ರೈತರಿಗೆ ಶುಭ ಸುದ್ದಿ : ನಕಲಿ, ಕಳಪೆ ಕೀಟನಾಶಕ ಮಾರಿದರೆ 5 ವರ್ಷ ಜೈಲು ಶಿಕ್ಷೆ – ನಕಲಿ ಕೀಟನಾಶಕ ಬಳಸಿ ರೈತರಿಗೆ ನಷ್ಟವಾದರೆ ಕಂಪನಿಗಳಿಂದಲೇ ಪರಿಹಾರ -Vishwanews24

ನವದೆಹಲಿ: ನಕಲಿ, ಕಳಪೆ ಕೀಟನಾಶಕ ಮಾರಿದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ‘ಕೀಟನಾಶಕ ನಿರ್ವಹಣಾ ಮಸೂದೆ -2020’ಕ್ಕೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ನಕಲಿ ಕೀಟನಾಶಕ ಬಳಸಿ ನಷ್ಟ ಉಂಟಾದಲ್ಲಿ ರೈತರಿಗೆ ಪರಿಹಾರ ನೀಡುವ ಮಸೂದೆಯನ್ನು ಬಜೆಟ್ ಅಧಿವೇಶನದ ಎರಡನೇ […]

ಕೋಳಿಯಿಂದ ಕೊರೋನಾ ವೈರಸ್‌ ಹರಡುವುದಿಲ್ಲ -Vishwanews24

ನವದೆಹಲಿ: ವೈಜ್ಞಾನಿಕ ಮತ್ತು ವೈದ್ಯಕೀಯ ದೃಷ್ಟಿಕೋನದಿಂದ, ಭಾರತದಲ್ಲಿರಲಿ ಅಥವಾ ಬೇರೆಡೆ ಇರಲಿ, ವೈರಸ್ ಕೋಳಿಯಿಂದ ಹರಡುವುದಿಲ್ಲ. ದಯವಿಟ್ಟು ಅಂತಹ ಸಂದೇಶಗಳನ್ನು ರವಾನೆ ಮಾಡಬೇಡಿ ಅಥವಾ ಹಂಚಿಕೊಳ್ಳಬೇಡಿ ಎಂದು ಕೋಳಿ ಉದ್ಯಮ ಪಶುವೈದ್ಯರ ಸಂಸ್ಥೆಯ ಅಧ್ಯಕ್ಷ ಡಾ.ಜಿ.ದೇವೇಗೌಡ ಹೇಳಿದ್ದಾರೆ. ಟಿಎನ್‌ಎಂ ಜೊತೆ ಮಾತನಾಡಿದ ಬೆಂಗಳೂರು […]

ಬಿ.ಎಸ್. ವೈ ಯವರು ಕರ್ನಾಟಕ ರಾಜ್ಯ ಕಂಡ ಅತ್ಯಂತ ‘ದುರ್ಬಲ’ ಮುಖ್ಯಮಂತ್ರಿ : ಸಿದ್ದರಾಮಯ್ಯ -Vishwanews24

ಕಲಬುರಗಿ: ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ರಾಜ್ಯ ಕಂಡ ಅತ್ಯಂತ ‘ದುರ್ಬಲ’ ಮುಖ್ಯಮಂತ್ರಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಂದ ಕೇಂದ್ರದ ನೆರವು ಪಡೆಯಲು ಅವರಿಗೆ ಯಾವುದೇ ಧೈರ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಬಜೆಟ್ : ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಯೋಜನೆಗಳಿಗಾಗಿ 30,757 ಕೋಟಿ ರೂಪಾಯಿಗಳ ಅನುದಾನ ಘೋಷಣೆ -Vishwanews24

ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಗಾಗಿ ₹ 37,000 ಕೋಟಿ, ಲಡಾಖ್ ಅಭಿವೃದ್ಧಿಗಾಗಿ […]

