Category: ರಾಷ್ಟ್ರ ನ್ಯೂಸ್
ಇಂದಿನ ದಿನ ಭವಿಷ್ಯ -06-08-2020 -Vishwanews24
ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681 ಮೇಷ ರಾಶಿ ಹುಟ್ಟು ಗುಣ ಸುಟ್ಟರೂ ಹೋಗದು ಎಂಬ ಮಾತಿದೆ. ಬದಲಾವಣೆಗೆ ದಾರಿ ಮಾಡಿಕೊಂಡರೆ ಕ್ಷೇಮ. ಅನಿರೀಕ್ಷಿತ ಧನಲಾಭವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉನ್ನತ ಹುದ್ದೆ ಪಡೆಯುವಿರಿ ಮತ್ತು ಅಧಿಕಾರಿಗಳಿಂದ ಪ್ರಶಂಸೆ […]
ಹಲವಾರು ವರ್ಷಗಳ ನಂತರ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ ;ಶಿಲಾನ್ಯಾಸ ನೆರವೇರಿದ ಪ್ರಧಾನಿ ಮೋದಿ -Vishwanews24
ಅಯೋಧ್ಯೆ : ಹಲವಾರು ವರ್ಷಗಳ ನಂತರ ಇಂದು ಅಯೋಧ್ಯೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಮಾಡಲು ಶಿಲಾನ್ಯಸ ನೆರವೇರಿಸಿದ್ದಾರೆ. ಅನೇಕ ಸಾಧು-ಸಂತರು, ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾದರು. ಎಲ್ಲಾ […]
ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ -Vishwanews24
ಅಯೋಧ್ಯೆ : ರಾಮ ಜನ್ಮಭೂಮಿ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಲಖನೌಗೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ತೆರಳಿದರು. ಬೆಳಗ್ಗೆ 10:30ಕ್ಕೆ ಲಖನೌ ವಿಮಾನ […]
ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಭವ್ಯ ಮಂದಿರ ನಿರ್ಮಾಣವಾಗಬೇಕು ಎನ್ನುವುದು ಬಿಜೆಪಿಯ ಧ್ಯೇಯವಾಗಿತ್ತು, ಇಷ್ಟು ವರ್ಷಗಳ ಕಾಯುವಿಕೆಯು ಕೊನೆಗೂ ಸಾರ್ಥಕವಾಯಿತು : ಎಲ್.ಕೆ.ಆಡ್ವಾಣಿ -Vishwanews24
ಹೊಸದಿಲ್ಲಿ: ‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರುತ್ತಿರುವುದು ಒಂದು ಐತಿಹಾಸಿಕ ಹಾಗೂ ಭಾವನಾತ್ಮಕ ಕ್ಷಣ. ಇಷ್ಟು ವರ್ಷಗಳ ಕಾಯುವಿಕೆಯು ಕೊನೆಗೂ ಸಾರ್ಥಕವಾಯಿತು.’ ಎಂದೂ ಬಿಜೆಪಿ ಹಿರಿಯ ಮುತ್ಸದ್ಧಿ, ರಾಮಜನ್ಮಭೂಮಿ ಚಳವಳಿಯ ನೇತೃತ್ವ ವಹಿಸಿದ್ದ ಎಲ್.ಕೆ.ಆಡ್ವಾಣಿ ಹೇಳಿದ್ದಾರೆ. ಭೂಮಿಪೂಜೆ ಹಿನ್ನೆಲೆಯಲ್ಲಿ ಮಂಗಳವಾರ ಈ ಹೇಳಿಕೆ ನೀಡಿರುವ […]
ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನಡೆಯುತ್ತಿರುವುದು ಇತಿಹಾಸದಲ್ಲಿ ಹೊಸ ಯುಗವೊಂದರ ಆರಂಭದ ಕ್ಷಣ : ಮಾತಾ ಅಮೃತಾನಂದಮಯಿ -Vishwanews24
ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಇಂದು ನಡೆಯಲಿದ್ದು ಇದರ ಭಾಗವಾಗಿ ದೇಶದಾದ್ಯಂತ ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ನಡೆಯುತ್ತಿದೆ. ಭೂಮಿ ಪೂಜೆ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಮಾತಾ ಅಮೃತಾನಂದಮಯಿ ಅವರು, ರಾಮ ಮಂದಿರ ನಿರ್ಮಾಣದ ಭೂಮಿ […]
