Category: ರಾಷ್ಟ್ರ ನ್ಯೂಸ್
‘ದಾದಾ ಸಾಹೇಬ್ ಫಾಲ್ಕೆ ಭರವಸೆ ನಟ’ ಪ್ರಶಸ್ತಿ ಗೆ ಭಾಜಕರಾದ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ -Vishwanews24
ಮುಂಬೈ: ನಟ ಕಿಚ್ಚ ಸುದೀಪ್ ದಾದಾ ಸಾಹೇಬ್ ಫಾಲ್ಕೆ ಭರವಸೆ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಿಚ್ಚ ಈ ಗೌರವ ಸ್ವೀಕರಿಸಿದರು. ಕಳೆದ ವರ್ಷ ತೆರೆಗೆ ಬಂದಿದ್ದ ಸಲ್ಮಾನ್ ಖಾನ್ ಅಭಿನಯದ ‘ದಬಾಂಗ್ 3’ ಚಿತ್ರದಲ್ಲಿ ಸುದೀಪ್ […]
ಬಸ್, ಲಾರಿ ನಡುವೆ ಭೀಕರ ಅಪಘಾತ – ಐವರು ಮಹಿಳೆಯರು ಸೇರಿ 20 ಜನರ ದುರ್ಮರಣ -Vishwanews24
ಚೆನ್ನೈ, : ಬೆಂಗಳೂರಿನಿಂದ ಹೊರಟಿದ್ದ ಕೇರಳ ರಾಜ್ಯ ಸರ್ಕಾರಿ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಸುಮಾರು 20 ಜನರು ಮೃತಪಟ್ಟಿರುವ ಘಟನೆ ಗುರುವಾರ ತಮಿಳುನಾಡಿನ ತಿರ್ಪೂರು ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ನಡೆದಿದೆ. ಈ ಅಪಘಾತ […]
ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮದಿನದ ಶುಭಾಷಯಗಳು : ಪ್ರಧಾನಿ ಮೋದಿ -Vishwanews24
ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮದಿನದ ಶುಭಾಷಯಗಳು : ಪ್ರಧಾನಿ ಮೋದಿ ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು.. ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಛತ್ರಪತಿ ಶಿವಾಜಿ […]
ನಿರ್ಭಯಾ ಪ್ರಕರಣ : ಆರೋಪಿಗಳಿಗೆ ಮಾರ್ಚ್ 3ರಂದು ಗಲ್ಲುಶಿಕ್ಷೆ -Vishwanews24
ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಮಾರ್ಚ್ 3ರಂದು ಡೆತ್ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿ ಪಟಿಯಾಲಾ ಕೋರ್ಟ್ ಮಾರ್ಚ್ 3ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನೀಡಿ ಆದೇಶಿಸಿದೆ. ಮೂರನೇ ಬಾರಿಗೆ ಪಟಿಯಾಲಾ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಈ […]
ದೇಶದಲ್ಲಿ ಮದ್ಯ ನಿಷೇಧವಾಗಬೇಕು : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ -Vishwanews24
ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಜೀಯವರಿಗೆ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು ಎನ್ನುವುದು ಆಶಯವಾಗಿತ್ತು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ನಿನ್ನೆ (ಫೆ.16) ದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿತೀಶ್ ಕುಮಾರ್ ಮದ್ಯಪಾನದಿಂದಾಗುವ ತೊಂದರೆಗಳ ಕುರಿತಾಗಿ ಮಾತನಾಡಿದ್ದಾರೆ. ಅದರಿಂದಾಗುವ ತೊಂದರೆಗಳನ್ನು […]
ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿ ನಾನು ಕರ್ನಾಟಕದ ಶ್ರೀನಿವಾಸ ಗೌಡರನ್ನು ಆಹ್ವಾನಿಸುತ್ತೇನೆ. : ಕ್ರೀಡಾ ಸಚಿವ ಕಿರಣ್ ರಿಜಿಜು -Vishwanews24
ಹೊಸದಿಲ್ಲಿ:ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದು ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಸಂಬಂಧ ಟ್ಟೀಟ್ ಮಾಡಿರುವ ಅವರು, “ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿಗೆ ಟ್ರಯಲ್ಸ್‌ಗೆ ನಾನು ಕರ್ನಾಟಕದ ಶ್ರೀನಿವಾಸ […]
ಫೆ.16ಕ್ಕೆ ಅರವಿಂದ ಕೇಜ್ರಿವಾಲ್ ಪ್ರಮಾಣವಚನ ; ಪ್ರಧಾನಿ ಮೋದಿಗೆ ಆಹ್ವಾನ -Vishwanews24
ನವದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರನ್ನು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಹ್ವಾನಿಸಿದ್ದಾರೆ.. ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಅರವಿಂದ ಕೇಜ್ರಿವಾಲ್ ಅವರು ಪೆ.8ರಂದು ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದ್ದರು. […]
ದೇಶ ಸೇವೆಗಾಗಿ ಹಾಗೂ ರಾಷ್ಟ್ರದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು, ಭಾರತ ಪುಲ್ವಾಮ ಹುತಾತ್ಮರನ್ನು ಎಂದಿಗೂ ಮರೆಯುವುದಿಲ್ಲ : ಪ್ರಧಾನಿ ಮೋದಿ -Vishwanews24
ದೇಶ ಸೇವೆಗಾಗಿ ಹಾಗೂ ರಾಷ್ಟ್ರದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು, ಭಾರತ ಪುಲ್ವಾಮ ಹುತಾತ್ಮರನ್ನು ಎಂದಿಗೂ ಮರೆಯುವುದಿಲ್ಲ : ಪ್ರಧಾನಿ ಮೋದಿ ನವದೆಹಲಿ : “ಪುಲ್ವಾಮದಲ್ಲಿ ಕಳೆದ ವರ್ಷ ನಡೆದ ದಾಳಿಯಿಂದಾಗಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಹುತಾತ್ಮತೆಯನ್ನು ಭಾರತ ಎಂದಿಗೂ […]
ಪುಲ್ವಾಮ ದಾಳಿಯಿಂದಾಗಿ ಯಾರಿಗೆ ಹೆಚ್ಚಿನ ಲಾಭವಾಗಿದೆ ? : ಮೋದಿಗೆ ರಾಹುಲ್ ಪ್ರಶ್ನೆ -Vishwanews24
ಪುಲ್ವಾಮ ದಾಳಿಯಿಂದಾಗಿ ಯಾರಿಗೆ ಹೆಚ್ಚಿನ ಲಾಭವಾಗಿದೆ ? ಸರ್ಕಾರದ ಭದ್ರತಾ ಕೊರತೆಯೇ ಈ ದಾಳಿಗೆ ಕಾರಣ.. ನವದೆಹಲಿ: ಇಂದು ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ವರ್ಷವಾಗಿದ್ದು ಈ ಕುರಿತಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿ […]
ಸುಷ್ಮಾ ಸ್ವರಾಜ್ ಜನ್ಮದಿನ : ಸಾರ್ವಜನಿಕ ಸೇವೆಗೆ ಅಚಲವಾದ ಬದ್ಧತೆಯನ್ನು ನಿರೂಪಿಸಿದ ಮಹೋನ್ನತ ಮಂತ್ರಿ :ಸ್ಮರಿಸಿದ ಪ್ರಧಾನಿ ಮೋದಿ -Vishwanews24
ನವದೆಹಲಿ: ಫೆಬ್ರವರಿ 14 ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಮರಿಸಿಕೊಂಡಿದ್ದಾರೆ. ”ಒಬ್ಬ ಅಸಾಧಾರಣ ಸಹೋದ್ಯೋಗಿ, ಘನತೆ, ಸಭ್ಯತೆ ಮತ್ತು ಸಾರ್ವಜನಿಕ ಸೇವೆಗೆ ಅಚಲವಾದ ಬದ್ಧತೆಯನ್ನು ನಿರೂಪಿಸಿದ ಮಹೋನ್ನತ ಮಂತ್ರಿ” ಎಂದು ಸುಷ್ಮಾ […]
