ಸ್ಫೋಟಕ ತುಂಬಿದ ಪೈನಾಪಲ್ ನೀಡಿ ಆನೆಯ ಹತ್ಯೆ ಪ್ರಕರಣ | ಓರ್ವನ ಬಂಧನ : vishwanews24

ಪಾಲಕ್ಕಾಡ್: ಅನಾನಸ್ ನಲ್ಲಿ ಸ್ಫೋಟಕ ತುಂಬಿಸಿ ಆನೆಗೆ ತಿನ್ನಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ವ್ಯಕ್ತಿಯು, ಕೆಲಸ ಮಾಡುತ್ತಿದ್ದ ತೋಟದ […]

ಕೊರೊನಾ : ದೇಶದಲ್ಲಿ 1ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರು ಗುಣಮುಖ ;ದಿನ ನಿತ್ಯ ಗುಣುಮುಖ ಸಂಖ್ಯೆಯಲ್ಲಿ ಏರಿಕೆ -Vishwanews24

ನವದೆಹಲಿ, : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ. ಕೊರೊನಾ ರೋಗಿಗಳ ಪೈಕಿ 1 ಲಕ್ಷದ 303 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. ಅಂದರೆ […]

ಇನ್ನು ಎರಡು ವಾರಗಳ ಬಳಿಕ ರಾಷ್ಟ್ರೀಯ ಕ್ರಿಕೆಟ್‌ ಶಿಬಿರ ಆರಂಭ: ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಅಭಿಪ್ರಾಯ vishwanews24

ಹೊಸದಿಲ್ಲಿ: ಇನ್ನು ಎರಡು ವಾರಗಳ ಬಳಿಕ, ಅಂದರೆ ಜೂನ್‌ ದ್ವಿತೀಯಾರ್ಧದಲ್ಲಿ ರಾಷ್ಟ್ರೀಯ ಕ್ರಿಕೆಟ್‌ ಶಿಬಿರಗಳನ್ನು ಆರಂಭಿಸಲು ಕಾಲ ಪಕ್ವವಾದೀತು ಎಂದು ಬಿಸಿಸಿಐ ಖಜಾಂಚಿ ಅರುಣ್‌ ಧುಮಾಲ್‌ ಅಭಿಪ್ರಾಯಪಟ್ಟಿದ್ದಾರೆ. ಭಾರತ ತಂಡ ತನ್ನ ಕೊನೆಯ ಪೂರ್ಣ ಪ್ರಮಾಣದ ಸರಣಿಯನ್ನು ನ್ಯೂಜಿಲ್ಯಾಂಡ್‌ ಪ್ರವಾಸದ ವೇಳೆ […]

ಬ್ರೇಕಿಂಗ್‌ : ವಿಶ್ವಾಸಮತ ಯಾಚನೆಗೂ ಮುನ್ನವೇ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕಮಲ್ ನಾಥ್ -Vishwanews24

ಭೋಪಾಲ್‌: ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಮಧ್ಯ ಪ್ರದೇಶ ಬಿಕ್ಕಟ್ಟು ಕೊನೆಗೂ ಅಂತ್ಯವಾಗುವ ಕಾಲ ಸಮೀಪಿಸಿದೆ. ಮಧ್ಯ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಸಿಎಂ ಕಮಲ್‌ನಾಥ್‌ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಈ ಮೂಲಕ ಮಧ್ಯ ಪ್ರದೇಶ […]

ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು : ಇಂದು ವಿಶ್ವಾಸಮತ ಸಾಬೀತುಗೊಳಿಸ್ತಾರಾ ಕಮಲ್ ನಾಥ್ ?? -Vishwanews24

ಭೋಪಾಲ್: ಹಲವು ದಿನಗಳ ರಾಜಕೀಯ ಹಗ್ಗಜಗ್ಗಾಟದ ನಂತರ ಇಂದು ವಿಶ್ವಾಸಮತ ಯಾಚನೆಗೆ ಕಮಲ್ ನಾಥ್ ಸರಕಾರ ಸಿದ್ದವಾಗಿದೆ. ಇದಕ್ಕೂ ಮೊದಲು ಕಾಂಗ್ರೆಸ್ ನ 16 ಜನ ಶಾಸಕರು ನೀಡಿದ್ದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ. ಸದ್ಯ ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿರುವ 16 […]

ಅತ್ಯಾಚಾರಿಗಳ ಮರಣದಂಡನೆ ದೇಶದ ಹೆಣ್ಣುಮಕ್ಕಳಿಗೆ ಅರ್ಪಣೆ : ನಿರ್ಭಯಾ ಪೋಷಕರು -Vishwanews24

ನವದೆಹಲಿ: 2012ರ ಡಿಸೆಂಬರ್ 16ರಂದು ದೆಹಲಿಯಲ್ಲಿ 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಚಲಿಸುತ್ತಿದ್ದ ಬಸ್ಸಿನಲ್ಲಿ ಭೀಕರವಾಗಿ ಅತ್ಯಾಚಾರ ಎಸಗಿ ಕ್ರೂರವಾಗಿ ಕೊಲೆ ಮಾಡಿದ್ದ ಹಂತಕರನ್ನು ಕೊನೆಗೂ ಗಲ್ಲಿಗೇರಿಸಲಾಯಿತು ಈ ಘಟನೆ ನಡೆದು ಎಂಟು ವರ್ಷಗಳ ನಡೆದಿದೆ. 8 ವರ್ಷಗಳ ದೀರ್ಘ […]

ವಿದೇಶದಿಂದ ಭಾರತಕ್ಕೆ ಬರುವವರಲ್ಲಿ ಕೊರೊನಾ ಲಕ್ಷಣಗಳು ಇಲ್ಲವಾದರೂ 14 ದಿನ ಗೃಹಬಂಧನ ಕಡ್ಡಾಯ -Vishwanews24

ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರವು ವೈರಸ್ ನಿಯಂತ್ರಣಕ್ಕೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಡುವೆ ವಿದೇಶದಿಂದ ಭಾರತಕ್ಕೆ ಬರುವವರಲ್ಲಿ ಕೊರೊನಾ ಲಕ್ಷಣಗಳು ಇಲ್ಲವಾದರೂ ಅವರು ಕಡ್ಡಾಯವಾಗಿ 14 ದಿನ ಬಂಧನದಲ್ಲಿರಬೇಕು […]

ಕಾಂಗ್ರೆಸ್‌‌ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ; ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ -Vishwanews24

ಕಾಂಗ್ರೆಸ್‌‌ನಲ್ಲಿ ಇದ್ದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲ; ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಜ್ಯೋತಿರಾದಿತ್ಯ ಸಿಂಧಿಯಾ  ನವದೆಹಲಿ : ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನವದೆಹಲಿಯ ಬಿಜೆಪಿ ಕೇಂದ್ರ […]

ಪ್ರಧಾನಿ ಮೋದಿ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ : ರಾಹುಲ್ ಗಾಂಧಿ -Vishwanews24

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯ ಪ್ರದೇಶ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಮೌನ ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜ್ಯೋತಿರಾದಿತ್ಯ ಸಿಂಧ್ಯಾ ಸೇರಿದಂತೆ ಕಾಂಗ್ರೆಸ್ ನ 23 ಶಾಸಕರು ಮಧ್ಯ ಪ್ರದೇಶದಲ್ಲಿ […]

ಮಧ್ಯಪ್ರದೇಶ ರಾಜಕೀಯ : ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ -Vishwanews24

ಭೋಪಾಲ್​: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಸಿಂಧ್ಯಾ ಗೃಹ ಸಚಿವ ಅಮಿತ್​ ಷಾ […]