Category: ರಾಷ್ಟ್ರ ನ್ಯೂಸ್
ಹವಾಮಾನ ವೈಪರೀತ್ಯ : ಅಮರನಾಥ ಯಾತ್ರೆ ಸ್ಥಗಿತ – Vishwanews24
ಹವಾಮಾನ ವೈಪರೀತ್ಯ : ಅಮರನಾಥ ಯಾತ್ರೆ ಸ್ಥಗಿತ – Vishwanews24 ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಅಧಿಕ ಮಳೆ ಆಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಗುರುವಾರ 2 ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಅಮರನಾಥ ಯಾತ್ರೆಗೆ ತೆರಳುವ ಪಹಲ್ಗಾಮ್ ಹಾಗೂ ಬಾಲ್ವಾಲ್ ಮಾರ್ಗವನ್ನು ಸ್ಥಗಿತಗೊಳಿಸಲಾಗಿದೆ. […]
ಸಿಎಂ ಫ್ಯಾಶನ್ ಶೋ , ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ : ಬಿ.ಕೆ. ಹರಿಪ್ರಸಾದ್ – Vishwanews24
ಸಿಎಂ ಫ್ಯಾಶನ್ ಶೋ , ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ : ಬಿ.ಕೆ. ಹರಿಪ್ರಸಾದ್ ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ […]
ಹಿಜಾಬ್ ವಿವಾದ : ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ – Vishwanews24
ಹಿಜಾಬ್ ವಿವಾದ : ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನವದೆಹಲಿ: ರಾಜ್ಯದಲ್ಲಿ ಭಾರೀ ವಿವಾದದ ಕಿಡಿ ಹೊತ್ತಿಸಿದ್ದ ಹಿಜಾಬ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಹಿಜಾಬ್ ಬ್ಯಾನ್ ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ […]
ನೂತನ ಸಂಸತ್ ಭವನದ ರಾಷ್ಟ್ರ ಲಾಂಛನವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – Vishwanews24
ನೂತನ ಸಂಸತ್ ಭವನದ ರಾಷ್ಟ್ರ ಲಾಂಛನವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರು ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ಕಂಚಿನ ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿದರು. ನೂತನ ಸಂಸತ್ ಭವನದ […]
ನ್ಯಾಯಾಂಗ ನಿಂದನೆ ಆರೋಪ : ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ , ದಂಡ ವಿಧಿಸಿದ ಸುಪ್ರೀಂ – Vishwanews24
ನ್ಯಾಯಾಂಗ ನಿಂದನೆ ಆರೋಪ : ವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ , ದಂಡ ವಿಧಿಸಿದ ಸುಪ್ರೀಂ ನವದೆಹಲಿ: ದೇಶದಿಂದ ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ನ್ಯಾಯಾಂಗ ನಿಂದನೆ ಆರೋಪದಡಿ ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ತಿಂಗಳ ಜೈಲು […]
ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ – Vishwanews24
ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ ನವದೆಹಲಿ: ಅಮರನಾಥ ಯಾತ್ರೆ ಪುನಾರಂಭಿಸಲಾಗಿದೆ. ಮೇಘಸ್ಫೋಟದಿಂದ ತಾತ್ಕಾಲಿಕ ಬಂದ್ ಆಗಿದ್ದು, ಇದೀಗ ಹವಾಮಾನ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಯಾತ್ರೆ ಮತ್ತೆ ಆರಂಭಿಸಲಾಗಿದೆ. ಜಮ್ಮು ಮಾರ್ಗವಾಗಿ ಬರುವ ಯಾತ್ರಾರ್ಥಿಗಳಿಗೆ ಬೇಸ್ ಕ್ಯಾಂಪ್‍ಗೆ […]
ಮೇಘಸ್ಫೋಟ – ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ ; 15,000 ಯಾತ್ರಾರ್ಥಿಗಳ ರಕ್ಷಣೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ – Vishwanews24
ಮೇಘಸ್ಫೋಟ – ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ ; 15,000 ಯಾತ್ರಾರ್ಥಿಗಳ ರಕ್ಷಣೆ, 40ಕ್ಕೂ ಹೆಚ್ಚು ಮಂದಿ ನಾಪತ್ತೆ – Vishwanews24 ಶ್ರೀನಗರ: ಜಮ್ಮು-ಕಾಶ್ಮೀರದ ಪ್ರಸಿದ್ಧ ಧಾರ್ಮಿಕ ಸ್ಥಳ ಅಮರನಾಥದಲ್ಲಿ ಏಕಾಏಕಿ ಮೇಘಸ್ಫೋಟ ಸಂಭವಿಸಿದ್ದು, ಗುಡ್ಡದಿಂದ ಪ್ರವಾಹೋಪಾದಿಯಲ್ಲಿ ನೀರು ಹರಿದು ಬಂದಿದೆ. […]
ಖ್ಯಾತ ತಮಿಳು ನಟ ಚಿಯಾನ್ ವಿಕ್ರಮ್ ಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು – Vishwanews24
ಖ್ಯಾತ ತಮಿಳು ನಟ ಚಿಯಾನ್ ವಿಕ್ರಮ್ ಗೆ ಹೃದಯಾಘಾತ ಚೆನ್ನೈ: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. […]
ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‍ಎಫ್ ಪಡೆ – Vishwanews24
ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‍ಎಫ್ ಪಡೆ ಗಾಂಧಿನಗರ: ಅಕ್ರಮವಾಗಿ ಭಾರತದ ಗಡಿಯನ್ನು ನುಸುಳುತ್ತಿದ್ದ ನಾಲ್ವರು ಪಾಕಿಸ್ತಾನಿ ಮೀನುಗಾರರನ್ನು ಬಿಎಸ್‍ಎಫ್ ಪಡೆ ಬಂಧಿಸಿ, ಅವರ ಬಳಿ ಇದ್ದ 10 ದೋಣಿಗಳನ್ನು ವಶ ಪಡಿಸಿಕೊಂಡಿದೆ. ಇಂಡೋ ಪಾಕ್‍ನ ಗಡಿಭಾಗವಾದ […]
ಬಾಲಕಿಯರೊಂದಿಗೆ ಅಸಭ್ಯ ವರ್ತನೆ ; ಮಲಯಾಳಂ ನಟ ಶ್ರೀಜಿತ್ ರವಿ ಪೊಲೀಸ್ ವಶಕ್ಕೆ – Vishwanews24
ಬಾಲಕಿಯರೊಂದಿಗೆ ಅಸಭ್ಯ ವರ್ತನೆ ; ಮಲಯಾಳಂ ನಟ ಶ್ರೀಜಿತ್ ರವಿ ಪೊಲೀಸ್ ವಶಕ್ಕೆ ತಿರುವನಂತಪುರ : ಅಯ್ಯಂತೊಳೆ ಎಸ್‌ಎನ್ ಪಾರ್ಕ್‌ನಲ್ಲಿ ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. […]








