ಚಂಡಿಗಡ: ಭಾರತ ದೇಶಕ್ಕೆ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ. ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ…
ನವದೆಹಲಿ: ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಮನಸ್ತಾಪಗಳು ಎದುರಾಗದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಸೂಚನೆ ನೀಡಿದ್ದಾರೆ.…
ಮುಜಾಫ್ಘರ್ ನಗರ : ನಗರದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಬಳಿ 'ಮೋದಿ ಮಂದಿರ್' ಹೆಸರಿನ "ಮ್ಯೂಸಿಯಂ" ನಿರ್ಮಿಸಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಪ್ರಧಾನಿ…
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ…
ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು…
ನಾಗಪುರ/ಮುಂಬೈ: ‘ಹಿಂದೂ ಸಮುದಾಯ ಮತ್ತು ಭಾರತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ‘ಗುಂಪುಹಲ್ಲೆ ಮತ್ತು ಗುಂಪುಹತ್ಯೆ’ (ಲಿಂಚಿಂಗ್) ಎಂಬ ಪದಗಳನ್ನು ಬಳಸುತ್ತಿವೆ. ಹಿಂದೂ ಸಮಾಜಕ್ಕೆ…
ಹೈದರಾಬಾದ್: ಭಾರತೀಯರ ದೇಶಪ್ರೇಮ ನೋಡಲು ಬಯಸಿದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಸೇರುವಂತೆ ತೆಲಂಗಾಣದ ಗೋಷಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್ ಪ್ರಸ್ತಾಪಿಸಿದ್ದಾರೆ.…
ಬೋಕಾರೋ:ದೇಶದಲ್ಲಿ ಅಕ್ರಮ ವಲಸಿಗರು ವಾಸಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ)…
ನಾಗ್ಪುರ: ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಹೇಳಿದ್ದಾರೆ. ರಿಪಬ್ಲಿಕನ್…
ನವದೆಹಲಿ: ಫ್ರಾನ್ಸ್ ನಿಂದ ಭಾರತಕ್ಕೆ ಪೂರೈಕೆಯಾಗಬೇಕಾದ 36 ಯುದ್ಧ ವಿಮಾನಗಳ ಪೈಕಿ ಮೊದಲ ರಫೇಲ್ ಯುದ್ಧ ವಿಮಾನವು ವಿಜಯ ದಶಮಿ ದಿನವಾದ ಅ.8 ರಂದು ಭಾರತಕ್ಕೆ ಹಸ್ತಾಂತರವಾಗಲಿದೆ.…