ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್ಲೈನ್ಸ್ ಹೊಸದಿಲ್ಲಿ: ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ…
ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ : ಆದಿತ್ಯನಾಥ್ ಹೊಸದಿಲ್ಲಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ. ಬಾರಾಬಂಕಿಯಲ್ಲಿ…
ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ ಕಾಸರಗೋಡು : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ…
ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ ಮುಂಬೈ : ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ…
ಸುನೇತ್ರಾ ಪ್ರಮಾಣ ವಚನದ ಸ್ವೀಕಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ : ಶರದ್ ಪವಾರ್ ಮುಂಬೈ : ಮಾಧ್ಯಮ ವರದಿಗಳ ಮೂಲಕ ಅಜಿತ್ ಪವಾರ್ ಪತ್ನಿ…
ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ ಕೋಝಿಕ್ಕೋಡ್: ರಾಜ್ಯಸಭಾ ಸಂಸದೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ಪಿ.ಟಿ. ಉಷಾ…
ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯನ್ನು ಮದುವೆಯಾಗಳು ವಿರೋಧಿಸಿದ ಹಿನ್ನಲೆ.. ಪೋಷಕರನ್ನು ಅರಿವಳಿಕೆ( Anesthesia) ಚುಚ್ಚುಮದ್ದು ನೀಡಿ ಕೊಲೆ ಮಾಡಿದ ಮಗಳು ಹೈದರಾಬಾದ್: ಸಾಮಾಜಿಕ ಮಾಧ್ಯಮದಲ್ಲಿ ಪರಿಚಿತನಾಗಿದ್ದ ವ್ಯಕ್ತಿಯೊಂದಿಗೆ…
ಅಜಿತ್ ಪವಾರ್‌ಗೆ ವಿದಾಯ : ಬಾರಾಮತಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಅಂತಿಮ ನಮನ ಬಾರಾಮತಿ/ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯ…
2ನೇ ಬಾರಿ ರನ್‌ವೇನಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸುತ್ತಿದ್ದ ವೇಳೆ ವಿಮಾನ ಪತನ ಮುಂಬೈ : ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್…
ಕೇರಳದ ಕೊಟ್ಟಾಯಂನಲ್ಲಿ ಕಾರು ಅಪಘಾತ : ಸುರತ್ಕಲ್ ನಿವಾಸಿ ಸಾವು ; ನಾಲ್ವರಿಗೆ ಗಾಯ ಸುರತ್ಕಲ್: ಕೇರಳದ ಕೊಟ್ಟಾಯಂನಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಸುರತ್ಕಲ್ ಕಾನ ನಿವಾಸಿ ಯುವಕನೋರ್ವ…