Category: ರಾಷ್ಟ್ರ ನ್ಯೂಸ್
ಭಾರತದ ಕ್ರಿಕೆಟ್‍ಗೆ ನೀಡಿದ ಕೊಡುಗೆ ಅದ್ಭುತವಾದದ್ದು , ರಾಷ್ಟ್ರಕ್ಕಾಗಿ ಒಳ್ಳೆಯ ಸಾಧನೆಯನ್ನು ಮಾಡಿದ್ದಾರೆ: ಧೋನಿಗೆ ಪ್ರಧಾನಿ ಮೋದಿ -Vishwanews24
ನವದೆಹಲಿ: ಭಾರತ ಮಾಜಿ ನಾಯಕ ಎಂಎಸ್ ಧೋನಿಯವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದು, ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಾಡಿಹೊಗಳಿದ್ದಾರೆ. ನಾಯಕ ಎಂಎಸ್ ಧೋನಿಯವರು ಅಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ವಿದಾಯ ಹೇಳಿ […]
ರಾಜೀವ್ ಗಾಂಧಿ ಜನ್ಮದಿನ : ಅವರನ್ನು ತಂದೆಯಾಗಿ ಪಡೆದಿದ್ದು ಅದೃಷ್ಟ ಹಾಗೂ ಹೆಮ್ಮೆ : ರಾಹುಲ್ ಗಾಂಧಿ -Vishwanews24
ನವದೆಹಲಿ: ಇಂದು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು ಜನ್ಮದಿನವಾಗಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 75ನೇ ಜಯಂತಿ. ಈ ದಿನದಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ […]
ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ : ಕಾಂಗ್ರೆಸ್ ನಾಯಕ ಶಕ್ತಿ ಸಿಂಗ್ ಗೋಹಿಲ್ -Vishwanews24
ಪ್ರಧಾನಿ ಹುದ್ದೆ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ.. ಗಾಂಧಿ ಕುಟುಂಬ ಯಾವತ್ತೂ ಅಧಿಕಾರಕ್ಕಾಗಿ ಆಸೆಪಟ್ಟಿಲ್ಲ : ಕಾಂಗ್ರೆಸ್ ನಾಯಕ ಶಕ್ತಿ ಸಿಂಗ್ ಗೋಹಿಲ್ ಹೊಸದಿಲ್ಲಿ: ರಾಷ್ಟ್ರದ ಅಧಿಕಾರದ ಚುಕ್ಕಾಣಿ ಹಾಗೂ ಗಾಂಧಿ ಕುಟುಂಬದ ನಡುವೆ ಅವಿನಾಭಾವ ಸಂಬಂಧವಿದೆ. ಆದರೆ, […]
ಎಸ್ ಪಿ ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ : ವಿಶ್ವದಾದ್ಯಂತ ಅಭಿಮಾನಿಗಳಿಂದ ಸಾಮೂಹಿಕ ಪ್ರಾರ್ಥನೆ -Vishwanews24
ಚೆನ್ನೈ: ಜನಪ್ರಿಯ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಇನ್ನೂ ಚಿಂತಾಜನಕವಾಗಿರುವ ಹಿನ್ನಲೆ ಎಸ್ ಪಿಬಿ ಅಭಿಮಾನಿಗಳು ಇಂದು ಅವರ ಶೀಘ್ರ ಚೇತರಿಕೆಗಾಗಿ ವಿಶ್ವದಾದ್ಯಂತ ಇಂದು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಸದ್ಯ ಚೆನ್ನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಎಸ್ ಪಿಬಿ […]
ಕಲ್ಲುಗಳನ್ನು ಮಾತ್ರ ಬಳಸಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ : ಟ್ರಸ್ಟ್ ಅಧಿಕಾರಿಗಳು -Vishwanews24
ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸಲು ಕಲ್ಲುಗಳನ್ನು ಮಾತ್ರ ಬಳಸಲಾಗುವುದು ಮತ್ತು ಇದು 1,000 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಬುಧವಾರ ಹೇಳಿದ್ದಾರೆ. […]
ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 20- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24
ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 20- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24 ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು […]
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ : ಸೇನಾ ಆಸ್ಪತ್ರೆಯಿಂದ ಪ್ರಕಟಣೆ -Vishwanews24
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಲ್ಲಿ ಶ್ವಾಸಕೋಶದ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು, ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಬುಧವಾರ ಸೇನಾ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಪ್ರಣವ್ ಅವರು ದೆಹಲಿಯ ‘ಆರ್ಮಿ ರಿಸರ್ಚ್ ಆಯಂಡ್ ರೆಫೆರಲ್’ ಆಸ್ಪತ್ರೆಯಲ್ಲಿ […]
ಸುಶಾಂತ್ ಪ್ರಕರಣದ ತನಿಖೆ ಸಿಬಿಐಗೆ ವರ್ಗಾವಣೆ : ಇದು ಮಾನವೀಯತೆ ಗೆಲುವು : ನಟಿ ಕಂಗನಾ -Vishwanews24
ಮುಂಬೈ: ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ್ದು, ಬಾಲಿವುಡ್ ಕ್ವೀನ್, ನಟಿ ಕಂಗನಾ ರಣಾವತ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾನವೀಯತೆ ಗೆಲುವು ಇದಾಗಿದ್ದು, ಸುಶಾಂತ್ ಸಿಂಗ್ ಯೋಧರಿಗೆ ಧನ್ಯವಾದಗಳು. ಮೊದಲ ಬಾರಿಗೆ ಒಗ್ಗಟ್ಟಿನ ಶಕ್ತಿಯ ಗೆಲುವಿನ ಅನುಭವವಾಗಿದೆ […]
ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲಿ : ಪ್ರಿಯಾಂಕ ಗಾಂಧಿ -Vishwanews24
ಹೊಸದಿಲ್ಲಿ: ಗಾಂಧಿ ಕುಟುಂಬವನ್ನ ಹೊರತುಪಡಿಸಿ ಬೇರೆ ಯಾರಾದರೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲೇ ಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ. ರಾಹುಲ್ ಗಾಂಧಿ ಎಐಸಿಸಿಗೆ ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಅಭಿಪ್ರಾಯ ಪಟ್ಟಿದ್ದರು. ಇದಕ್ಕೆ ಪ್ರಿಯಾಂಕಾ ಗಾಂಧಿ […]
ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದ ದುಷ್ಕರ್ಮಿಗಳಿಂದಲೇ ನಷ್ಟ ಪರಿಹಾರ ವಸೂಲಿ : ಯುಪಿಯಲ್ಲಿ ನೂತನ ನಿಯಮ ಜಾರಿಗೆ -Vishwanews24
ಲಕ್ನೋ: ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿ ಉಂಟುಮಾಡಿದರೆ ಗಲಭೆಕೋರಿಂದ ಅದರ ನಷ್ಟ ವಸೂಲಿ ಮಾಡಲಾಗುವುದು ಯಾಕೆಂದರೆ ಉತ್ತರ ಪ್ರದೇಶ ಸರ್ಕಾರ ಯಾವುದೇ ಕಾರಣಕ್ಕೂ ಅರಾಜಕತೆಯನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಹೇಳಿದ್ದಾರೆ. ಸಾರ್ವಜನಿಕ ಮತ್ತು ಖಾಸಗಿ ಆಸ್ತಿ […]
