Category: ರಾಷ್ಟ್ರ ನ್ಯೂಸ್
ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ : ಕೇಂದ್ರ ಸರ್ಕಾರ ಅಧಿಕೃತ ಘೋಷಣೆ – Vishwanews24
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಹೊಂದಿದವರಿಗೆ ಮಾತ್ರ ಸಬ್ಸಿಡಿ.. ನವದೆಹಲಿ: ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‍ಗಳಿಗೆ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ಇದರಿಂದ ಸಾಮಾನ್ಯ ಗ್ರಾಹಕರು ಮಾರುಕಟ್ಟೆ ದರಕ್ಕೆ ಅಡುಗೆ ಅನಿಲವನ್ನು ಖರೀದಿಸಬೇಕಾಗುತ್ತದೆ. […]
ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಅಗತ್ಯವಿಲ್ಲ : ಮೋಹನ್ ಭಾಗವತ್ – Vishwanews24
ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಅಗತ್ಯವಿಲ್ಲ : ಮೋಹನ್ ಭಾಗವತ್ – Vishwanews24 ಮುಂಬೈ, : ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಮತ್ತು ಈ ಬಗ್ಗೆ ಹೊಸ ವಿವಾದಗಳನ್ನು ಸೃಷ್ಟಿಸುವ ಅಗತ್ಯವಿಲ್ಲ ಎಂದು ಆರ್.ಎಸ್.ಎಸ್. ಮುಖ್ಯಸ್ಥರಾದ ಮೋಹನ್ ಭಾಗವತ್ ಸ್ಪಷ್ಟ ಮಾತುಗಳಲ್ಲಿ […]
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟೀವ್ – Vishwnaews24
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು – Vishwnaews24 ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸೋನಿಯಾ ಗಾಂಧಿ […]
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ತಾನು ಸಣ್ಣ ಸೈನಿಕನಂತೆ ದೇಶಸೇವೆ ಮಾಡುತ್ತೇನೆ : ಹಾರ್ದಿಕ್ ಪಟೇಲ್ – Vishwnaews24
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ತಾನು ಸಣ್ಣ ಸೈನಿಕನಂತೆ ದೇಶಸೇವೆ ಮಾಡುತ್ತೇನೆ : ಹಾರ್ದಿಕ್ ಪಟೇಲ್ ಗಾಂಧಿನಗರ: ಇತ್ತೀಚೆಗೆ ಕಾಂಗ್ರೆಸ್ ತೊರೆದ ಗುಜರಾತ್ ನ ಯುವ ರಾಜಕೀಯ ಮುಖಂಡ ಹಾರ್ದಿಕ್ ಪಟೇಲ್ ಇಂದು ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ […]
ಅಯೋಧ್ಯೆ :ರಾಮ ಮಂದಿರ ಶಿಲಾನ್ಯಾಸದಲ್ಲಿ ಭಾಗಿಯಾದದ್ದು ಮಹಾಭಾಗ್ಯ :ಪೇಜಾವರ ಶ್ರೀ – Vishwnaews24
ಅಯೋಧ್ಯೆ :ರಾಮ ಮಂದಿರ ಶಿಲಾನ್ಯಾಸದಲ್ಲಿ ಭಾಗಿಯಾದದ್ದು ಮಹಾಭಾಗ್ಯ :ಪೇಜಾವರ ಶ್ರೀ ಅಯೋಧ್ಯೆ: ಭರತ ಖಂಡದಲ್ಲಿ ಮೋಕ್ಷದಾಯಕವಾದವು ಎನ್ನಲಾದ ಸಪ್ತ ಕ್ಷೇತ್ರಗಳಲ್ಲಿ ಮೊದಲನೆಯದು ಎಂದು ಪರಿಗಣಿತ ವಾಗಿರುವ ಅಯೋಧ್ಯೆಯಲ್ಲಿ ಭಾರತೀಯರ ನೂರಾರು ವರ್ಷಗಳ ಕನಸು ಇಂದು ನನಸಾಗಿದೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ಪ್ರಧಾನ […]
