Category: ಅಂತಾರಾಷ್ಟ್ರೀಯ ನ್ಯೂಸ್
ಕುಂದಾಪುರ ವಿಧ್ಯಾರ್ಥಿಗೆ ಚೂರಿ ಇರಿತ ಪ್ರಕರಣ : ಪರಾರಿಯಾಗಿದ್ದ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ..
ಉಡುಪಿ : ಕುಂದಾಪುರ ಕಾಲೇಜು ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಬಾಲಕನನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ತಿಂಗಳು ಕುಂದಾಪುರ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿ ಅನುಪ್ ಎನ್ನುವ ಬಾಲಕನಿಗೆ ಪ್ರೇಯಸಿಯ ವಿಚಾರವಾಗಿ ಅದೆ ಕಾಲೇಜಿನ ಹಳೆ ವಿದ್ಯಾರ್ಥಿ ಮತ್ತು ನಾಲ್ವರು […]
ಮೋದಿ ಸರಕಾರಕ್ಕೆ ಮತ್ತೊಂದು ಜಯ ; ವಿಜಯ ಮಲ್ಯ ಗಡಿಪಾರು..ಭಾರತಕ್ಕೆ ಒಪ್ಪಿಸಲು ಬ್ರಿಟನ್ ಕೋರ್ಟ್ ಆದೇಶ..
ಲಂಡನ್: ಯುಪಿಎ ಅವಧಿಯಲ್ಲಿ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿ ಪರಾರಿಯಾದ ಉದ್ಯಮಿ ವಿಜಯ ಮಲ್ಯರನ್ನು ಗಡೀಪಾರು ಮಾಡುವಂತೆ ಲಂಡನ್‌ನ ವೆಸ್ಟ್‌ಮಿನಿಸ್ಟರ್ ಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. 2019ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಇದೊಂದು ಮಹತ್ವದ […]
ಬಿಜೆಪಿ ಮುಸ್ಲಿಂ ಹಾಗೂ ಪಾಕ್ ವಿರೋಧಿ ಹಾಗಾಗಿ ನಮ್ಮ ಜೊತೆ ಸ್ನೇಹ ಬಯಸುತ್ತಿಲ್ಲ ; ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಸ್ಲಾಮಾಬಾದ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷ ಮುಸ್ಲಿಂ ವಿರೋಧಿ ಹಾಗೂ ಪಾಕಿಸ್ತಾನ ವಿರೋಧಿ ಧೋರಣೆಯನ್ನು ಹೊಂದಿದೆ. ಹೀಗಾಗಿ ನಾವು ಅಧಿಕಾರಕ್ಕೆ […]
2004ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವು ಸೋಲದಿದ್ದರೆ ಕಾಶ್ಮೀರ ಸಮಸ್ಯೆ ಪರಿಹಾರ
ಇಸ್ಲಾಮಾಬಾದ್: ಬಿಜೆಪಿ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲದಿದ್ದರೆ ಕಾಶ್ಮೀರ ಸಮಸ್ಯೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ಯರ್ಥಪಡಿಸುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸ್ಮರಿಸಿಕೊಂಡಿದ್ದಾರೆ. ಅಲ್ಲದೇ ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದಿರುವ […]
ಶಾಂತಿ ಸ್ಥಾಪನೆಗೆ ಶ್ರಮಿಸುತ್ತಿರುವ ಪ್ರಧಾನಿ ಮೋದಿಗೆ ಬೆಂಬಲ ನೀಡಿ: ಪಾಕ್’ಗೆ ಅಮೆರಿಕಾ
ವಾಷಿಂಗ್ಟನ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗಡಿಯಲ್ಲಿನ ವಿವಾದ ಕುರಿತು ಶಾಂತಿ ಮಾತುಕತೆಗಾಗಿ ಭಾರತವನ್ನು ಆಮಂತ್ರಿಸಿರುವ ಬೆನ್ನಿಗೆ ಅಮೆರಿಕ ಶಾಂತಿ ಸ್ಥಾಪನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶ್ರಮಿಸುತ್ತಿದ್ದು, ಮೋದಿಯವರನ್ನು ಬೆಂಬಲಿಸುವಂತೆ ಪಾಕಿಸ್ತಾನಕ್ಕೆ ತಿಳಿಸಿದೆ. ಪಾಕಿಸ್ತಾನದ ವಿರುದ್ಧ ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ […]
ಮಾಜಿ ಪ್ರೇಮಿಯ ಕೊಂದು , ದೇಹದ ಭಾಗಗಳನ್ನು ಕತ್ತರಿಸಿ ಅಡುಗೆ ಮಾಡಿ ಬಡಿಸಿದ ಮಹಿಳೆ..
