Category: ರಾಷ್ಟ್ರ ನ್ಯೂಸ್
ಕುಂದಾಪುರ : ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಏಪ್ರಿಲ್ 17ರಿಂದ ಪುನರಾರಂಭ : ಸಂಸದ ಬಿ.ವೈ. ರಾಘವೇಂದ್ರ – Vishwanews24
ಕುಂದಾಪುರ : ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಏಪ್ರಿಲ್ 17ರಿಂದ ಪುನರಾರಂಭ : ಸಂಸದ ಬಿ.ವೈ. ರಾಘವೇಂದ್ರ ಕುಂದಾಪುರ: ಕೋವಿಡ್ ಕಾರಣದಿಂದ ನಿಲುಗಡೆಗೊಂಡ ಶಿವಮೊಗ್ಗ -ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್ ಎಕ್ಸಪ್ರೆಸ್ ರೈಲು ಮತ್ತೆ ಪುನಃ ಏಪ್ರಿಲ್ 17ರಿಂದ ಆರಂಭಗೊಳ್ಳಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ […]
ಶ್ರೀಲಂಕ ಆರ್ಥಿಕ ಬಿಕ್ಕಟ್ಟು : 24 ಗಂಟೆಗಳಲ್ಲಿ 76,000 ಟನ್ ಇಂಧನ ಪೂರೈಕೆ ಮಾಡಿದ ಭಾರತ – Vishwanews24
ಶ್ರೀಲಂಕ ಆರ್ಥಿಕ ಬಿಕ್ಕಟ್ಟು : 24 ಗಂಟೆಗಳಲ್ಲಿ 76,000 ಟನ್ ಇಂಧನ ಪೂರೈಕೆ ಮಾಡಿದ ಭಾರತ ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾಕ್ಕೆ ಭಾರತವು ಇಂಧನವನ್ನು ಪೂರೈಕೆ ಮಾಡಿದ್ದು,ಇದರಿಂದಾಗಿ ಲಂಕಾದ ದೇಶೀಯ ಆರ್ಥಿಕ ಸ್ಥಿತಿ ಸ್ಥಿರವಾಗಿರಿಸಲು ನೆರವಾಗಲಿದೆ ಎಂದು ವರದಿ […]
ಇಂದು ಬಿಜೆಪಿ ಸಂಸ್ಥಾಪನಾ ದಿನ ; ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮಾತು.. – Vishwanews24
ದೆಹಲಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಧ್ವಜಾರೋಹಣ.. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಸಿಎಂ ಯೋಗಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತು.. ಪಕ್ಷದ 42ನೇ ಸಂಸ್ಥಾಪನಾ ದಿನಕ್ಕೆ ಸ್ಮರಿಸಿಕೊಂಡ ಅಮಿತ್ ಶಾ.. ನವದೆಹಲಿ: ಇಂದು ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ […]
ಕೇರಳ : ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ – ನದಿಗೆ ಜಾರಿ ಬಿದ್ದ ನವ ದಂಪತಿ ; ವರ ಸಾವು, ವಧು ಗಂಭೀರ – Vishwanews24
ಕೇರಳ : ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ವೇಳೆ ನದಿಗೆ ಜಾರಿ ಬಿದ್ದ ನವ ದಂಪತಿ ; ವರ ಸಾವು, ವಧು ಗಂಭೀರ ಕೇರಳ: ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಡೆಸುವ ವೇಳೆ ನವವಿವಾಹಿತರು ಬಂಡೆಯಿಂದ ಜಾರಿ ಬಿದ್ದು ನೀರಿಗೆ ಬಿದ್ದಿದ್ದು, ಮದುಮಗ ಮೃತಪಟ್ಟು […]
ಸಿಎಂ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ – Vishwanews24
ಸಿಎಂ ಕೇಜ್ರಿವಾಲ್ ಸಮ್ಮುಖದಲ್ಲಿ ಎಎಪಿ ಪಕ್ಷ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನವದೆಹಲಿ: ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ದೀನ್ […]
ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಮಸೀದಿಯ ಮುಂದೆ ಹನುಮಾನ್ ಚಾಲೀಸ್ ನುಡಿಸುತ್ತೇವೆ : ರಾಜ್ ಠಾಕ್ರೆ ಎಚ್ಚರಿಕೆ – VIshwanews24
ಪ್ರಾರ್ಥನೆ ನೀವು ನಿಮ್ಮ ಮನೆಯಲ್ಲಿ ಮಾಡಬಹುದು.. ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ […]
ಆರ್ಯನ್ ಖಾನ್ ಡ್ರಗ್ಸ್ ಕೇಸ್ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಹೃದಯಾಘಾತದಿಂದ ನಿಧನ – Vishwanews24
ಆರ್ಯನ್ ಖಾನ್ ಡ್ರಗ್ಸ್ ಕೇಸ್ ಪ್ರಕರಣ: ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಹೃದಯಾಘಾತದಿಂದ ನಿಧನ – Vishwanews24 ಮುಂಬೈ: ಬಾಲಿವುಡ್ನಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದ ಕಾರ್ಡೆಲಿಯಾ ಕ್ರೂಸ್ ಡ್ರಗ್ ಪ್ರಕರಣದಲ್ಲಿ ಎನ್‌ಸಿಬಿಯ ಪಂಚ ಸಾಕ್ಷಿಯಾಗಿದ್ದ ಪ್ರಭಾಕರ್ ಸೈಲ್ ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ. […]
ಲೈಂಗಿಕ ಕಿರುಕುಳ ಆರೋಪ – ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್ – Vishwanews24
ಲೈಂಗಿಕ ಕಿರುಕುಳ ಆರೋಪ – ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್ ಮುಂಬೈ : ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಸಹ ನೃತ್ಯಗಾತಿಗೆ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಲ್ಲಿ ಮುಂಬೈ ಪೊಲೀಸರು […]
ನೇಪಾಳ ಪ್ರಧಾನಿ ಇಂದು ಭಾರತಕ್ಕೆ ಆಗಮನ ; ಮೂರು ದಿನಗಳ ಭಾರತ ಪ್ರವಾಸ – Vishwanews24
ನೇಪಾಳ ಪ್ರಧಾನಿ ಇಂದು ಭಾರತಕ್ಕೆ ಆಗಮನ ; ಮೂರು ದಿನಗಳ ಭಾರತ ಪ್ರವಾಸ – Vishwanews24 ನವದೆಹಲಿ: ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಮೂರು ದಿನಗಳ ಭಾರತ ಪ್ರವಾಸ ಕೈಗೊಳ್ಳುವ ಸಲುವಾಗಿ ಶುಕ್ರವಾರ ದೆಹಲಿಗೆ ಆಗಮಿಸಲಿದ್ದಾರೆ. ಪ್ರಧಾನಿಯಾದ ಬಳಿಕ ಇದು […]
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆ – Vishwanews24
ಗೃಹಬಳಕೆಯ LPG ಸಿಲಿಂಡರ್ ದರ ಯಥಾಸ್ಥಿತಿ.. ನವದೆಹಲಿ: ವಾಣಿಜ್ಯ ಸಿಲಿಂಡರ್‌ಗಳ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬೆಲೆಯನ್ನು ಸೋಮವಾರ 250 ರೂಪಾಯಿ ಹೆಚ್ಚಿಸಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ, 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆ 2,253 ರೂಪಾಯಿ ಆಗಿದೆ. ಆದರೆ, […]









