ಬ್ರಿಟನ್‌ ಸಾರ್ವತ್ರಿಕ ಚುನಾವಣೆ: ಸೋಲೊಪ್ಪಿಕೊಂಡ  ರಿಷಿ ಸುನಕ್‌ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ ..vishwanews24

ಬ್ರಿಟನ್ ಪ್ರಧಾನಿ ಹುದ್ದೆಗೆ ರಿಷಿ ಸುನಕ್ ರಾಜೀನಾಮೆ, ಕೀರ್ ಸ್ಟಾರ್ಮರ್ ನೂತನ ಪ್ರಧಾನಿ .. ಲಂಡನ್: ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಸಾರ್ವತ್ರಿಕ ಚುನಾವಣೆಯ ಸೋಲನ್ನು ಒಪ್ಪಿಕೊಂಡು ಶುಕ್ರವಾರ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಕನ್ಸರ್ವೇಟಿವ್ ಪಕ್ಷವು 14 […]

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ – vishwanews24

8,300 ಕೋಟಿ ರೂ. ವಂಚನೆ; ಅಮೆರಿಕದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಜೈಲು ಶಿಕ್ಷೆ ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕದ ಉದ್ಯಮಿ, ಔಟ್‌ಕಮ್‌ ಹೆಲ್ತ್‌ ಸಂಸ್ಥೆಯ ಸಹ ಸಂಸ್ಥಾಪಕ ರಿಷಿ ಶಾ ಅವರು ಬರೋಬ್ಬರಿ 8,300 ಕೋಟಿ ರೂ. ವಂಚನೆ ಮಾಡಿದ್ದಾರೆ. ಇದೀಗ […]

ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ – vishwanews24

ರಷ್ಯಾದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಚರ್ಚ್‌ ಮೇಲೆ ದಾಳಿ : ಪಾದ್ರಿ,ನಾಗರಿಕರು, 15 ಪೊಲೀಸ್ ಅಧಿಕಾರಿಗಳ ಹತ್ಯೆ ಮಾಸ್ಕೋ: ರಷ್ಯಾದ ಡಾಗೆಸ್ತಾನ್‌ನಲ್ಲಿ ಅಪರಿಚಿತ ಬಂಧೂಕುದಾರಿಗಳು ಸಿನಗಾಗ್, ಆರ್ಥೊಡಾಕ್ಸ್ ಚರ್ಚ್‌ಗಳು ಹಾಗೂ ಪೊಲೀಸ್ ಪೋಸ್ಟ್‌ನಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಆರ್ಥೊಡಾಕ್ಸ್ ಚರ್ಚ್‌ನ ಪಾದ್ರಿ, ನಾಗರಿಕರು […]

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು – vishwanews24

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕಂಪನಿ ಮಾಲೀಕರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಸ್ವಿಡ್ಜರ್ಲೆಂಡ್: ಬ್ರಿಟನ್ ನಲ್ಲಿರುವ ಭಾರತೀಯ ಸಂಜಾತ ಉದ್ಯಮಿಗಳಲ್ಲೇ ಅತಿ ಶ್ರೀಮಂತ ಉದ್ಯಮಿಗಳೆಂದೆನಿಸಿರುವ ಹಿಂದೂಜ ಕುಟುಂಬದ ನಾಲ್ಕು ದೈತ್ಯ ಉದ್ಯಮಿಗಳಿಗೆ ತಲಾ ನಾಲ್ಕು ವರ್ಷಗಳಿಗೂ […]

ಮೆಕ್ಕಾದಲ್ಲಿ ತಾಪಮಾನ ಏರಿಕೆ : 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು ..! vishwanews24

ಮೆಕ್ಕಾದಲ್ಲಿತಾಪಮಾನ ಏರಿಕೆ : 550ಕ್ಕೂ ಹೆಚ್ಚು ಹಜ್‌ ಯಾತ್ರಿಕರ ಸಾವು ..! ಜೆರುಸಲೇಂ: ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ 550ಕ್ಕೂ ಹೆಚ್ಚು ಹಜ್ ಯಾತ್ರಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಕ್ರೀದ್‌ ಹಬ್ಬದ  ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು. ಮೃತರ ಪೈಕಿ […]

ವಿಮಾನ ಅಪಘಾತ : ಮಲವಿ ಉಪಾಧ್ಯಕ್ಷ  ಚಿಲಿಮಾ ಸೇರಿ 9 ಮಂದಿ ಸಾವು  – vishwanews24

ವಿಮಾನ ಅಪಘಾತ :  ಮಲವಿ ಉಪಾಧ್ಯಕ್ಷ  ಚಿಲಿಮಾ ಸೇರಿ 9 ಮಂದಿ ಸಾವು  ಮಲವಿ: ಮಿಲಿಟರಿ ವಿಮಾನದಲ್ಲಿದ್ದ ತನ್ನ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿ ವಿಮಾನ ಅಪಘಾತಕ್ಕೀಡಾದ ನಂತರ ಸಾವನ್ನಪ್ಪಿದ್ದಾರೆ ಎಂದು ಮಲವಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. […]

ಮಲಾವಿ ದೇಶದ ಉಪಾಧ್ಯಕ್ಷ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ – vishwanews24

ಮಲಾವಿ ದೇಶದ ಉಪಾಧ್ಯಕ್ಷ ಚಿಲಿಮಾ ಪ್ರಯಾಣಿಸುತ್ತಿದ್ದ ವಿಮಾನ ನಿಗೂಢ ನಾಪತ್ತೆ, ತೀವ್ರ ಶೋಧ ಲಿಲಾಂಗ್ವೆ(ಮಲಾವಿ): ಮಲಾವಿ ದೇಶದ ಉಪಾಧ್ಯಕ್ಷ ಸೌಲೋಸ್‌ ಚಿಲಿಮಾ ಹಾಗೂ ಇತರ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ವಿಮಾನ ನಿಗದಿತ ಸಮಯವಾದ ಸೋಮವಾರ ಲ್ಯಾಂಡಿಂಗ್‌ ಆಗದೆ ನಾಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ […]

ಕಾಂಬೋಡಿಯಾ : ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ – vishwanews24

ಕಾಂಬೋಡಿಯಾ  ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ ನವದೆಹಲಿ/ನಾಮ್ ಪೆನ್: ಉದ್ಯೋಗ ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ ಇಲ್ಲಿನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. 60 ಮಂದಿಯ ಮೊದಲ […]

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್ -vishwanews24

ಇಬ್ರಾಹಿಂ ರೈಸಿ ನಿಧನ: ಇರಾನ್​​ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್ ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ  ಸಜೀವದಹನವಾಗಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇದರಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ […]

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ – vishwanews24

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್  ಅಧ್ಯಕ್ಷ ಇಬ್ರಾಹಿಂ ರೈಸಿ  ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ […]