Category: ಅಂತಾರಾಷ್ಟ್ರೀಯ ನ್ಯೂಸ್
ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ :ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ – Vishwanews24
ವಾಶಿಂಗ್ಟನ್ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಪಾಕ್ ಪ್ರೇರಿತ ಉಗ್ರನಿಂದ ಆತ್ಮಾಹುತಿ ದಾಳಿ ನಡೆದ ಬಳಿಕ ವಿಶ್ವದ ಬಹುತೇಕ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿವೆ. ಉಗ್ರರ ದಮನಕ್ಕೆ ಭಾರತ ತೆಗೆದುಕೊಳ್ಳುವ ಎಲ್ಲ ಕ್ರಮಗಳಿಗೆ ನಮ್ಮ ಬೆಂಬಲವಿದೆ ಎಂದು ಈ ರಾಷ್ಟ್ರಗಳು ತಿಳಿಸಿವೆ. ಧಾಳಿಗೆ […]
ಪ್ರಧಾನಿ ಮೋದಿಗೆ ಪ್ರತಿಷ್ಟಿತ ‘ಸಿಯೋಲ್ ಶಾಂತಿ ಪ್ರಶಸ್ತಿ’ – Vishwanews24
ಸಿಯೋಲ್ : ದಕ್ಷಿಣ ಕೊರಿಯಾ ತನ್ನ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಪ್ರದಾನ ಮಾಡಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮೋದಿ, ಈ ಪ್ರಶಸ್ತಿ ವೈಯಕ್ತಿಕವಾಗಿ ನನಗೆ ಬಂದಿರಬಹುದು. ಆದರೆ ಇದು ಭಾರತ ದೇಶಕ್ಕೆ […]
ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ : ಪಾಕ್ ಪ್ರಧಾನಿ ಇಮ್ರಾನ್ ಖಾನ್ – Vishwanews24
ನವದೆಹಲಿ: ಪುಲ್ವಾಮಾ ದಾಳಿ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಪಾಕಿಸ್ತಾನ ಸಲಹುತ್ತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಬೆಳವಣಿಗೆ ನಂತರದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ […]
ಸ್ವರಕ್ಷಣೆಗಾಗಿ ಹಾಗೂ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಸಂಪೂರ್ಣ ಬೆಂಬಲ : ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ – Vishwanews24
ವಾಷಿಂಗ್ಟನ್: ‘ಸ್ವರಕ್ಷಣೆಗಾಗಿ ಭಾರತದ ಹಕ್ಕನ್ನು ಬೆಂಬಲಿಸುತ್ತೇವೆ’ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಾಲ್ ಅವರಿಗೆ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದ ಅವೋಂತಿಪೊರದಲ್ಲಿ ಜೈಷ್ ಉಗ್ರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ […]
ಪುಲ್ವಾಮಾ ದಾಳಿ – ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ : ಪಾಕಿಸ್ತಾನ – Vishwanews24
ಇಸ್ಲಾಮಾಬಾದ್ : ಜಮ್ಮುಕಾಶ್ಮೀರದ ಪುಲ್ವಾಮ್ ನಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಸಿಆರ್ ಪಿಎಫ್ 42 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಪಾಕಿಸ್ತಾನ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿಕೊಂಡಿದೆ. ‘ಯಾವುದೇ ತನಿಖೆ ನಡೆಸದೆ ಭಾರತದ ಮಾಧ್ಯಮಗಳು ಈ ದಾಳಿಗೆ ಪಾಕ್ ಹೆಸರನ್ನು […]
