Category: ರಾಷ್ಟ್ರ ನ್ಯೂಸ್
ಬಾಲಿವುಡ್ನ ಪ್ರಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ನಿಧನ – Vishwanews24
ಬಾಲಿವುಡ್ನ ಪ್ರಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ನಿಧನ – Vishwanews24 ಮುಂಬೈ: ಬಾಲಿವುಡ್ನ ಪ್ರಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ಬಪ್ಪಿ ಲಹರಿ (69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಪ್ಪಿ ಅವರು ಇಂದು ಚಿಕಿತ್ಸೆ […]
ಟಿಟಿ ವಾಹನ ಅಪಘಾತ : ಶಬರಿ ಮಲೆಗೆ ತೆರಳಿದ ಕರ್ನಾಟಕದ ಮೂವರ ದುರ್ಮರಣ ; 11 ಜನರಿಗೆ ಗಾಯ – Vishwanews24
ಟಿಟಿ ವಾಹನ ಅಪಘಾತ : ಶಬರಿ ಮಲೆಗೆ ತೆರಳಿದ ಕರ್ನಾಟಕದ ಮೂವರ ದುರ್ಮರಣ ; 11 ಜನರಿಗೆ ಗಾಯ – Vishwanews24 ತಿರುವನಂತಪುರಂ: ಶಬರಿ ಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ […]
Chinese apps Ban :ಚೀನಾದ 54 ಆ್ಯಪ್ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ – Vishwanews24
Chinese apps Ban :ಚೀನಾದ 54 ಆ್ಯಪ್ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ – Vishwanews24 ನವದೆಹಲಿ: ಚೀನಾ ಆ್ಯಪ್ ಗಳನ್ನು ನಿಷೇಧಿಸುವ ಪ್ರವೃತ್ತಿ ದೇಶದಲ್ಲಿ ಮತ್ತೆ ಮುಂದುವರೆದಿದ್ದು, ಈ ಬಾರಿ 54 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಲು ಹೊಸ ಆದೇಶ […]
BREAKING : ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರಂಟೈನ್ ನಿಬಂಧನೆ ಇಲ್ಲ : ಇಂದಿನಿಂದ ಹೊಸ ಕೋವಿಡ್ ಹೊಸ ನಿಯಮ ಜಾರಿ – Vishwanews24
BREAKING : ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರಂಟೈನ್ ನಿಬಂಧನೆ ಇಲ್ಲ : ಇಂದಿನಿಂದ ಹೊಸ ಕೋವಿಡ್ ಹೊಸ ನಿಯಮ ಜಾರಿ – Vishwanews24 ನವದೆಹಲಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೊಸ COVID-19 ಮಾರ್ಗಸೂಚಿಗಳು ಸೋಮವಾರದಿಂದ ಜಾರಿಗೆ ಬರುವುದರಿಂದ ವಿಮಾನ ನಿಲ್ದಾಣಕ್ಕೆ […]
ಇಸ್ರೋದ 2022ರ ಮೊದಲ ಯಶಸ್ವಿ ಉಡಾವಣೆ : 3 ಉಪಗ್ರಹಗಳನ್ನು ಹೊತ್ತು ಸಾಗಿದ PSLV-C52
ಇಸ್ರೋದ 2022ರ ಮೊದಲ ಯಶಸ್ವಿ ಉಡಾವಣೆ : 3 ಉಪಗ್ರಹಗಳನ್ನು ಹೊತ್ತು ಸಾಗಿದ PSLV-C52 ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (Indian Space & Research Organisation – ISRO) ಇಂದು ಮುಂಜಾನೆ ಯಶಸ್ವಿಯಾಗಿ 2022ರ ಮೊದಲ ಉಡಾವಣೆ […]