ಬಜೆಟ್: ಹಿರಿಯ ನಾಗರಿಕರು ಹಾಗೂ ಒಬಿಸಿ ವರ್ಗಗಳ ಅಭಿವೃದ್ಧಿ ಯೋಜನೆಗಳಿಗಾಗಿ 9,500 ಕೋಟಿ ರೂಪಾಯಿಗಳ ನೆರವು :ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ಇನ್ನು ಸದನಲ್ಲಿ ಬಜೆಟ್‌ ಅನ್ನು ಸಚಿವರು ಮಂಡನೆ ಮಾಡುತ್ತಿದ್ದು ಇದೇ ವೇಳೆ […]

ಬಜೆಟ್ : ಒಂದು ಒಳ್ಳೇ ದೇಶಕ್ಕೆ ಐದು ಆಭರಣಗಳು , ನಮ್ಮ ಸರ್ಕಾರ ಜನರಿಗಾಗಿ ಇದೆ. ದೇಶದ ಜನರನ್ನು ನಾವು ಅನುಮಾನಿಸುವುದಿಲ್ಲ : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ.  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಒಂದು ಒಳ್ಳೇ ದೇಶಕ್ಕೆ ಐದು ಆಭರಣಗಳು: 1) ರೋಗವಿಲ್ಲದ ದೇಶ […]

ಬಜೆಟ್: ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದ್ದು, ರಾಷ್ಟ್ರೀಯ ಭದ್ರತೆಯೇ ನಮ್ಮ ಮೊದಲ ಆದ್ಯತೆ :ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಮಂಡನೆಯಾಗುತ್ತಿದೆ.  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಪ್ರಮುಖ ಅಂಶಗಳು ರಾಷ್ಟ್ರೀಯ ಭದ್ರತೆ: ಭ್ರಷ್ಟಾಚಾರ ಮುಕ್ತ ಸರ್ಕಾರವಾಗಿದ್ದು, […]

ಕೇಂದ್ರ ಬಜೆಟ್ :15 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆ ಗುರಿ, ಕಿಸಾನ್​ ರೈಲು, ಕೃಷಿ ಉಡಾನ್ ಯೋಜನೆ ಜಾರಿ -Vishwanews24

ನವದೆಹಲಿ: ಮುಂದಿನ ಹಣಕಾಸು ವರ್ಷ(2020-21) ಬರೋಬ್ಬರಿ 15 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲ ವಿತರಣೆಯ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ ಬಜೆಟ್ ಮಂಡಿಸುತ್ತ ಈ ವಿಚಾರ ಹೇಳಿದ್ದು, ನಬಾರ್ಡ್​ನ ರೀಫೈನಾನ್ಸ್​ […]

ಬಜೆಟ್: 6 ಲಕ್ಷ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ : ನಿರ್ಮಲಾ ಸೀತಾರಾಮನ್ Vishwanews24

ನವದೆಹಲಿ: ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. 6 ಲಕ್ಷ ಅಂಗನವಾಡಿ ಕಾರ್ಯ ಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಣೆ […]

ಬಜೆಟ್: ರೈತರಿಗಾಗಿ 16 ಅಂಶಗಳ ಕ್ರಿಯಾ ಯೋಜನೆಗಳ ಘೋಷಣೆ -Vishwanews24

ನವದೆಹಲಿ: ಸಂಸತ್ ನಲ್ಲಿ ಇಂದು 2020ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ರೈತರಿಗಾಗಿ 16 ಅಂಶಗಳ ಕ್ರಿಯಾ ಯೋಜನೆಯನ್ನು ಘೋಷಣೆ ಮಾಡಿದರು. 1. ಮಾದರಿ ಕೃಷಿ ನಿಯಮಾವಳಿ ಅಳವಡಿಸಿಕೊಳ್ಳಲು ರಾಜ್ಯಗಳಿಗೆ ಪ್ರೋತ್ಸಾಹ 2. ನೀರಿನ ತೀವ್ರ ಅಭಾವ ಎದುರಿಸುತ್ತಿರುವ […]