ಪ್ರಧಾನಿ ತಾಯಿ ಹೀರಾಬೆನ್ ನಿಧನ – ಮೋದಿ ಭಾವುಕ ಟ್ವೀಟ್‌ -Vishwanews24

ಪ್ರಧಾನಿ ತಾಯಿ ಹೀರಾಬೆನ್ ನಿಧನ – ಮೋದಿ ಭಾವುಕ ಟ್ವೀಟ್‌ ಅಹಮದಾಬಾದ್‌,: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (100) ಇನ್ನಿಲ್ಲ. ಶತಾಯುಶಿಯಾಗಿದ್ದ ಅವರನ್ನು ಕಳೆದ ಎರಡು ದಿನಗಳಿಂದ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ […]

ಜಾರ್ಖಂಡ್ ನಟಿ ರಿಯಾ ಕುಮಾರಿ ಗುಂಡಿಕ್ಕಿ ಹತ್ಯೆ ಪ್ರಕರಣ : ರಿಯಾ ಪತಿ ಪೊಲೀಸ್ ವಶಕ್ಕೆ – Vishwanews24

ಜಾರ್ಖಂಡ್ ನಟಿ ರಿಯಾ ಕುಮಾರಿ ಗುಂಡಿಕ್ಕಿ ಹತ್ಯೆ ಪ್ರಕರಣ : ರಿಯಾ ಪತಿ ಪೊಲೀಸ್ ವಶಕ್ಕೆ ರಾಂಚಿ: ಗುಂಡೇಟಿಗೆ ನಿನ್ನೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ರಿಯಾ ಪತಿಯನ್ನೇ ಪೊಲೀಸರು ಗುರುವಾರ […]

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO

ಚಲಿಸುತ್ತಿದ್ದ ವಿಮಾನದಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು – VIDEO ನವದೆಹಲಿ: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ. ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು […]

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ – Vishwanews24

ಅಮ್ಮ ಮತ್ತು ಅಜ್ಜಿಯ ಗುಣಗಳು ಇರಬೇಕು -ತಮ್ಮ ಬಾಳ ಸಂಗಾತಿ ಕುರಿತು ಮಾತನಾಡಿದ ರಾಹುಲ್ ಗಾಂಧಿ ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಜೀವನ ಸಂಗಾತಿ ಹೇಗಿರಬೇಕೆಂಬುದರ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಲೈಫ್ […]

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು – Vishwanews24

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು   ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ […]

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ – Vishwanews24

ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆ ಪಡೆದವರು ಮೂಗಿನ ಮೂಲಕ ನೀಡುವ ಲಸಿಕೆ ಪಡೆಯುವಂತಿಲ್ಲ ಹೊಸದಿಲ್ಲಿ: ಈಗಾಗಲೇ ಕೋವಿಡ್-19  ಬೂಸ್ಟರ್ ಡೋಸ್ ಲಸಿಕೆ ಪಡೆದವರು, ಸರ್ಕಾರ ಹೊಸದಾಗಿ ಅನುಮೋದಿಸಿದ ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆ ಪಡೆಯುವಂತಿಲ್ಲ ಎಂಬ ಅಂಶವನ್ನು ದೇಶದ ಲಸಿಕಾ […]

ಡಿ. 31 ರ ನಂತ್ರ WhatsApp ಈ ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸಲ್ಲ : ಸಂಪೂರ್ಣ ಪಟ್ಟಿ ಇಲ್ಲಿದೆ ಪರಿಶೀಲಿಸಿ – Vishwanews24

ಡಿ. 31 ರ ನಂತ್ರ WhatsApp ಈ ಸ್ಮಾರ್ಟ್‌ಫೋನ್‌ಗಳಲ್ಲಿ ಕಾರ್ಯನಿರ್ವಹಿಸಲ್ಲ : ಸಂಪೂರ್ಣ ಪಟ್ಟಿ ಇಲ್ಲಿದೆ ಪರಿಶೀಲಿಸಿ ಹೊಸದಿಲ್ಲಿ : ಇತ್ತೀಚೆಗಷ್ಟೇ ನಿಮ್ಮ ಸ್ಮಾರ್ಟ್‌ಫೋನ್‌ ಅಪ್‌ಡೇಟ್‌ ಮಾಡಿದ್ದರೆ, ಚಿಂತಿಸುವ ಅಗತ್ಯವಿಲ್ಲ. ಆದಾಗ್ಯೂ, ನೀವು ಇನ್ನೂ ನವೀಕರಿಸದಿದ್ದರೆ, ಡಿಸೆಂಬರ್ 31, 2022 ರಿಂದ […]

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ – VIshwanews24

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ ಪಾಟ್ನಾ: ತಾಯಿಯ  ಕೊನೆಯ ಆಸೆ ಪೂರೈಸಲು ಮಗಳೊಬ್ಬಳು ತನ್ನ ಮದುವೆಯನ್ನು  ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ. ಬಿಹಾರದ […]

ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ : ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್  ಬಂಧನ – Vishwanews24

ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ : ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್  ಬಂಧನ ಮುಂಬೈ: ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎಎನ್‌ಐ […]

ಕಾಸರಗೋಡು: ಒಳ ಉಡುಪಿನಲ್ಲಿ ಬಚ್ಚಿಟ್ಟು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಾಗಾಟ ; ಯುವತಿ ಬಂಧನ – Vishwanews24

ಕಾಸರಗೋಡು: ಒಳ ಉಡುಪಿನಲ್ಲಿ ಬಚ್ಚಿಟ್ಟು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸಾಗಾಟ – ಯುವತಿ ಬಂಧನ ತಿರುವನಂತಪುರಂ: ಕೋಯಿಕ್ಕೋಡ್ ವಿಮಾನ ನಿಲ್ದಾಣದ ಹೊರಗೆ 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, […]