ಲಂಡನ್: ಬ್ಯಾಂಕ್‍ಗಳಿಂದ ಸಾವಿರಾರು ಕೋಟಿ ರೂ. ಸಾಲ ಪಡೆದು ಮರುಪಾವತಿ ಮಾಡದೇ ಲಂಡನ್‍ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದ ದೊರೆ ವಿಜಯ್ ಮಲ್ಯ ಗಡಿಪಾರಿಗೆ ಬ್ರಿಟನ್ ಆಂತರಿಕ ಸಂಸತ್ತು ಒಪ್ಪಿಗೆ ನೀಡಿದೆ.…
ಶ್ರೀನಗರ: ಅಪಹರಣಕ್ಕೊಳಗಾಗಿ ಉಗ್ರರಿಂದ ಹತ್ಯೆಯಾದ ಸೈನಿಕ ಔರಂಗಜೇಬ್ ತಂದೆ ಬಿಜೆಪಿ ಸೇರಿದ್ದಾರೆ. ಭಾನುವಾರ ನರೇಂದ್ರ ಮೋದಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ರ‍್ಯಾಲಿ ನಡೆಸಿದ್ದು ಈ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ, ಲೆಫ್ಟಿನೆಂಟ್ ( ನಿವೃತ್ತ) ರಾಕೇಶ್…
ಪುಣೆ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವಾಗ ರಾಜಕೀಯ ತೊರೆಯಬೇಕು ಎಂದು ನಿರ್ಧರಿಸುತ್ತಾರೋ ಅಂದೇ ನಾನು ಕೂಡ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ…
ಅಲಿಗಡ: ಮಾಜಿ ಕ್ರಿಕೆಟಿಗ ನವಜೋತ್ ಸಿಧು, ನಟರಾದ ಅಮೀರ್ ಖಾನ್ ಮತ್ತು ನಾಸಿರುದ್ದೀನ್ ಶಾ ದೇಶದ್ರೇಹಿಗಳು ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.…
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಅನುಷ್ಠಾನ ಮಾಡುವುದಾಗಿ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿ ಅವರು ಛತ್ತೀಸಗಡದಲ್ಲಿ ಘೋಷಿಸಿದ್ದಾರೆ.…
ಹೊಸದೆಹಲಿ: ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ . ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ಮಾಜಿ…
ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮ…
ನವದೆಹಲಿ, : ಅಯೋಧ್ಯೆ ವಿವಾದವನ್ನು ನಮಗೆ ಹಸ್ತಾಂತರಿಸಿದರೆ ನಾವು ಅದನ್ನು ಕೇವಲ 24 ಗಂಟೆಯಲ್ಲೇ ಬಗೆಹರಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ರಾಮ…
ಮುಂಬೈ: ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯಿಸಿದ್ದ ಬ್ಲಾಕ್ ಬಸ್ಟರ್ ಚಿತ್ರ ಸೂರ್ಯವಂಶ ದಲ್ಲಿ ಅಭಿನಯಿಸಿದ್ದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.…
ಭುವನೇಶ್ವರ್: ಇಂದು ಓಡಿಸ್ಸಾದ ಭುವನೇಶ್ವರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಐಸಿಸಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಬಗ್ಗೆ ಮಾತನಾಡಿದ್ದು, ನಾನು ಅವರೊಂದಿಗೆ ಪ್ರಬಲವಾಗಿ ಸ್ಪರ್ಧಿಸಲು ಇಚ್ಛಿಸುತ್ತೇನೆ ಅವರನ್ನು ಮತ್ತೆ…