Category: ಅಂತಾರಾಷ್ಟ್ರೀಯ ನ್ಯೂಸ್
ಅಬುಧಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ ಪ್ರಧಾನಿ ಮೋದಿ.. ; 2020ಕ್ಕೆ ಮುಸ್ಲಿಂ ರಾಷ್ಟ್ರದಲ್ಲಿ ಹಾರಾಡಲಿದೆ ಕೇಸರಿ ಪತಾಕೆ..
ವಸುದೈವ ಕುಟುಂಬದ ತತ್ವ ಸಾಕಾರವಾಗುತ್ತಿದೆ ಎನ್ನುವುದಕ್ಕೆ ಅತ್ಯುತ್ತಮ ಉದಾರಹರಣೆಯಾಗಿ ನಿಂತಿರುವುದೇ ವಿಶ್ವದ ಅನೇಕ ರಾಷ್ಟ್ರಗಳು ಹಿಂದೂ ಧರ್ಮವನ್ನು ಅಪ್ಪಿಕೊಳ್ಳುತ್ತಿರುವುದು. ಅದರ ಜೊತೆಗೆ ತಮ್ಮ ರಾಷ್ಟ್ರಗಳಲ್ಲಿ ಹಿಂದೂ ದೇವಾಲಯಗಳನ್ನು ನಿರ್ಮಿಸುತ್ತಿರುವುದು!! ಇದೆಲ್ಲವೂ ಸಾಧ್ಯವಾಗಿರೋದು ಮಾತ್ರ ನರೇಂದ್ರ ಮೋದಿಯವರ ರಾಜತಾಂತ್ರಿಕತೆಯ ಯಶಸ್ಸಿನಿಂದಾಗಿ ಅನ್ನೋದು ಅಕ್ಷರಶಃ […]
ಜಮ್ಮು ಕಾಶ್ಮೀರದ ಸರ್ಕಾರ ಪತನ : ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮೈತ್ರಿಗೆ ಗುಡ್ ಬೈ ಹೇಳಿದ ಬಿಜೆಪಿ..
ಜಮ್ಮು ಕಾಶ್ಮೀರದ ರಾಜ್ಯ ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಹಾಗೂ ಪಿಡಿಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಭಾರತೀಯ ಜನತಾ ಪಕ್ಷ ಇದೀಗ ಪಿಡಿಪಿಗೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದಿದ್ದು, ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಬೆಂಬಲವನ್ನು ಹಿಂಪಡೆದ […]
ಮಾಜಿ ಪ್ರಧಾನಿ ವಾಜಪೇಯಿ ತೀವ್ರ ಅನಾರೋಗ್ಯದಿಂದ ಏಮ್ಸ್ ಆಸ್ಪತ್ರೆಗೆ ದಾಖಲು
ನವದೆಹಲಿ: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ 93 ವರ್ಷದ ವಾಜಪೇಯಿ ಅವರು ಹಲವು ವರ್ಷಗಳಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ವಾಜಪೇಯಿ 2001ನೇ ಇಸವಿಯಲ್ಲಿ […]
ಮೋದಿಯನ್ನು ಕೊಂದು ದೇಶವಿಭಜನೆ ಮಾಡಿಯೇ ತೀರುತ್ತೇವೆ : ಉಗ್ರ ಹಫೀಜ್ ಸಯೀದ್
ದೆಹಲಿ : ಭಾರತದ ಪ್ರಧಾನಿ ಮೋದಿಯನ್ನು ಹತ್ಯೆ ಮಾಡಿ ದೇಶ ವಿಭಜನೆ ಮಾಡುತ್ತೇನೆ ಎಂದು ಜಮಾತ್ ಉದ್ ದಾವಾ ಸಂಘಟನೆಯ ಉಗ್ರ ಹಫೀಜ್ ಸಯೀದ್ ಹೇಳಿದ್ದಾನೆ. ರಂಜಾನ್ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ್ದು, ಮೋದಿಯನ್ನು ಹತ್ಯೆ ಮಾಡಬೇಕು. ಭಾರತವನ್ನು ವಿಭಜನೆ […]
ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಕಠಿಣ ಸಂದೇಶ ರವಾನಿಸಿದ ಪ್ರಧಾನಿ ಮೋದಿ!
ಫೇಸ್ ಬುಕ್ ಸಂಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಗೆ ಕಠಿಣ ಸಂದೇಶ ರವಾನಿಸಿದ ಪ್ರಧಾನಿ ಮೋದಿ! ವಿಶ್ವಾದ್ಯಂತ ಹೊಸದೊಂದು ಹಗರಣ ಸದ್ದು ಮಾಡುತ್ತಿದೆ. ಅಮೇರಿಕಾ, ಬ್ರಿಟನ್ ಸಂಸತ್ತಿನಲ್ಲಿ ಈಗಾಗಲೇ ಫೇಸ್‌ಬುಕ್ ಹಗರಣ ಭಾರೀ ಸದ್ದು ಮಾಡಿದ್ದು, ಭಾರತದಲ್ಲಿಯೂ ತೀವ್ರ ರಾಜಕೀಯ ಸಂಚಲನ […]
ಕುವೈಟ್: 13,000 ಭಾರತೀಯ ಎಂಜಿನಿಯರ್ ನೌಕರಿಗೆ ಕತ್ತರಿ?
ಮಂಗಳೂರು: ಕುವೈಟ್‌ನಲ್ಲಿ ಉದ್ಯೋಗ ನಿರ್ವಹಿಸುತ್ತಿರುವ ಕರ್ನಾಟಕದವರೂ ಸೇರಿ 13 ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯ ಎಂಜಿನಿಯರ್‌ಗಳು ಅಲ್ಲಿನ ಆಡಳಿತ ವ್ಯವಸ್ಥೆ ರೂಪಿಸಿರುವ ಹೊಸ ಶೈಕ್ಷಣಿಕ ಅರ್ಹತೆಯ ನಿಯಮದಿಂದ ಈಗ ಉದ್ಯೋಗ ಕಳೆದುಕೊಂಡು ತಾಯ್ನಾಡಿಗೆ ಮರಳಬೇಕಾದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾನೂನಿನಿಂದಾಗಿ ದಕ್ಷಿಣ ಕನ್ನಡ […]
