ಮುಂಬೈ:  ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ; ಓರ್ವ ಸಾವು – vishwanews24

ಮುಂಬೈ:  ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ; ಓರ್ವ ಸಾವು ಮುಂಬೈ: ಇಲ್ಲಿನ ಮುಲುಂಡ್‌ನಲ್ಲಿ ಶನಿವಾರ (ಫೆ.14) ಮಧ್ಯಾಹ್ನ ನಿರ್ಮಾಣ ಹಂತದ ಮೆಟ್ರೋ ಕಂಬದ ಒಂದು ಭಾಗ ಕುಸಿದು, ಚಲಿಸುತ್ತಿದ್ದ ಆಟೋರಿಕ್ಷಾದ ಮೇಲೆ ಬಿದ್ದ ಘಟನೆ […]

ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ – vishwanews24

ಪುಲ್ವಾಮಾ ದಾಳಿಗೆ 7 ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಹೊಸದಿಲ್ಲಿ: ಪುಲ್ವಾಮಾ ದಾಳಿ ನಡೆದು 7 ವರ್ಷದ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಹುತಾತ್ಮ […]

ಸಾವಿನಲ್ಲೂ ಐದು ಮಕ್ಕಳ ಬಾಳಿಗೆ ಬೆಳಕಾದ 10 ತಿಂಗಳ ಮಗು : ಕೇರಳದಲ್ಲಿ ಅತ್ಯಂತ ಕಿರಿಯ ಅಂಗಾಂಗ ದಾನಿ – vishwanews24

ಸಾವಿನಲ್ಲೂ ಐದು ಮಕ್ಕಳ ಬಾಳಿಗೆ ಬೆಳಕಾದ 10 ತಿಂಗಳ ಮಗು : ಕೇರಳದಲ್ಲಿಅತ್ಯಂತ ಕಿರಿಯ ಅಂಗಾಂಗ ದಾನಿ ಕೇರಳ: ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ 10 ತಿಂಗಳ ಮಗುವಿನ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಈ ಮೂಲಕ ಪುಟ್ಟ […]

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – vishwanews24

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ 1947 ರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ […]

ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್​ಲೈನ್ಸ್​ – vishwanews24

ಇನ್ಮುಂದೆ ಜನಗಣಮನಕ್ಕೂ ಮುನ್ನ ವಂದೇ ಮಾತರಂ ಕಡ್ಡಾಯ : ಕೇಂದ್ರ ಸರ್ಕಾರದಿಂದ ಹೊಸ ಗೈಡ್​ಲೈನ್ಸ್​ ಹೊಸದಿಲ್ಲಿ: ಎಲ್ಲಾ ಶಾಲೆಗಳು ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಎಲ್ಲಾ ಸರಕಾರಿ ಕಾರ್ಯಕ್ರಮಗಳಲ್ಲಿ […]

ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ : ಆದಿತ್ಯನಾಥ್ – vishwanews24

ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ : ಆದಿತ್ಯನಾಥ್ ಹೊಸದಿಲ್ಲಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್  ಹೇಳಿದ್ದಾರೆ. ಬಾರಾಬಂಕಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಬಾಬರಿ ಮಸೀದಿ ನಿರ್ಮಾಣವನ್ನು ‘ಖಿಯಾಮತ್’ (ಅಂತ್ಯದಿನ) ದಿನಕ್ಕೆ […]

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ – vishwanews24

ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಖ್ಯಾತಿಯ ಆದೂರು ಚಿನ್ನು ಪಾಪು ಆತ್ಮಹತ್ಯೆ ಕಾಸರಗೋಡು : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಮೂಲದ ಚಿನ್ನು ಪಾಪು (ರೇಶ್ಮಾ 24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ […]

ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ – vishwanews24

ಮುಂಬೈ : ಲಿಫ್ಟ್ ಒಳಗೆ ಹೈಡ್ರೋಜನ್ ಬಲೂನ್ ಸ್ಫೋಟ; ಇಬ್ಬರಿಗೆ ಗಾಯ ಮುಂಬೈ : ಮುಂಬೈಯಲ್ಲಿನ ವಸತಿ ಕಟ್ಟಡವೊಂದರ ಲಿಫ್ಟ್ ಒಳಗೆ ಹೈಡ್ರೋಜನ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿರುವ ಭಯಾನಕ ಘಟನೆ ಸಿಸಿ ಕ್ಯಾಮರಾ ದೃಶ್ಯದಲ್ಲಿ ದಾಖಲಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ […]

ಸುನೇತ್ರಾ ಪ್ರಮಾಣ ವಚನ ಸ್ವೀಕಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ : ಶರದ್ ಪವಾರ್ – vishwanews24

ಸುನೇತ್ರಾ ಪ್ರಮಾಣ ವಚನದ ಸ್ವೀಕಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ :  ಶರದ್ ಪವಾರ್ ಮುಂಬೈ : ಮಾಧ್ಯಮ ವರದಿಗಳ ಮೂಲಕ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರದ ಬಗ್ಗೆ ತಿಳಿದುಕೊಂಡಿದ್ದೇನೆ. ಪ್ರಮಾಣ […]

ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ – vishwanews24

ಸಂಸದೆ ಪಿ ಟಿ ಉಷಾ ಪತಿ ಶ್ರೀನಿವಾಸನ್ ನಿಧನ: ಪ್ರಧಾನಿ ಮೋದಿ ಸಂತಾಪ  ಕೋಝಿಕ್ಕೋಡ್: ರಾಜ್ಯಸಭಾ ಸಂಸದೆ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​ಅಧ್ಯಕ್ಷೆ ಡಾ. ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (64ವ) ಇಂದು ಶುಕ್ರವಾರ ನಸುಕಿನ ಜಾವ ನಿಧನರಾದರು. […]