ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಅಭ್ಯರ್ಥಿಗಳಿಗೆ ಶುಭ ಕೋರಿದ ಪ್ರಧಾನಿ -Vishwanews24

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಅಭ್ಯರ್ಥಿಗಳಿಗೆ ಶುಭ ಕೋರಿದ ಪ್ರಧಾನಿ -Vishwanews24 ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. […]

ಮುಂಬೈ : ಅಧಿಕಾರಕ್ಕಾಗಿ ಅಲ್ಲ , ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ಬಿಜೆಪಿ ನಮ್ಮ ಜೊತೆ ಕೈ ಜೋಡಿಸಿದೆ : ನೂತನ ಮುಖ್ಯಮಂತ್ರಿ ಏಕನಾಥ್‌ ಶಿಂಧೆ – Vishwanews24

ಮುಂಬೈ : ಬಿಜೆಪಿ ಅಧಿಕಾರಕ್ಕಾಗಿ ಅಲ್ಲ ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ನಮ್ಮ ಜೊತೆಗೆ ಕೈ ಜೋಡಿಸಿದೆ : ನೂತನ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಮುಂಬೈ: ಬಿಜೆಪಿ ಅಧಿಕಾರಕ್ಕಾಗಿ ಅಲ್ಲ ಹಿಂದುತ್ವದ ಸಿದ್ಧಾಂತ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ನಮ್ಮ ಜೊತೆಗೆ […]

ಕೋಲ್ಕತ್ತಾ: ಸಲಿಂಗಿ ಜೋಡಿಯ ಅದ್ಧೂರಿ ವಿವಾಹ ; ಹಿಂದೂ ಸಂಪ್ರದಾಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ – Vishwanews24

ಕೋಲ್ಕತ್ತಾ: ಸಲಿಂಗಿ ಜೋಡಿಯ ಅದ್ಧೂರಿ ವಿವಾಹ ; ಹಿಂದೂ ಸಂಪ್ರದಾಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ ಕೊಲ್ಕತ್ತಾ: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಯುವಕ-ಯುವತಿ ಸಂಪ್ರದಾಯ ಬದ್ದವಾಗಿ ಮದುವೆಯಾಗುವುದು ಸಾಮಾನ್ಯ. ಆದರೆ ಕೊಲ್ಕತ್ತಾದಲ್ಲಿ ನಡೆದ ಮದುವೆಯೊಂದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. […]

ಮುಂಗಾರಿನ ಅಬ್ಬರಕ್ಕೆ ಮಹಾರಾಷ್ಟ್ರ ತತ್ತರ , ಜನಜೀವನ ಅಸ್ತವ್ಯಸ್ಥ – Vishwanews24

ಮುಂಗಾರಿನ ಅಬ್ಬರಕ್ಕೆ ಮುಂಬೈ ಮಹಾರಾಷ್ಟ್ರ ತತ್ತರ – Vishwanews24 ಮುಂಬೈ, :  ಕರ್ನಾಟಕ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಮಾನ ಇಲಾಖೆ ಶುಕ್ರವಾರದ ತನಕ ಭಾರೀ ಮಳೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಮುಂಬೈ ಮತ್ತು […]

ಗೃಹಬಳಕೆಯ LPG ಸಿಲಿಂಡರ್ ಬೆಲೆ 50 ರೂ. ಏರಿಕೆ – Vishwanews24

ಗೃಹಬಳಕೆಯ LPG ಸಿಲಿಂಡರ್ ಬೆಲೆ 50 ರೂ. ಏರಿಕೆ ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಇಂದಿನಿಂದ ರಾಷ್ಟ್ರ […]

ವಿವಾದಾತ್ಮಕ ಹೇಳಿಕೆ ಕುರಿತು ಇಡೀ ದೇಶದ ಜನರ ಕ್ಷಮೆ ಯಾಚಿಸಿ : ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್​ – Vishwanews24

ಉದಯಪುರ ಹತ್ಯೆ ಸೇರಿ ದೇಶಾದ್ಯಂತ ಉದ್ವಿಗ್ನ ಸ್ಥಿತಿ ಉಂಟಾಗಲು ನೀವೇ ಕಾರಣ : ನೂಪುರ್ ಶರ್ಮಾಗೆ ಸುಪ್ರೀಂ ಕೋರ್ಟ್​ ನವದೆಹಲಿ: ಪ್ರವಾದಿ ಮಹಮ್ಮದ್‌ರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ದೇಶದ ಜನರ ಕ್ಷಮೆಯಾಚಿಸಿ ಎಂದು ಬಿಜೆಪಿ ಮಾಜಿ ವಕ್ತಾರೆ […]

ರೇಬಿಸ್ ಕಾಯಿಲೆಯಿಂದ ಕಾಲೇಜು ವಿದ್ಯಾರ್ಥಿನಿ ಸಾವು – Vishwanews24

ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ 1 ತಿಂಗಳ ಬಳಿಕ ಸಾವು ಪಲಕ್ಕಾಡ್ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೇಬೀಸ್​ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ 1 ತಿಂಗಳ ಬಳಿಕ ಮೃತಪಟ್ಟಿರುವ ಘಟನೆ ಕೇರಳದ ಪಲಕ್ಕಾಡ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪಲಕ್ಕಾಡ್​ ಮೂಲದ […]

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ – Vishwanews24

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 198 ರೂಪಾಯಿ ಕಡಿಮೆ ಮಾಡಲಾಗಿದೆ. ಇಂದಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2021 […]

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ, ಡಿಸಿಎಂ ಅಗಿ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರ -Vishwanews24

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ, ಡಿಸಿಎಂ ಅಗಿ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರ -Vishwanews24 ಮುಂಬೈ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಇದೀಗ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕಾರ ಮಾಡುವ ಮೂಲಕ ತೆರೆಬಿದ್ದಿದೆ. ಇದೇ ವೇಳೆ ಕೊನೆ […]

BREAKING _ ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ ; ಸಂಜೆ 7:30ಕ್ಕೆ ಪ್ರಮಾಣವಚನ – Vishwanews24

 ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ ಸಂಜೆ 7:30ಕ್ಕೆ ಪ್ರಮಾಣವಚನ ಮುಂಬೈ,: ಏಕನಾಥ್ ಶಿಂಧೆ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸುಪ್ರೀಂ ಕೋರ್ಟ್ ಇಂದು […]