Category: ರಾಷ್ಟ್ರ ನ್ಯೂಸ್
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ – vishwanews24
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಸಹಕಾರಿ ಬ್ಯಾಂಕ್‌ಗಳ ಬೆಳೆ ಸಾಲ ಮನ್ನಾ ಯೋಜನೆಯನ್ನು ಪ್ರಕಟಿಸಿದ್ದಾರೆ. ಹೊಸ ಯೋಜನೆಯಡಿ ಸಣ್ಣ ಮತ್ತು ಅಲ್ಪಸಂಖ್ಯಾತ ರೈತರ […]
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ : ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ – vishwanews24
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಮರಣೋತ್ತರವಾಗಿ ಪ್ರದಾನ ಮಾಡಲಾಯಿತು. ದೆಹಲಿಯಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ನಟಿ […]
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ಮತ್ತು ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ […]
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಡದ ಅಂಬೆನಾಲಿ ಘಾಟ್ ಬಳಿ ನಡೆದಿದೆ. ಮಹಾಬಲೇಶ್ವರ ಮತ್ತು […]
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು ಬಾರಿ ಶಾಸಕರಾಗಿರುವ ತಿರುವಂಚೂರು ರಾಧಾಕೃಷ್ಣನ್ ಅವರು ಶುಕ್ರವಾರ ಕೇರಳದ 16ನೇ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. 140 ಸದಸ್ಯರ […]
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ ಕಿತ್ತೆಸೆಯುತ್ತೇವೆ ಎಂದು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋಲು ಅನುಭವಿಸಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ […]
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಆನ್‌ಲೈನ್ ಇ-ಫಾರ್ಮಸಿಗಳು ಮತ್ತು ಕ್ವಿಕ್ ಕಾಮರ್ಸ್ ಆಪ್‌ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ಮಾಡುವುದನ್ನು ವಿರೋಧಿಸಿ ಆಲ್ […]
ಪಾಟ್ನಾ: ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು ಸಿದ್ಧವಾಗಿದ್ದ ಪ್ಯಾಸೆಂಜರ್ ರೈಲಿಗೆ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಸಸಾರಾಮ್–ಪಾಟ್ನಾ ಫಾಸ್ಟ್ ಪ್ಯಾಸೆಂಜರ್ ರೈಲು ಬೆಳಿಗ್ಗೆ […]
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿ.ಡಿ.ಸತೀಶನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. […]
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ ಪಕ್ಷಗಳಿಗೆ ಹೋಗುವವರು ಹೋಗಲಿ. ನಾನು ಪಕ್ಷವನ್ನು ಮತ್ತೆ ಹೊಸದಾಗಿ ಕಟ್ಟುತ್ತೇನೆ ಮಾಜಿ ಸಿಎಂ, ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ […]









