ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ : 178 ಪ್ರಯಾಣಿಕರ ಸುರಕ್ಷಿತ ಲ್ಯಾಂಡಿಂಗ್‌ – vishwanews24

ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ – 178 ಪ್ರಯಾಣಿಕರ ಸುರಕ್ಷಿತ ಲ್ಯಾಂಡಿಂಗ್‌ ಡೆನ್ವರ್ : ಗುರುವಾರ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಲ್ಲಾಸ್‌ಗೆ ತೆರಳುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿ ಆರು ಸಿಬ್ಬಂದಿ ಸೇರಿದಂತೆ 178 ಜನರು […]

ಪ್ರಧಾನಿ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಭೂತಾನ್ ಪಿಎಂ – vishwanews24

ಪ್ರಧಾನಿ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಭೂತಾನ್ ಪಿಎಂ ಭೂತಾನ್: ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಶುಕ್ರವಾರ ನರೇಂದ್ರ ಮೋದಿಯವರನ್ನು ತಮ್ಮ “ಹಿರಿಯ ಸಹೋದರ” ಮತ್ತು “ಮಾರ್ಗದರ್ಶಕ” ಎಂದು ಬಣ್ಣಿಸಿದರು. ಮತ್ತು ನೆರೆಯ ದೇಶದಲ್ಲಿ ಸಾರ್ವಜನಿಕ ಸೇವೆಯ ಪರಿವರ್ತನೆಗೆ ಕೊಡುಗೆ ನೀಡಲು ಸಹಾಯ […]

ಅಮೆರಿಕ: ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ನೂತನ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ – vishwanews24

ಅಮೆರಿಕ: ಭಾರತೀಯ ವಲಸಿಗರನ್ನು ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್ ಅಮೆರಿಕ: ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ನೂತನ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದರು. ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ […]

ಟರ್ಕಿ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 76ಕ್ಕೆ ಏರಿಕೆ – vishwanews24

ಟರ್ಕಿ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 76ಕ್ಕೆ ಏರಿಕೆ ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ. ಶಾಲೆ ಸೆಮಿಸ್ಟರ್‌ ಹಾಲಿಡೇಸ್‌ […]

ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ , ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ : ಟ್ರಂಪ್ ಮಹತ್ವದ ಘೋಷಣೆ – vishwanews24

ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ , ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ : ಟ್ರಂಪ್ ಮಹತ್ವದ ಘೋಷಣೆ ವಾಷಿಂಗ್ಟನ್: ನಾನು ಉಕ್ರೇನ್ ಯುದ್ಧವನ್ನು ಕೊನೆಗೊಳಿಸುತ್ತೇನೆ. ನಾನು ಮಧ್ಯಪ್ರಾಚ್ಯದಲ್ಲಿ ಅವ್ಯವಸ್ಥೆಯನ್ನು ನಿಲ್ಲಿಸುತ್ತೇನೆ ಮತ್ತು ಮೂರನೇ ಮಹಾಯುದ್ಧ ನಡೆಯದಂತೆ ತಡೆಯುತ್ತೇನೆ. ಗಡಿಗಳ ಮೇಲೆ ನಾವು […]

ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು: 1.80 ಲಕ್ಷ ಜನರ ಸ್ಥಳಾಂತರ ; 19,000 ಎಕರೆ ಪ್ರದೇಶ ಸುಟ್ಟು ಭಸ್ಮ – vishwanews24

ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚು ; ಬಹುತೇಕ ಹೊತ್ತಿ ಉರಿದ ಕ್ಯಾಲಿಫೋರ್ನಿಯಾ ವಾಷಿಂಗ್ಟನ್‌: ಅಮೆರಿಕದ 2ನೇ ಅತಿದೊಡ್ಡ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಕಾಡಿಚ್ಚು ತನ್ನ ಬೆಂಕಿ ಕೆನ್ನಾಲಿಗೆಯನ್ನು ಚಾಚುತ್ತಲೇ ಇದೆ. ಅಮೆರಿಕದ 2ನೇ ಅತಿದೊಡ್ಡ ನಗರವಾದ ಕ್ಯಾಲಿಫೋರ್ನಿಯಾ ಬಹುತೇಕ ಹೊತ್ತಿ ಉರಿಯುತ್ತಿದ್ದು, […]

ಗೌತಮ್ ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆ ನಡೆಸುವಂತೆ ನ್ಯೂಯಾರ್ಕ್ ಕೋರ್ಟ್ ಆದೇಶ – vishwanews24

ಗೌತಮ್ ಅದಾನಿ ಮತ್ತು ಇತರರ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆ ನಡೆಸುವಂತೆ ನ್ಯೂಯಾರ್ಕ್ ಕೋರ್ಟ್ ಆದೇಶ ವಾಷಿಂಗ್ಟನ್ : ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಇತರರ ವಿರುದ್ಧದ ಮೂರು ಪ್ರಕರಣಗಳನ್ನು( ಸಿವಿಲ್‌ ಮತ್ತು ಕ್ರಿಮಿನಲ್) ಜಂಟಿಯಾಗಿ ವಿಚಾರಣೆ ನಡೆಸುವಂತೆ ನ್ಯೂಯಾರ್ಕ್ […]

ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ನ್ಯಾಯಾಲಯ – vishwanews24

ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ತಿರಸ್ಕರಿಸಿದ ಬಾಂಗ್ಲಾ ನ್ಯಾಯಾಲಯ ಢಾಕಾ,: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರ ಜಾಮೀನು ಕೋರಿ […]

ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ – vishwanews24

ಕೇರಳ ಮೂಲದ ನರ್ಸ್‌ಗೆ ಯೆಮನ್‌ನಲ್ಲಿ ಮರಣದಂಡನೆ; ನೆರವಿನ ಹಸ್ತ ಚಾಚಿದ ಭಾರತ ಸನಾ: ಯೆಮನ್ ಪ್ರಜೆಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ನರ್ಸ್‌ಗೆ ಯೆಮನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಮರಣದಂಡನೆಗೆ ಅನುಮತಿ ನೀಡಿದ್ದರು. ಬಳಿಕ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ […]

ಇಂದಿನಿಂದ ಮೋದಿ ಕುವೈತ್‌ ಪ್ರವಾಸ ; 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ – vishwanews24

ಪ್ರಧಾನಿ ಸ್ವಾಗತಕ್ಕೆ ಕುವೈತ್‌ನಲ್ಲಿ ಭರದ ಸಿದ್ಧತೆ  ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕುವೈತ್‌ಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ. 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಪ್ರಧಾನಿಯವರ ಐತಿಹಾಸಿಕ ಭೇಟಿಯು ಭಾರತ-ಕುವೈತ್ ದ್ವಿಪಕ್ಷೀಯ ಸಂಬಂಧಗಳಲ್ಲಿ […]