ಭಾರತಕ್ಕಿಂದು ಕರಾಳ ದಿನ : ಪುಲ್ವಾಮಾ ದಾಳಿಗೆ 3 ವರ್ಷ ; ಹುತ್ಮಾತ ವೀರ ಯೋಧರಿಗೆ ಗೌರವ ನಮನ – Vishwanews24
ಭಾರತಕ್ಕಿಂದು ಕರಾಳ ದಿನ : ಪುಲ್ವಾಮಾ ದಾಳಿಗೆ 3 ವರ್ಷ ; ಹುತ್ಮಾತ ವೀರ ಯೋಧರಿಗೆ ಗೌರವ ನಮನ – Vishwanews24 2019ರ ಫೆಬ್ರವರಿ 14ರಂದು ಉಗ್ರರ ಅಟ್ಟಹಾಸಕ್ಕೆ 40 ಯೋಧರು ಹುತಾತ್ಮರಾಗಿದ್ದರು.. ಫೆಬ್ರವರಿ 14 ಈ ದಿನವನ್ನು ಬಹುಶಹ ಭಾರತೀಯರು […]
ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಇಸ್ಲಾಮಿಕ್ ಕಾನೂನಿನ ಮೂಲಕವಲ್ಲ : ಸಿಎಂ ಯೋಗಿ – Vishwanews24
ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಇಸ್ಲಾಮಿಕ್ ಕಾನೂನಿನ ಮೂಲಕವಲ್ಲ : ಸಿಎಂ ಯೋಗಿ – Vishwanews24 ಲಕ್ನೋ : ದೇಶದಲ್ಲಿ ವ್ಯವಸ್ಥೆಯು ಭಾರತದ ಸಂವಿಧಾನದ ಮೇಲೆ ನಡೆಯಬೇಕೇ ಹೊರತು ಶರಿಯತ್ ಅಥವಾ ಇಸ್ಲಾಮಿಕ್ ಕಾನೂನಿನ ಮೂಲಕವಲ್ಲ ಎಂದು […]
ಮಂಡ್ಯ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್ -Vishwanews24
ಮಂಡ್ಯ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಜಮಾತೆ ಉಲೆಮಾ ಹಿಂದ್ -Vishwanews24 ನವದೆಹಲಿ: ಮಂಡ್ಯದಲ್ಲಿ ಹುಡುಗರ ಮುಂದೆ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಖಾನ್‌ಗೆ […]
ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನ – Vishwanews24
ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನ – Vishwanews24 ನವದೆಹಲಿ: ದೂರದರ್ಶನ ವಾಹಿನಿಯಲ್ಲಿ 1988ರಲ್ಲಿ ಆರಂಭಗೊಂಡಿದ್ದ ಮಹಾಭಾರತ ಇಂದಿಗೂ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ. ಅದರಲ್ಲಿ ನಟಿಸಿದ್ದ ನಟರನ್ನೇ ನಿಜವಾದ ‘ದೇವರು’ ಎಂದುಕೊಂಡವರಿಗೂ ಕಮ್ಮಿಯೇನಿಲ್ಲ. ಅಂಥವರಲ್ಲಿ ಒಬ್ಬರಾಗಿದ್ದುದು […]
ರಾಜ್ಯಸಭೆಯಲ್ಲಿ ಗಾನ ಕೋಗಿಲೆಗೆ ನಮನ: ಮೌನಾಚರಣೆ ಬಳಿಕ 1ಗಂಟೆ ಕಲಾಪ ಮುಂದೂಡಿಕೆ – Vishwanews24
ರಾಜ್ಯಸಭೆಯಲ್ಲಿ ಗಾನ ಕೋಗಿಲೆಗೆ ನಮನ: ಮೌನಾಚರಣೆ ಬಳಿಕ 1ಗಂಟೆ ಕಲಾಪ ಮುಂದೂಡಿಕೆ – Vishwanews24 ನವದೆಹಲಿ: ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಸೋಮವಾರ ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದ್ದು, ಕಲಾಪವನ್ನು 1 ಗಂಟೆಯ […]