ರಾಮಂದಿರ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ : ಬಾಬಾ ರಾಮ್‍ದೇವ್ -Vishwanews24
ಲಕ್ನೋ: ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದೆ. ರಾಮಂದಿರ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಯೋಗಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಇಂದು ಬೆಳಗ್ಗೆ ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, […]
ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಕ್ಷಣಕ್ಕೆ ಭರ್ಜರಿಯಾಗಿ ಸಿಂಗಾರಗೊಂಡಿದೆ ಅಯೋಧ್ಯೆ -Vishwanews24
ಲಕ್ನೋ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಐತಿಹಾಸಿಕ ಕ್ಷಣಕ್ಕೆ ಇನ್ನು ಎರಡು ದಿನ. ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಲಿದೆ. ಈ ಶುಭ ಸಂದರ್ಭಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಯ ಐತಿಹಾಸಿಕ ಕ್ಷಣಕ್ಕಾಗಿ […]
ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ-ದಿನ ಭವಿಷ್ಯ: 03-08-2020-
ಮಿಥುನ: ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ. ಮೇಷ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಘಾತುಕರಿಂದ ದೂರವಿರಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯವಿಕ್ರಯಗಳಲ್ಲಿ ಲಾಭ. ವೃಷಭ: ಈ ದಿನ ಹಿರಿಯರ ಮಾತಿಗೆ ಗೌರವ, ಅನಾರೋಗ್ಯ, ಕೃಷಿಯಲ್ಲಿ […]
ಆರ್ಥಿಕ ದುಂದುವೆಚ್ಚಗಳಿಂದ ಸಮಸ್ಯೆ ಹೆಚ್ಚುತ್ತದೆ. ವಿಲಾಸಿತನದ ವಸ್ತುಗಳ ಖರೀದಿಯನ್ನು ಮುಂದೂಡುವುದು ಒಳ್ಳೆಯದು -ಇದು ಇಂದಿನ ದಿನ ಭವಿಷ್ಯ
ಮೇಷ ರಾಶಿ ನವೀನ ಕಾರ್ಯಗಳಿಗೆ ನಿಮ್ಮ ತುಡಿತ ಹೆಚ್ಚಾಗುವುದು. ನಿಮ್ಮ ವ್ಯವಸ್ಥಿತ ಕಾರ್ಯಶೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆಯಲಿದೆ. ಹಣಕಾಸಿನಲ್ಲಿ ಅಂದುಕೊಂಡಂತೆ ನಡೆಯುವುದು ನಿಶ್ಚಿತ. ಕೌಟುಂಬಿಕ ಕಲಹಗಳಿಂದ ಮನಸ್ಸಿಗೆ ಕೊಂಚ ಬೇಸರವಾಗಬಹುದು. ಹಿರಿಯರ ಮಧ್ಯಸ್ಥಿಕೆಯಿಂದ ಸಮಸ್ಯೆ ಪರಿಹರಿಸಿ. ಅದೃಷ್ಟ ಸಂಖ್ಯೆ 2 ನಿಮ್ಮ […]
ಆತ್ಮೀಯರಿಂದಲೇ ಮೋಸ, ಬಂಧು ಮಿತ್ರರಿಂದ ನಷ್ಟ- ಇದು ಶುಕ್ರವಾರದ ರಾಶಿ ಭವಿಷ್ಯ -ಖ್ಯಾತ ವಿದ್ವಾನ್ ಪಂಡಿತ್ ಶೇಷಗಿರಿ ಭಟ್ 9482206681
ಮೇಷ: ಮಾನಸಿಕ ವ್ಯಥೆ, ಸಾಲಗಾರರಿಂದ ಕಿರಿಕಿರಿ, ಶತ್ರುಗಳಿಂದ ಮಾನಸಿಕ ಹಿಂಸೆ, ಆಸ್ತಿ ತಗಾದೆ ಕೋರ್ಟ್ ಮೊರೆ.ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681 ವೃಷಭ: ಹಣಕಾಸು ವಿಚಾರವಾಗಿ ಗೌರವಕ್ಕೆ ಧಕ್ಕೆ, ದುಶ್ಚಟಗಳಿಂದ ಸಂಕಷ್ಟಕ್ಕೆ ಸಿಲುಕುವಿರಿ, ನೆರೆಹೊರೆಯವರೊಂದಿಗೆ ವೈಮನಸ್ಸು, ಬಂಧುಗಳಿಂದ ಕಿರಿಕಿರಿ.ನಿಮ್ಮ ಯಾವುದೇ ಸಮಸ್ಯೆ […]
