐಪಿಆರ್‌ಐ) ಸೋಮವಾರ ಪ್ರಕಟಿಸಿರುವ ವರದಿಯಲ್ಲಿ ಈ ಅಂಶ ತಿಳಿದು ಬಂದಿದೆ. 2009–13 ಮತ್ತು 2014–18ರ ನಡುವೆ […]
ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಲು ಮಸೂದ್ ಅಜರ್ ಕರೆ – Vishwanews24
ಇಸ್ಲಾಮಾಬಾದ್ :,- ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಉಗ್ರ ಮಸೂದ್ ಅಜರ್ ಆಡಿಯೋ ಧ್ವನಿಮುದ್ರಿಕೆಯನ್ನು ಬಿಡಗುಡೆ ಮಾಡಿದ್ದು, ಭಾರತಕ್ಕೆ ಬೇಕಾಗಿರುವ ಉಗ್ರ ಮಸೂದ್ ಅಜರ್ ಇನ್ನೂ ಬದುಕಿದ್ದೇನೆ. ಚೆನ್ನಾಗಿಯೇ ಇದ್ದೇನೆ ಎಂದಿದ್ದಾನೆ. ಅಷ್ಟೇ ಅಲ್ಲದೆ ತನ್ನ ಹಿಂಬಾಲಕರಿಗೆ ಭಾರತೀಯರ ವಿರುದ್ಧ […]
ಏರ್ ಸ್ಟ್ರೈಕ್ ಎಫೆಕ್ಟ್ ; ಪಾಕ್ ನಲ್ಲಿ ಭಾರತೀಯ ಸಿನಿಮಾ ಹಾಗೂ ಭಾರತ ಮೂಲದ ಕಥಾಹಂದರದ ಸಿನಿಮಾಗಳು ನಿಷೇಧ – Vishwanews24
ಇಸ್ಲಾಮಾಬಾದ್,: ಭಾರತೀಯ ವಾಯುಸೇನೆ ಪಿಒಕೆಯಲ್ಲಿ ನಡೆಸಿದ ವಾಯುದಾಳಿ ಬಳಿಕ ಪಾಕಿಸ್ತಾನ ಸರ್ಕಾರ ಭಾರತೀಯ ಸಿನಿಮಾಗಳಿಗೆ ನಿಷೇಧ ಹೇರಿದೆ. ಭಾರತವು ಗಡಿ ನಿಯಂತ್ರಣ ರೇಖೆಯನ್ನು ದಾಟಿ, ಪಾಕ್ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಿದೆ ಎಂದು ಪಾಕ್ ಹೇಳುತ್ತಿದ್ದು, ಭಾರತದ ಕಾರ್ಯಾಚರಣೆಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. […]
ಶಾಂತಿ ಸ್ಥಾಪನೆಗೆ ಒಂದು ಅವಕಾಶ ಕೊಡಿ : ಪ್ರಧಾನಿಗೆ ಇಮ್ರಾನ್ ಮನವಿ – Vishwanews24
ಇಸ್ಲಾಮಾಬಾದ್: ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ. ಪಾಕ್ ಪ್ರಧಾನಿ ಇಮ್ರಾನ್ ಖಾನ್ ಶಾಂತಿಗೆ ಒಂದು ಅವಕಾಶ ನೀಡಿ, ನಾನು ನನ್ನ ಮಾತನ್ನು ಉಳಿಸಿಕೊಳ್ಳುತ್ತೇನೆ. ಪುಲ್ವಾಮಾ ದಾಳಿಯ ಕುರಿತು ಭಾರತ ಸಾಕ್ಷ್ಯ […]
ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕ್: ಉಗ್ರ ಸಂಘಟನೆ ಜೈಷ್-ಎ-ಮೊಹ್ಮದ್ ವಶಕ್ಕೆ ಪಡೆದ ಪಾಕ್ ಸರ್ಕಾರ..- Vishwanews24
ಇಸ್ಲಾಮಾಬಾದ್ : ಅಂತರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕಿಸ್ತಾನ, 40 ಸಿಆರ್ ಪಿಎಫ್ ಯೋಧರನ್ನು ಬಲಿಪಡೆದ ಪುಲ್ವಾಮಾ ಉಗ್ರ ದಾಳಿಯ ಹೊಣೆ ಹೊತ್ತಿದ್ದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಧಾನ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ.. ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸೇರಿದಂತೆ ಅನೇಕ ದೇಶ ಆಕ್ರೋಶ […]
