ರಾಷ್ಟ್ರ ನ್ಯೂಸ್

ನಮ್ಮಂತೇ ಹಾಡಲು ಯತ್ನಿಸುವ ಗಾಯಕರು ಅಲ್ಪಾವಧಿ ಮಟ್ಟಿಗೆ ಜನರನ್ನು ಆಕರ್ಷಿಸಬಹುದು. ಇದು ಕೊನೆಯವರೆಗೂ ಇರುವುದಿಲ್ಲ: ರಾಣು ಮಂಡಲ್ ಗಾಯನದ ಬಗ್ಗೆ ಲತಾ ಮಂಗೇಶ್ಕರ್ -Vishwanews24

ಮುಂಬೈ: ರಾಣು ಮಂಡಲ್​ ಅವರ ಬಗ್ಗೆ ಗಾಯಕಿ ಲತಾ ಮಂಗೇಶ್ಕರ್​ ಅವರು  ಸಂತಸ ವ್ಯಕ್ತಪಡಿಸಿದ್ದರೂ ನೇರವಾಗಿ ಕಿವಿಮಾತೊಂದನ್ನು ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಮಾತನಾಡುತ್ತ, ಯಾರಾದರೂ ನನ್ನ ಹೆಸರು ಮತ್ತು…

7 years ago

ರಾಷ್ಟ್ರದ ಹಿತದೃಷ್ಟಿಯಿಂದ ಮನಮೋಹನ್ ಸಿಂಗ್ ಅವರ ಸಲಹೆಗಳನ್ನು ಕೇಳಿಸಿಕೊಳ್ಳಬೇಕು : ಬಿಜೆಪಿಗೆ ಶಿವಸೇನೆ ಕಿವಿಮಾತು -Vishwanews24

ಮುಂಬೈ, : ಆರ್ಥಿಕತೆ ನಿಭಾಯಿಸುವ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೀಡಿರುವ ಎಚ್ಚರಿಕೆಯ ಮಾತನ್ನು ಆಲಿಸಿ ಎಂದು ಶಿವಸೇನೆ ಬಿಜೆಪಿಗೆ ಕಿವಿಮಾತು ಹೇಳಿದೆ. ಮನಮೋಹನ್ ಸಿಂಗ್…

7 years ago

ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಸಂಚಿನಿಂದ ನನ್ನನ್ನು ಬಂಧಿಸಲಾಗಿದೆ : ಬಂಧನದ ನಂತರ ಡಿಕೆ ಶಿ -Vishwanews24

ನವದೆಹಲಿ: ಬಿಜೆಪಿಯ ಷಡ್ಯಂತ್ರ್ಯದಿಂದ  ತಮ್ಮ ಬಂಧನವಾಗಿರುವುದಾಗಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಇಡಿ ಬಂಧನದ ನಂತರ  ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು…

7 years ago

ದೇಶದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ಹೈಡ್ರಾಮಾ ಸೃಷ್ಟಿ ಮಾಡಿದೆ : ಕಾಂಗ್ರೆಸ್ ಆಕ್ರೋಶ -Vishwanews24

ನವದೆಹಲಿ: ಆರ್ಥಿಕ ಹಿಂಜರಿತದಿಂದ ದೇಶ ಜರ್ಜರಿತವಾಗುತ್ತಿದ್ದು, ಇದನ್ನು ಮರೆಮಾಚಲು ದೇಶದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಸರ್ಕಾರ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿ ಹೈಡ್ರಾಮಾ ಸೃಷ್ಟಿ ಮಾಡಿದೆ…

7 years ago

ನೂರು ಬಾರಿ ಸುಳ್ಳು ಹೇಳೋದ್ರಿಂದ ಅದು ಸತ್ಯವಾಗೋದಿಲ್ಲ : ದೇಶದ ಆರ್ಥಿಕ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ -Vishwanews24

ನವದೆಹಲಿ: ದೇಶದ ಆರ್ಥಿಕ ಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಇದು ‘ಐತಿಹಾಸಿಕ ಆರ್ಥಿಕ ಕುಸಿತ’ ಎಂದು ಬಣ್ಣಿಸಿದ್ದಾರೆ. ನೂರು ಬಾರಿ ಸುಳ್ಳು ಹೇಳೋದ್ರಿಂದ ಅದು…