ಅಬುಧಾಬಿ: ಮಹಿಳೆಯೊಬ್ಬಳು ತನ್ನ ಮಾಜಿ ಪ್ರೇಮಿಯನ್ನು ಕೊಂದು, ದೇಹದ ಭಾಗಗಳನ್ನು ಕತ್ತರಿಸಿ ಅಡುಗೆ ಮಾಡಿ ಕಟ್ಟಡ ಕಾರ್ಮಿಕರಿಗೆ ಬಡಿಸಿದ ಘಟನೆಯು ಇಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆಫ್ರಿಕಾದ ಮೊರಾಕ್ಕೊ ಮಹಿಳೆ ಈ ಬರ್ಬರ ಕೃತ್ಯವೆಸಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ‘ಮಹಿಳೆಯ ಪ್ರೇಮಿಯು ದಕ್ಷಿಣ ಆಫ್ರಿಕಾದ ಮೊರಕ್ಕೊದ […]
ರನ್‌ವೇ ಬಿಟ್ಟು ಫೆಸಿಫಿಕ್ ಸರೋವರದಲ್ಲಿ ಇಳಿದ ವಿಮಾನ ; ಪ್ರಯಾಣಿಕರ ರಕ್ಷಣೆ
ಪಲಿಕಿರ್: ತಾಂತ್ರಿಕ ದೋಷದಿಂದಾಗಿ 47 ಜನರಿದ್ದ ಪ್ರಯಾಣಿಕ ವಿಮಾನವೊಂದು ರನ್ ವೇಯಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿರುವ ಘಟನೆ ದಕ್ಷಿಣ ಪೆಸಿಫಿಕ್ ಸಾಗರದ ದ್ವೀಪ ರಾಷ್ಟ್ರವಾದ ಮೈಕ್ರೋನೇಷ್ಯಾದ ಛುಕ್ ಪ್ರದೇಶದಲ್ಲಿ ನಡೆದಿದೆ. ಕಳೆದ ಶುಕ್ರವಾರ ತಾಂತ್ರಿಕ ದೋಷದಿಂದಾಗಿ ಬೋಯಿಂಗ್ 737 ವಿಮಾನವು, ನಿಲ್ದಾಣದ ರನ್ […]
ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ ಸುನಾಮಿ ತೆರೆಗಳು ಅಪ್ಪಳಿಸೋ ವಿಡಿಯೋ
ಜಕಾರ್ತ: ಸುಲಾವೆಸಿ ದ್ವೀಪದಲ್ಲಿ ಶುಕ್ರವಾರ ಸಂಭವಿಸಿದ 7.5 ರಿಕ್ಟರ್ ಮಾಪಕ ತೀವ್ರತೆಯ ಭೂಕಂಪದ ಪರಿಣಾಮದಿಂದ ಅಪ್ಪಳಿಸಿರುವ ಸುನಾಮಿಯಿಂದಾಗಿ ಇಂಡೋನೇಷ್ಯಾದ ಪಲು ನಗರದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಹಲವಾರು ಮೂಲಗಳ ಈ ಕುರಿತು ಮಾಹಿತಿ ನೀಡಿದ್ದು, ಇದುವರೆಗೂ 30 ಜನರು ಮೃತಪಟ್ಟಿದ್ದಾರೆ. […]
ದೇಶ ನಡೆಸಲು ನಮ್ಮ ಬಳಿ ಹಣವಿಲ್ಲ, ದೇವರೇ ಈ ಪರಿಸ್ಥಿತಿ ತಂದಿದ್ದಾನೆ: ಇಮ್ರಾನ್ ಖಾನ್
ಇಸ್ಲಮಾಬಾದ್: ಪಾಕಿಸ್ಥಾನವನ್ನು ನಡೆಸಲು ಪಾಕಿಸ್ಥಾನ್ ತೆಹರೀಕ್ ಎ ಇನ್ಸಾಫ್ ಸರ್ಕಾರದ ಬಳಿ ಹಣವಿಲ್ಲ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ನಡೆದ ಉನ್ನತ ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರ ದೇಶದ ಸಂಪತ್ತನ್ನು ಹೆಚ್ಚಿಸುವ ಕೆಲಸ ಮಾಡುವ ಬದಲು […]
ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ […]