ಮಂಜಿನಲ್ಲಿ ವಿಷ್ಣುವಿನ ವರಾಹಾವತಾರ ; ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತೀಯರಿಗೆ ಮೊದಲ ಬಹುಮಾನ..- Vishwanews24
ನಯೋರೋ : ಜಪಾನ್ ನ ನಯೋರೋದಲ್ಲಿ ನಡೆದ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್‌ಟಿಂಗ್ ಸ್ಪರ್ಧೆಯಲ್ಲಿ ಭಾರತೀಯರ ತಂಡ ಪ್ರಥಮ ಬಹುಮಾನ ಪಡೆದುಕೊಂಡಿದೆ. ಭಾರತ ಮೂಲದ ರವಿ ಪ್ರಕಾಶ್, ಸುನೀಲ್ ಕುಮಾರ್ ಕುಶ್ವಾಹ ಮತ್ತು ರಜನೀಶ್ ವರ್ಮಾ ಮಂಜಿನಲ್ಲಿ ವಿಷ್ಣುವಿನ ವರಾಹಾವತಾರ ಕಲಾಕೃತಿ ಮಾಡಿದ್ದು, […]
ಅಬುಧಾಬಿಯಲ್ಲಿ ನೆಲೆಸಿರುವ ಭಾರತೀಯರಿಗೆ ಗುಡ್ ನ್ಯೂಸ್ : ಅಬುಧಾಬಿ ನ್ಯಾಯಾಲಯದಲ್ಲಿ ತೃತೀಯ ಭಾಷೆಯಾಗಿ ಹಿಂದಿ ಸೇರ್ಪಡೆ – Vishwanews24
ದುಬೈ :ಅಬುಧಾಬಿಯಲ್ಲಿ ನೆಲೆಸಿರುವ ಭಾರತೀಯರಿಗೆ ಅಲ್ಲಿನ ನ್ಯಾಯಾಂಗ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿರುವ ಕಾರಣ ಅವರಿಗೆ ನೆಲದ ಕಾನೂನು ಅರ್ಥವಾಗಲಿ ಎಂಬ ಕಾರಣಕ್ಕೆ ನ್ಯಾಯಾಲಯಗಳಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ ಸೇರ್ಪಡೆ ಮಾಡಲಾಗಿದೆ. ಅರೇಬಿಕ್ ಹಾಗೂ ಇಂಗ್ಲೀಷ್ […]
ಪವಿತ್ರ ಹಜ್ ಯಾತ್ರೆಗೆ ನೀಡುವ ಸಬ್ಸಿಡಿ ರದ್ದು ಮಾಡಿದ ಪಾಕಿಸ್ತಾನ ಸರಕಾರ – Vishwanews24
ಇಸ್ಲಾಮಾಬಾದ್: ಪವಿತ್ರ ಕ್ಷೇತ್ರ ಮೆಕ್ಕಾ ಮತ್ತು ಮದೀನಾಕ್ಕೆ ಹಜ್ ಯಾತ್ರೆ ಕೈಗೊಳ್ಳುವವರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಪಾಕಿಸ್ತಾನ ಸರ್ಕಾರ ರದ್ದು ಮಾಡಿದೆ. ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ವಾರ್ಷಿಕವಾಗಿ 450 ಕೋಟಿ […]
ಬ್ಯಾಂಕಾಕ್ನಲ್ಲಿ ಹೆಚ್ಚಿದ ವಾಯುಮಾಲಿನ್ಯ, ಜನರ ಕಣ್ಣು, ಮೂಗಲ್ಲಿ ರಕ್ತಸ್ರಾವ – Vishwanews24
ಬ್ಯಾಂಕಾಕ್,: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ನಲ್ಲಿ ವಾಯು ಮಾಲಿನ್ಯ ಅಪಾಯದ ಮಟ್ಟ ಮೀರಿದ್ದು, ಜನರ ಕಣ್ಣು, ಮೂಗಲ್ಲಿ, ಬಾಯಲ್ಲಿ ರಕ್ತಸ್ರಾವ, ಜನರ ಕಣ್ಣುಗಳು ರಕ್ತವರ್ಣಕ್ಕೆ ತಿರುಗುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ .. ಗಾಳಿಯಲ್ಲಿರುವ ವಿಷಕಾರಿ ಧೂಳಿನ ಕಣಗಳ ಪ್ರಮಾಣ PM 2.5 ಅಪಾಯ […]
ಪಾಕಿಸ್ಥಾನದ ಮೊತ್ತ ಮೊದಲ ಹಿಂದೂ ನ್ಯಾಯಾಧೀಶೆ ಸುಮನ್ ಕುಮಾರಿ ಬೊದಾನಿ – Vishwanews24
ಇಸ್ಲಾಮಾಬಾದ್ : ಸುಮನ್ ಕುಮಾರಿ ಬೊದಾನಿ ಅವರು ಪಾಕಿಸ್ಥಾನದ ಮೊತ್ತ ಮೊದಲ ಹಿಂದು ನ್ಯಾಯಾಧೀಶೆಯಾಗಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ಥಾನದ ಕಂಬರ್ – ಶಹದಾಕೋಟ್‌ನ ನಿವಾಸಿಯಾಗಿರುವ ಸುಮನ್ ಅವರು ತಮ್ಮ ಹುಟ್ಟೂರ ಜಿಲ್ಲೆಯಲ್ಲಿ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸಲಿದ್ದಾರೆ. ಪಾಕಿಸ್ಥಾನದ ಕಂಬರ್ – […]