7 years ago

ಸೆ.19 ರಂದು ಫ್ರಾನ್ಸ್ ನ ರಫೇಲ್ ಸಮರ ವಿಮಾನ ಭಾರತೀಯ ವಾಯುಪಡೆಗೆ ಸೇರ್ಪಡೆ -Vishwanews24

ನವದೆಹಲಿ:  ಫ್ರಾನ್ಸ್ ನ ರಫೇಲ್ ಸಮರ ವಿಮಾನ ಭಾರತೀಯ ವಾಯುಪಡೆಗೆ ಇದೇ 9 ರಂದು ಔಪಚಾರಿಕವಾಗಿ ಸೇರ್ಪಡೆಯಾಗಲಿದೆ. ಇದಕ್ಕಾಗಿ ರಕ್ಷಣಾ  ಸಚಿವ  ರಾಜನಾಥ್ ಸಿಂಗ್ ಮತ್ತು  ಮುಖ್ಯ…

7 years ago

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್ -Vishwanews24

ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಅನುಭವಿ ಆಟಗಾರ್ತಿ ಮಿಥಾಲಿ ರಾಜ್, ಟ್ವೆಂಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಸಲ್ಲಿಸಿದ್ದಾರೆ. ಭಾರತೀಯ ಮಹಿಳಾ ಟ್ವೆಂಟಿ-20 ಕ್ರಿಕೆಟ್ ತಂಡದ…

7 years ago

5 ಬಂಗಾರದ ಪದಕಗಳೊಂದಿಗೆ ಐಎಸ್ಎಸ್​ಎಫ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಭಾರತ -Vishwanews24

ನವದೆಹಲಿ: ಬ್ರೆಜಿಲ್​ನ ರಿಯೋ ಡಿ ಜನೈರೋದಲ್ಲಿ ಮುಕ್ತಾಯಗೊಂಡ ಇಂಟರ್​​ನ್ಯಾಷನಲ್ ಶೂಟಿಂಗ್ ಸ್ಪೋರ್ಟ್​ ಫೆಡರೇಷನ್ (ಐಎಸ್ಎಸ್​ಎಫ್) ವರ್ಲ್ಡ್ ಕಪ್ ಅಭಿಯಾನದಲ್ಲಿ 5 ಬಂಗಾರದ ಪದಕಗಳೊಂದಿಗೆ ಭಾರತ ಟೂರ್ನಿಗೆ ವಿದಾಯ…

7 years ago

ವೈದ್ಯರ ಮೇಲೆ ಹಲ್ಲೆ ನಡೆಸಿದರೆ 10 ವರ್ಷ ಜೈಲು, 10 ಲಕ್ಷ ದಂಡ : ಕೇಂದ್ರ ಸರ್ಕಾರದಿಂದ ಹೊಸ ಕಾನೂನು ಜಾರಿಗೆ -Vishwanews24

ನವದೆಹಲಿ:ಇನ್ನು ಮುಂದೆ ಕರ್ತವ್ಯ ನಿರತ ವೈದ್ಯರು ಅಥವಾ ಆರೋಗ್ಯ ವೃತ್ತಿಪರರ ಮೇಲೆ ಹಲ್ಲೆ ಅಥವಾ ದಾಳಿ ನಡೆಸಿದರೆ 10 ವರ್ಷ ಜೈಲು ಶಿಕ್ಷೆ ಅಥವಾ 10 ಲಕ್ಷ ರೂ ದಂಡ ಕಟ್ಟಬೇಕಾಗುತ್ತದೆ.…

7 years ago

ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸುವವರೆಗೆ ಸಂಧಾನ ಮಾತುಕತೆಯ ಪ್ರಶ್ನೆಯೇ ಇಲ್ಲ : ವಿದೇಶಾಂಗ ಸಚಿವ ಎಸ್ ಜೈಶಂಕರ್ -Vishwanews24

ಬ್ರುಸೆಲ್: ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕುವುದು ಮತ್ತು ಅಂತಹ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ ಮಾತುಕತೆಯ…

7 years ago