ನವದೆಹಲಿ: ‘ಭಾರತೀಯ ಮೌಲ್ಯಗಳು ಎಲ್ಲ ಧರ್ಮಗಳನ್ನು ಸಮಾನ ಎಂದು ಪರಿಗಣಿಸುತ್ತವೆ. ಹೀಗಾಗಿ ನಮ್ಮ ದೇಶ ಜಾತ್ಯತೀತವಾಗಿದೆ. ನಮ್ಮದು ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ’ ಎಂಧು ರಕ್ಷಣಾ ಸಚಿವ ರಾಜನಾಥ್…
ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣ್ಣಕ್ಕಿಳಿಯಲಿರುವ ಹತ್ತು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ತಡರಾತ್ರಿ ಬಿಡುಗಡೆ ಮಾಡಿದ್ದು,…
ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ. ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ…
ಚೆನ್ನೈ: ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ. ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನಲ್ಲಿ ನಡೆದ ಜಲ್ಲಿಕಟ್ಟು…
ಕೋಲ್ಕತಾ: "50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ಅಗತ್ಯ ಬಿದ್ದರೆ ದೇಶದಿಂದ ಓಡಿಸಲಾಗುವುದು" ಎಂದು ಖರಗ್‌ಪುರದ ಸಂಸದ ದಿಲೀಪ್ ಘೋಷ್ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ಉತ್ತರ…
ಕೋಯಿಕ್ಕೋಡ್: ವಂಶ ರಾಜಕಾರಣದ ಐದನೇ ತಲೆಮಾರಿನ ನಾಯಕ ರಾಹುಲ್ ಗಾಂಧಿಗೆ ಕಠಿಣ ಪರಿಶ್ರಮಿ ನರೇಂದ್ರ ಮೋದಿ ಎದುರು ರಾಜಕಾರಣದಲ್ಲಿ ಅವಕಾಶವಿಲ್ಲ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದ್ದಾರೆ.…
ನವದೆಹಲಿ: ನಿರ್ಭಯಾ ತಾಯಿ ಆಶಾದೇವಿಯವರ ನೋವು ನನಗೆ ಅರ್ಥವಾಗುತ್ತದೆ. ಅವರು ಸೋನಿಯಾಗಾಂಧಿಯವರನ್ನು ಉದಾಹರಣೆಯಾಗಿ ತೆಗೆದುಕೊಂಡು ಅವರಂತೆ ಅಪರಾಧಿಗಳನ್ನು ಕ್ಷಮಿಸಲು ನಾನು ಒತ್ತಾಯಿಸುತ್ತೇನೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್…
ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸಲು ಮತ್ತೊಮ್ಮೆ ಮುಹೂರ್ತ ನಿಗದಿಯಾಗಿದೆ. ಈ ಮೊದಲು 22ರಂದು ಬೆಳಗ್ಗೆ 7 ಗಂಟೆಗೆ ತಿಹಾರ್ ಜೈಲಿನಲ್ಲಿಗಲ್ಲಿಗೇರಿಸುವಂತೆ ದಿಲ್ಲಿ ನ್ಯಾಯಾಲಯ ಆದೇಶಿಸಿತ್ತು. ಅಪರಾಧಿಗಳಾದ ಮುಖೇಶ್ (32),…
ತ್ರಿಶೂರ್ : ಮೋದಿ ಭಾರತದ ಪ್ರಜೆ ಹೌದೆ ಅಲ್ಲವೆ ಎಂದು ತಿಳಿಯುವ ಸಲುವಾಗಿ ಸೂಕ್ತ ಪೌರತ್ವ ದಾಖಲೆಗಳನ್ನು ನೀಡುವಂತೆ ಕೋರಿ ಮಾಹಿತಿ ಹಕ್ಕು ಅರ್ಜಿಯನ್ನು ಕೇರಳ ಮಾಹಿತಿ ಇಲಾಖೆಗೆ…
ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾ ವಜಾಗೊಳಿಸಿದ್ದಾರೆ. ದೋಷಿ ಮುಕೇಶ್…