ರಾಮಮಂದಿರ ಭಾರತದ ರಾಷ್ಟ್ರೀಯ ದೇವಾಲಯವಾಗಲಿದೆ : ಯೋಗಿ ಆದಿತ್ಯನಾಥ್ – Vishwnaews24
ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಶಿಲಾನ್ಯಾಸ ನೆರವೇರಿಸಿದ ಮುಖ್ಯಮಂತ್ರಿ ಯೋಗಿ ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಅಭಿಜಿತ್ ಮುಹೂರ್ತ, ಮೃಗಶಿರ ನಕ್ಷತ್ರ, ಆನಂದ ಯೋಗದಲ್ಲಿ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಿಸಿದರು. ಶಿಲಾನ್ಯಾಸದ ಬಳಿಕ ಮಾತನಾಡಿದ ಯುಪಿ ಸಿಎಂ, […]
ಅಯೋಧ್ಯೆ, ಮಥುರಾ ದೇವಾಲಯಗಳ ಸುತ್ತಮುತ್ತ ಮದ್ಯ ಮಾರಾಟ ಸಂಪೂರ್ಣ ನಿಷೇಧ : ಯುಪಿ ಸರ್ಕಾರದಿಂದ ಮಹತ್ವದ ಆದೇಶ – Vishwanews24
ಅಯೋಧ್ಯೆ, ಮಥುರಾ ದೇವಾಲಯಗಳ ಸುತ್ತಮುತ್ತ ಮದ್ಯ ಮಾರಾಟ ಸಂಪೂರ್ಣ ನಿಷೇಧ : ಯುಪಿ ಸರ್ಕಾರದಿಂದ ಮಹತ್ವದ ಆದೇಶ ಲಖನೌ:ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಿದ್ದಾರೆ. ಅಯೋಧ್ಯೆಯ ರಾಮಮಂದಿರ […]
ವಾಣಿಜ್ಯ LPG ಸಿಲಿಂಡರ್‌ನ ಬೆಲೆ ₹135 ರಷ್ಟು ಕಡಿತ – Vishwnaews24
ವಾಣಿಜ್ಯ ಎಲ್ ಪಿಜಿ ಸಿಲಿಂಡರ್‌ನ ಬೆಲೆ ₹135 ರಷ್ಟು ಕಡಿತ ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಇಂದಿನಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್‌ನ ಬೆಲೆಯನ್ನು ಸುಮಾರು ₹135 ರಷ್ಟು ಕಡಿತಗೊಳಿಸಿದೆ. ಜೂನ್ 1 ರಂದು […]
ಇಂದು ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ – Vishwanews24
ಇಂದು ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ – Vishwanews24 ಲಕ್ನೋ: ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಸಿಎಂ ಯೋಗಿ ಆದಿತ್ಯನಾಥ್ ಇವತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಟ್ರಸ್ಟ್ ಧರ್ಮದರ್ಶಿಗಳಾದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ […]
ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಹೃದಯಾಘಾತ : ಬಾಲಿವುಡ್ ಖ್ಯಾತ ಸಂಗೀತಾಗಾರ ಕೆಕೆ ನಿಧನ – Vishwanews24
ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಹೃದಯಾಘಾತ : ಬಾಲಿವುಡ್ ಖ್ಯಾತ ಸಂಗೀತಾಗಾರ ಕೆಕೆ ನಿಧನ ಕೋಲ್ಕತ್ತಾ,: ಸಂಗೀತ ಕಾರ್ಯಕ್ರಮವೊಂದರಲ್ಲಿ ಹಾಡುತ್ತಿದ್ದಾಗಲೇ ಬಾಲಿವುಡ್ ನ ಖ್ಯಾತ ಸಂಗೀತಗಾರ ಕೆಕೆ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಕೆಕೆ ಎಂದೇ ಜನಜನಿತವಾಗಿರುವ ಕೃಷ್ಣಕುಮಾರ್ ಕುನ್ನತ್ ಅವರಿಗೆ […]







