Category: ಅಂತಾರಾಷ್ಟ್ರೀಯ ನ್ಯೂಸ್
ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ – vishwanews24
ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ […]
ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ – vishwanews24
ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ದುರ್ಮರಣ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ […]
ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ – vishwanews24
ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ ಕಠ್ಮಂಡು : ಸಿಂಗಾಪುರ, ಹಾಂಕಾಂಗ್ ದೇಶಗಳು ಭಾರತ ಮೂಲದ ಎವರೆಸ್ಟ್ ಮತ್ತು ಎಂಡಿಎಚ್ ಮಸಾಲೆಗಳಲ್ಲಿ ಹಾನಿಕಾರಕ , ರಾಸಾಯಾನಿಕ ಅಂಶಗಳಿವೆ ಎನ್ನುವ ಕಾರಣಕ್ಕೆ ನಿಷೇಧಿಸಿದ ಬೆನ್ನಲ್ಲೇ ಇದೀಗ ನೇಪಾಳದಲ್ಲಿ ಸುರಕ್ಷತೆಯ ಕಾರಣ ನೀಡಿ […]
ಸುನೀತಾ ವಿಲಿಯಮ್ಸ್ ಗಗನಯಾತ್ರೆ ಮುಂದೂಡಿಕೆ : ತಾಂತ್ರಿಕ ವೈಫಲ್ಯದಿಂದ ಉಡಾವಣೆ ರದ್ದು – Vishwanews24
ಸುನೀತಾ ವಿಲಿಯಮ್ಸ್ ಗಗನಯಾತ್ರೆ ಮುಂದೂಡಿಕೆ : ತಾಂತ್ರಿಕ ವೈಫಲ್ಯದಿಂದ ಉಡಾವಣೆ ರದ್ದು ಫ್ಲೋರಿಡಾ: ಫ್ಲೋರಿಡಾದ ಕೇಪ್ ಕೆನವರೆಲ್‌ನಲ್ಲಿರುವ ಕೆನ್ನಡಿ ಸ್ಪೇಸ್ ಸೆಂಟರ್‌ನಿಂದ ಇಂದು ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರನ್ನು ಹೊತ್ತೊಯ್ಯಲಿದ್ದ ಬೋಯಿಂಗ್ ಸ್ಟಾರಲೈನರ್ ಗಗನನೌಕೆಯ ಉಡಾವಣೆಯು ನಿಗದಿತ ಸಮಯಕ್ಕಿಂತ […]
ಬ್ರೆಜಿಲ್‌ನಲ್ಲಿ ಭಾರೀ ಮಳೆ : ಪ್ರವಾಹದ ತೀವ್ರತೆಗೆ 78 ಸಾವು, 105 ಮಂದಿ ನಾಪತ್ತೆ – Vishwanews24
ಬ್ರೆಜಿಲ್‌ನಲ್ಲಿ ಭಾರೀ ಮಳೆ : ಪ್ರವಾಹದ ತೀವ್ರತೆಗೆ 78 ಸಾವು, 105 ಮಂದಿ ನಾಪತ್ತೆ ದಕ್ಷಿಣ ಬ್ರೇಜಿಲ್ ನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಪ್ರವಾಹದ ತೀವ್ರತೆಗೆ ಈಗಾಗಲೇ 78 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಪ್ರವಾಹಕ್ಕೆ ಸಿಕ್ಕಿ ಸುಮಾರು 105 […]
ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ – Vishwanews24
ದುಬೈನಲ್ಲಿ ಮತ್ತೆ ಮಳೆರಾಯನ ಆರ್ಭಟ; ಜನಜೀವನ ಅಸ್ತವ್ಯಸ್ತ , ವಿಮಾನ ಸಂಚಾರ ಸ್ಥಗಿತ ದುಬೈ: ಎರಡು ವಾರಗಳ ಹಿಂದೆ UAE ದುಬೈಯಲ್ಲಿ ಧಾರಾಕಾರ ಮಳೆಯಾಗಿತ್ತು. ಆ ರಣ ಭೀಕರ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಅಲ್ಲಿನ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ನೋಡ […]
ನೌಕಾಪಡೆಯ 2 ಹೆಲಿಕಾಪ್ಟರ್ ಪರಸ್ಪರ ಡಿಕ್ಕಿ ; 10 ಮಂದಿ ಮೃತ್ಯು – Vishwanews24
ನೌಕಾಪಡೆಯ 2 ಹೆಲಿಕಾಪ್ಟರ್ ಪರಸ್ಪರ ಡಿಕ್ಕಿ ; 10 ಮಂದಿ ಮೃತ್ಯು ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ರಾಯಲ್ ಮಲೇಷಿಯನ್ ನೌಕಾಪಡೆಯ ಪರೇಡ್‌ನ ಪೂರ್ವಾಭ್ಯಾಸದ ಸಮಯದಲ್ಲಿ ಈ […]
ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕ ಪತ್ತೆ : ‘MDH, Everest’ ಮಸಾಲೆ ನಿಷೇಧಿಸಿದ ಹಾಂಗ್ ಕಾಂಗ್ – Vishwanews24
ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕ ಪತ್ತೆ : ‘MDH, Everest’ ಮಸಾಲೆ ನಿಷೇಧಿಸಿದ ಹಾಂಗ್ ಕಾಂಗ್ ಹಾಂಕಾಂಗ್: ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕವನ್ನು ಹೊಂದಿರುವುದು ಕಂಡುಬಂದ ನಂತರ ಹಾಂಗ್ ಕಾಂಗ್ ನ ಆಹಾರ ಸುರಕ್ಷತಾ ವಾಚ್ ಡಾಗ್ ಜನಪ್ರಿಯ ಭಾರತೀಯ ಬ್ರಾಂಡ್ ಗಳಾದ ಎಂಡಿಎಚ್ […]
ಹೆಲಿಕಾಪ್ಟರ್ ಪತನ; ಕೀನ್ಯಾದ ರಕ್ಷಣಾ ಪಡೆಗಳ ಮುಖ್ಯಸ್ಥ ಸೇರಿ 10 ಮಂದಿ ಸಾವು – Vishwanews24
ಹೆಲಿಕಾಪ್ಟರ್ ಪತನ; ಕೀನ್ಯಾದ ರಕ್ಷಣಾ ಪಡೆಗಳ ಮುಖ್ಯಸ್ಥ ಸೇರಿ 10 ಮಂದಿ ಸಾವು ನೈರೋಬಿ: ಕೀನ್ಯಾದ ರಕ್ಷಣಾ ಮುಖ್ಯಸ್ಥರು ಮತ್ತು ಇತರ ಒಂಬತ್ತು ಉನ್ನತ ಅಧಿಕಾರಿಗಳು ಗುರುವಾರ ಮಿಲಿಟರಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ತಿಳಿಸಿದ್ದಾರೆ. ಗುರುವಾರ […]
ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ – Vishwanews24
ದುಬೈ: ಒಂದೇ ದಿನದಲ್ಲಿ ಸುರಿಯಿತು ಒಂದೂವರೆ ವರ್ಷದ ಮಳೆ ದುಬೈ : ಕಳೆದ ವರ್ಷ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮಾವೇಶವನ್ನು ಆಯೋಜಿಸಿದ್ದ ಯುಎಇ ಕಳೆದ 75 ವರ್ಷಗಳಲ್ಲೇ ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. ದುಬೈಯಲ್ಲಿ ಸಾಮಾನ್ಯವಾಗಿ ಒಂದೂವರೆ ವರ್ಷದ ಅವಧಿಯಲ್ಲಿ ಸುರಿಯುವ […]




